ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ಅಂಪ್ರೆAಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು : 756 ಹುದ್ದೆಗಳು
ಇಲಾಖೆ ಹೆಸರು : ಪೂರ್ವ ಕರಾವಳಿ ರೈಲ್ವೆ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಹುದ್ದೆಗಳ ವಿವರ :
ಗ್ಯಾರೇಜ್ ರಿಪೇರ್ ವರ್ಕ್ಯಾಪ್, ಮಂಚೇಶ್ವರ್, ಭುವನೇಶ್ವರ್; 190
ಕುದ್ರ ರೋಡ್ ಡಿವಿಷನ್ : 239
ವಾಲ್ಟೇರ್ ಡಿವಿಷನ್ : 263
ಸಂಬಲ್ಪರ್ ಡಿವಿಷನ್ : 66
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಎಸೆಸೆಲ್ಸಿ, ಪಿಯುಸಿ, ಶೇ. 50 ರಷ್ಟು ಅಂಕ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷ ಗರಿಷ್ಠ 24 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಸಾಮಾನ್ಯ ಅಭ್ಯಥಿಗಳು 100/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ.
ಆಯ್ಕೆ ವಿಧಾನ :
ಇ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 8 /2/ 2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 7 /3/ 2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಮತ್ತು ಸಾಧ್ಯವಾದಷ್ಟು ಈ ನೇಮಕಾತಿ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
job info; Join our whatsapp group
ಅರ್ಜಿ ಸಲ್ಲಿಸಲು / apply link; https://etrpindia.com/rrc_bbn_act/index.php
ಅಧಿಸೂಚನೆ /notification ;https://etrpindia.com/rrc_bbn_act/pdfs/act.pdf
Leave a Comment