• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ನೇಮಕಾತಿ ಅರ್ಜಿ ಆಹ್ವಾನ

February 16, 2022 by Deepika Leave a Comment

ಕಾರವಾರ : ಪುರಸಭೆ ಅಂಕೋಲಾದಲ್ಲಿ ಒಂದು ವರ್ಷದ ಗುತ್ತಿಗೆ ಆಧಾರದಂತೆ ತಾತ್ಕಾಲಿಕವಾಗಿ ಸಮುದಾಯ ಸಂಪನ್ಮೂಲ ವ್ಯಕ್ತಿಯಾಗಿ ಕಾರ್ಯನಿರ್ವಹಿಸಲು 2 ಹುದ್ದೆಗಳ ನೇಮಕಾತಿ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅರ್ಹ ಮಹಿಳಾ ನೊಂದಾಯಿತ ಸ್ವ – ಸಹಾಯ ಸಂಘದ ಸದಸ್ಯರು ತಮ್ಮ ಅರ್ಜಿಯನ್ನು ಅಂಕೋಲಾ ಪುರಸಭೆ ಕಚೇರಿಯಲ್ಲಿ ಅಭ್ಯವಿರುವ ಅಮೂನೆಯಲ್ಲಿ ಭರ್ತಿ ಮಾಡಿ, ಅಗತ್ಯ ದಾಖಲೆಗಳೊಂದಿಗೆ ಮಾರ್ಚ್ 3 ರೊಳಗಾಗಿ ಅದೇ ಅಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿ ಹಾಗೂ ಶರತ್ತುಗಳಿಗೆ ಕಚೇರಿ ವೇಳೆಯಲ್ಲಿ ಖುದ್ದಾಗಿ ಭೇಟಿ ನೀಡಿ ಅಥವಾ ಪಟ್ಟಣದ ತಹಶೀಲ್ದಾರ ಕಛೇರಿ, ಕೇಂದ್ರ ಗ್ರಂಥಾಲಯದ ಕಚೇರಿ ಅಥವಾ ಅಂಕೋಲಾ ಪುರಸಭೆ ಕಚೇರಿಯ ಸೂಚನಾ ಫಲಕದಲ್ಲಿ ಲಗತ್ತಿಸಿದ ಪ್ರಕಟಣೆಯಮೂಲಕ ತಿಳಿಯಬಹುದಾಗಿದೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಸಂಪನ್ಮೂಲ ವ್ಯಕ್ತಿ : ಅರ್ಜಿ ಆಹ್ವಾನ
    Date
    February 18, 2022
  • ಲಕ್ಷ್ಮಿ ಸಹಕಾರಿ ಬ್ಯಾಂಕ್ ನೇಮಕಾತಿ 2023 – Lakshmi Coperative Bank new Recruitment 2023
    Date
    January 18, 2023
  • ನೇರ ನೇಮಕಾತಿ ಲೋಡರಸ್ ಮತ್ತು ಕ್ಲೀನರ್ ಗಳ ಹುದ್ದೆಗಳಿಗೆ ಅರ್ಜಿ ಆಹ್ವಾನ
    Date
    July 20, 2022

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karwar News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,121 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar