ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಖಾಲಿ ಇರುವ ಹುದ್ದೆಗಳ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು : 100
ಇಲಾಖೆ ಹೆಸರು : ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ
ಹುದ್ದೆಯ ಹೆಸರು : ಇನ್ಶೂರೆನ್ಸ್ ಅಡ್ವೆöÊಸರ್
ವಿದ್ಯಾರ್ಹತೆ :
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಇನ್ಶೂರೆನ್ಸ್ ಅಡ್ವೆöÊಸರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ / ಬೋರ್ಡ್ನಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು.
ವೇತನ ಶ್ರೇಣಿ :
ಭಾರತೀಯ ಜೀವ ವಿಮಾ ನಿಗಮ (LIC ) ನೇಮಕಾತಿ ಅಧಿಸೂಚನೆ ಪ್ರಕಾರ, ಇನ್ಶೂರೆನ್ಸ್ ಅಡ್ವೆöÊಸರ್ ಹುದ್ದೆಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ತಿಂಗಳಿಗೆ 7,000- 25,000 ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಅನುಭವ :
ಭಾರತೀಯ ಜೀವ ವಿಮಾ ನಿಗಮ ನೇಮಕಾತಿ ಅಧಿಸೂಚನೆ ಪ್ರಕಾರ, ಇನ್ಶೂರೆನ್ಸ್ ಅಡ್ವೆöÊಸರ್ ಹುದ್ದೆಗೆ ಅರ್ಜಿ ಸಲ್ಲಿಸವ ಅಭ್ಯರ್ಥಿ 2 ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ವರ್ಷಗಳ ಅನುಭವ ಹೊಂದಿರಬೇಕು.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕೆಳಗೆ ಕೊಟ್ಟಿರುವ ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಮತ್ತು ಸಾಧ್ಯವಾದಷ್ಟು ಈ ನೇಮಕಾತಿ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 12/02/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/03/2022
job info; Join our whatsapp group
ಅರ್ಜಿ ಸಲ್ಲಿಸಲು / apply link; https://www.ncs.gov.in/job-seeker/Pages/ViewJobDetails.aspx?A=w1BcJXzB%2BW4%3D&U=&JSID=AOaXoVmjNHY%3D&RowId=AOaXoVmjNHY%3D&OJ=
Leave a Comment