ಭಟ್ಕಳ: ಮುರ್ಡೇಶ್ವರ ಪ್ರವಾಸಕ್ಕೆ ಬಂದಿದ್ದ ಪ್ರವಾಸಿಗನೊರ್ವ ಸಮುದ್ರಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟ ಘಟನೆ ನಡೆದಿದೆ
ಮೃತ ಪ್ರವಾಸಿಗ ಮುತ್ತಪ್ಪಾ ಲಿಂಗಪ್ಪ ಸುಣಗಾರ ಹಾವೇರಿಯ ಅಕ್ಕಿಆಲೂರ ಎಂದು ತಿಳಿದು ಬಂದಿದೆ.ಈತ ತನ್ನ ಸ್ನೇಹಿತರೊಂದಿಗೆ ಮುರ್ಡೇಶ್ವರಕ್ಕೆ ಪ್ರವಾಸಕ್ಕೆ ಬಂದಿದ್ದ. ದೇವರ ದರ್ಶನ ಮುಗಿಸಿ ದೇವಸ್ಥಾನದ ಎಡಬದಿಯ ಸಮುದ್ರದಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಮೃತಪಟ್ಟಿದ್ದಾನೆ
ಈ ಕುರಿತುಮುರ್ಡೇಶ್ವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Leave a Comment