ಕರ್ನಾಟಕ ಪವರ್ ಟ್ರಾನ್ಸ್ ಮಿಷನ್ ಕಾರ್ಪೊರೇಷನ್ ಲಿಮಿಟೆಡ್ (ಕೆಪಿಟಿಸಿಎಲ್) ಸಹಾಯಕ ಇಂಜಿಯರ್, ಜೂನಿಯರ್ ಇಂಜಿನಿಯರ್ ಮತ್ತು ಜೂನಿಯರ್ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗಾಗಿ ಪ್ರಕಟಣೆ ಹೊರಡಿಸಿದೆ.
ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಬಹುದು
ಹುದ್ದೆಯ ಹೆಸರು : KPTCL Ae, JE, Jr Asst Online Form 2022
ಒಟ್ಟು ಹುದ್ದೆ : 1492, ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07/02/2022
ಆನ್ ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 28/02/2022
ವಯಸ್ಸಿನ ಮಿತಿ : ಕನಿಷ್ಠ ವಯಸ್ಸಿನ ಮಿತಿ: 18 ವರ್ಷಗಳು ಗರಿಷ್ಠ ವಯಸ್ಸಿನ ಮಿತಿ : 35 ವರ್ಷಗಳು
ಅರ್ಹತೆ : ಅಭ್ಯರ್ಥಿಗಳು ಪಿಯುಸಿ, ಡಿಪ್ಲೋಮಾ, ಬಿಇ/ಬಿಟಿಕ್ (ಎಂಜಿನಿಯರಿAಗ್ ) ಹೊಂದಿರಬೇಕು.
ಹುದ್ದೆಯ ವಿವರ : ಸಹಾಯಕ ಇಂಜಿನಿಯರ್ (ಎಲಕ್ಟಿçಕ್) 505 ಸಹಾಯಕ ಇಂಜಿನಿಯರ್ (ಸಿವಿಲ್) 28, ಜೂನಿಯರ್ ಇಂಜಿನಿಯರ್ (ಎಲೆಕ್ಟಿçಕ್) 570 ಜೂನಿಯರ್ ಇಂಜಿನಿಯರ್ (ಸಿವಿಲ್) 29 ಕಿರಿಯ ಸಹಾಯಕ 360
job info; Join our whatsapp group
ಅಧಿಸೂಚನೆ /notification /ಅರ್ಜಿ ಸಲ್ಲಿಸಲು / apply link; https://kptcl.karnataka.gov.in/new-page/Recruitment%202022/en
Leave a Comment