ಭಾರತೀಯ ಕೋಸ್ಟ್ ಗಾರ್ಡ್ (ICG) ಒಕ್ಕೂಟದ ಸಶಸ್ತ್ರ ಪಡೆ, ICG AC ನೇಮಕಾತಿ ಅಧಿಸೂಚನೆಅನ್ನು ಬಿಡುಗಡೆ ಮಾಡಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಒಟ್ಟು ಹುದ್ದೆ; 65 ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆ
ವಿದ್ಯಾರ್ಹತೆ :
ಭಾರತೀಯ ಕೋಸ್ಟ್ ಗಾರ್ಡ್ (ICG) ನೇಮಕಾತಿಯ ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆಗಳಿಗೆ 12ನೇ ತರಗತಿ/ಇಂಟರ್ಮೀಡಿಯೇಟ್ ಮತ್ತು ಪದವಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಮತ್ತು ವೃತ್ತಿ ಅನುಭವವನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವಯೋಮಿತಿ :
ಭಾರತೀಯ ಕೋಸ್ಟ್ ಗಾರ್ಡ್ (ICG) ನೇಮಕಾತಿಯ ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರಬೇಕು.
ಆಯ್ಕೆ ಪ್ರಕ್ರಿಯೆ :
ಭಾರತೀಯ ಕೋಸ್ಟ್ ಗಾರ್ಡ್ (ICG) ನೇಮಕಾತಿಯ ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಪ್ರಿಲಿಮಿನರಿ ಪರೀಕ್ಷೆ, ವೈದ್ಯಕೀಯ ಪರೀಕ್ಷೆ ಮತ್ತು ದಾಖಲೆ ಪರಿಶೀಲನೆ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವೇತನ :
ಭಾರತೀಯ ಕೋಸ್ಟ್ ಗಾರ್ಡ್ (ICG) ನೇಮಕಾತಿಯ ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 56,100/- ರಿಂದ 2,25,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಅರ್ಜಿ ಶುಲ್ಕ :
ಭಾರತೀಯ ಕೋಸ್ಟ್ ಗಾರ್ಡ್ (ICG) ನೇಮಕಾತಿಯ ಸಹಾಯಕ ಕಮಾಂಡೆಂಟ್ (ಗುಂಪು A) ಗೆಜೆಟೆಡ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು 250/-ರೂ ಅರ್ಜಿ ಶುಲ್ಕವನ್ನು ಆನ್ಲೈನ್ ಮೂಲಕ ಪಾವತಿಸಬೇಕಿರುತ್ತದೆ. ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಶುಲ್ಕ ವಿನಾಯಿತಿಯನ್ನು ಹೊಂದಿರುತ್ತಾರೆ.
ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಫೆಬ್ರವರಿ 18,2022 ರಿಂದ ಫೆಬ್ರವರಿ 28,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಹಾಕಬಹುದು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : ಫೆಬ್ರವರಿ 18,2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ; 28/2/2022
job info; Join our whatsapp group
ಅಧಿಸೂಚನೆ /notification /ಅರ್ಜಿ ಸಲ್ಲಿಸಲು / apply link; https://joinindiancoastguard.cdac.in/cgcat/upcoming.html
Leave a Comment