ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು : 188
ಇಲಾಖೆ ಹೆಸರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ
ಹುದ್ದೆಗಳ ವಿವರ:
ಸಹಾಯಕ ಅಭಿಯಂತರರು ಗ್ರೇಡ್ 1
ಉಳಿಕೆ ಮೂಲ ವೃಂದ : 129
ಹೈ ಕ ವೃಂದ : 59
ವಿದ್ಯಾರ್ಹತೆ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯಲ್ಲಿ ತಿಳಿಸಿರುವ ಪ್ರಕಾರ ಕರ್ನಾಟಕ ರಾಜ್ಯ ಸರ್ಕಾರದಿಂದ ಗುರುತಿಸಲ್ಪಟ್ಟ ವಿಶ್ವವಿದ್ಯಾಲಯದಿಂದ ಪಡೆದ ಬಿಇ ಸಿವಿಲ್/ ಎನ್ವಿರಾನ್ಮೆಂಟಲ್ ಪದವಿ ವಿದ್ಯಾರ್ಹತೆ ಹೊಂದಿರಬೇಕು.
ವಯೋಮಿತಿ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯಲ್ಲಿ ತಿಳಿಸಿರುವ ಪ್ರಕಾರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ
ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ವೇತನ ಶ್ರೇಣಿ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯಲ್ಲಿ ತಿಳಿಸಿರುವ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 43,100 ರಿಂದ ರೂ. 83,900 ಶ್ರೇಣಿಯಲ್ಲಿ ವೇತನ ನೀಡಲಾಗುತ್ತದೆ.
ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿಗಳು – ರೂ. 600
2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳು – ರೂ. 300
ಮಾಜಿ ಸೈನಿಕ ಅಭ್ಯರ್ಥಿಗಳು – ರೂ. 50
ಎಸ್ಸಿ, ಎಸ್ಟಿ, ಪ್ರ 1, ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಇರುವುದಿಲ್ಲ.
ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೇಡಿಟ್ ಕಾರ್ಡ್, ನೆಟ್ ಬ್ಯಾಂಕಿಗ್ ಮೂಲಕ ಶುಲ್ಕ ಪಾವತಿಸಬಹುದು.
ಆಯ್ಕೆ ವಿಧಾನ :
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳು ಸ್ಫರ್ಧಾತ್ಮಕ ಪರೀಕ್ಷೆ ಮತ್ತು ಸಂದರ್ಶನದಲ್ಲಿ ಗಳಿಸಿದ ಶೇಕಡಾವಾರು ಪ್ರಮಾಣದ ಆಧಾರದ ಮೇಲೆ ಹಾಗೂ ಚಾಲ್ತಿಯಲ್ಲಿರುವ ಮೀಸಲಾತಿ ನಿಯಮಗಳನ್ವಯ ಆಯ್ಕೆ ಮಾಡಲಾಗುವುದು
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 /2/ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30,/3/ 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 31/3/ 2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಮತ್ತು ಸಾಧ್ಯವಾದಷ್ಟು ಈ ನೇಮಕಾತಿ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
job info; Join our whatsapp group
web site; http://kpsc.kar.nic.in/
Leave a Comment