• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರ ಸಂದರ್ಶನ/UAS Dharwad Recruitment 2022

February 25, 2022 by Deepika Leave a Comment

ಕೃಷಿ ವಿಶ್ವವಿದ್ಯಾಲಯ ಧಾರವಾಡದಲ್ಲಿ ಸಹಾಯಕ ಪ್ರಾಧ್ಯಾಪಕ ಹುದ್ದೆಯನ್ನು ಭರ್ತಿ ಮಾಡಲು ನೇರ ಸಂದರ್ಶನ ನಡೆಸಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅಗತ್ಯ ದಾಖಲೆಗಳೊಂದಿಗೆ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದು.

 ಹುದ್ದೆಗಳ ವಿವರ:ಸಹಾಯಕ ಪ್ರಾಧ್ಯಾಪಕ

ವಿದ್ಯಾರ್ಹತೆ :

ಎಂ.ಎಸ್ಸಿ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆ/ವಿಶ್ವವಿದ್ಯಾಲಯದಿಂದ ಹೊಂದಿರುವ ಅಭ್ಯರ್ಥಿಗಳು ಸಂದರ್ಶನದಲ್ಲಿ ಭಾಗವಹಿಸಲು ಅರ್ಹರು.

ವಯೋಮಿತಿ :

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರುವ ಅಭ್ಯರ್ಥಿಗಳು ಸಂದರ್ಶನಕ್ಕೆ ಹಾಜರಾಗಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.

ವೇತನ :

ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 30,000/- ರಿಂದ 35,000/-ರೂಗಳ ವರೆಗೆ ವೇತನವನ್ನು ನೀಡಲಾಗುವುದು.

ಆಯ್ಕೆ ಪ್ರಕ್ರಿಯೆ :

ಕೃಷಿ ವಿಶ್ವವಿದ್ಯಾಲಯ ಧಾರವಾಡ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಅಭ್ಯರ್ಥಿಯನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಸಂದರ್ಶನದ ವಿವರ :

ಕೃಷಿ ವಿಶ್ವವಿದ್ಯಾಲಯ, ಧಾರವಾಡ ನೇಮಕಾತಿಯ ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸೇರಬಯಸುವ ಅಭ್ಯರ್ಥಿಯು ಅಧಿಕೃತ ವೆಬ್‌ಸೈಟ್ ನಲ್ಲಿ ನೀಡಲಾಗಿರುವ ಅರ್ಜಿ ನಮೂನೆಯನ್ನು ಡೌನ್‌ಲೋಡ್ ಮಾಡಿಕೊಳ್ಳಿ. ಅರ್ಜಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿಕೊಂಡು ಅರ್ಜಿ ನಮೂನೆಯ ಎರಡು ಪ್ರತಿಗಳೊಂದಿಗೆ ಮಾರ್ಚ್ 4,2022 ರಂದು ಬೆಳಿಗ್ಗೆ 11 ಗಂಟೆಗೆ ನಡೆಯುವ ನೇರ ಸಂದರ್ಶನದಲ್ಲಿ ಭಾಗವಹಿಸಬಹುದು.

web site;http://uasd.edu/

job info;  Join our whatsapp group

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, JOBS Tagged With: #UAS Dharwad Recruitment 2022, uasd.edu

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,351 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar