ಭಾರತ್ ಇಲೆಕ್ಟಾçನಿಕ್ಸ್ ಲಿಮಿಟೆಡ್ (ಬಿಇಎಲ್) ನಲ್ಲಿ 360 ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಬೆಂಗಳೂರಿನಲ್ಲಿ ಪೂರ್ಣ ಸಮಯದ ಆಧಾರದ ಮೇಲೆ ಕೆಲಸ ಮಾಡಲು ಸಿದ್ಧರಿರುವ ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಹಾಕಬಹುದು.
ವಿದ್ಯಾರ್ಹತೆ ;
ಭಾರತ್ ಇಲೆಕ್ಟಾçನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಬಿ.ಇ/ಬಿ.ಟೆಕ್/ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಬೋರ್ಡ್/ವಿಶ್ವವಿದ್ಯಾಲಯ/ಸಂಸ್ಥೆಯಿಂದ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು .
ವಯೋಮಿತಿ :
ಭಾರತ್ ಇಲೆಕ್ಟಾçನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು. ಅಭ್ಯರ್ಥಿಗಳಿಗೆ ನೇಮಕಾತಿ ನಿಯಮಾನುಸಾರ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿರುತ್ತದೆ.
ಆಯ್ಕೆ ಪ್ರಕ್ರಿಯೆ :
ಭಾರತ್ ಇಲೆಕ್ಟಾçನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳ ಅರ್ಜಿಯನ್ನು ಕಿರುಪಟ್ಟಿ ಮಾಡಲಾಗುವುದು. ತದನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ ಎಂದು ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ವೇತನ :
ಭಾರತ್ ಇಲೆಕ್ಟಾçನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಗ್ರಾಜುಯೇಟ್ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 11,110/- ರೂ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ 10,400/-ರೂ ವೇತನವನ್ನು ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ಹೇಳಲಾಗಿದೆ.
ಅರ್ಜಿ ಶುಲ್ಕ :
ಭಾರತ್ ಇಲೆಕ್ಟಾçನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಅರ್ಜಿ ಶುಲ್ಕದ ವಿವರ ತಿಳಿಯಲು ನೇಮಕಾತಿ ಅಧಿಸೂಚನೆಯನ್ನು ಓದಬಹುದು.
ಭಾರತ್ ಇಲೆಕ್ಟಾçನಿಕ್ಸ್ ಲಿಮಿಟೆಡ್ (ಬಿಇಎಲ್) ನೇಮಕಾತಿಯ ಗ್ರಾಜುಯೇಟ್ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್ಲೈನ್ ನಲ್ಲಿ ಅಧಿಕೃತ ವೆಬ್ಸೈಟ್ https://www.bel-india.in/Default.aspx ಗೆ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ಜೊತೆಗೆ ಅಗತ್ಯ ದಾಖಲೆಗಳನ್ನು ಲಗತ್ತಿಸುವ ಮೂಲಕ ಫೆಬ್ರವರಿ 23,2022 ರಿಂದ ಮಾರ್ಚ್ 10,2022ರೊಳಗೆ ಅರ್ಜಿಯನ್ನು ಸಲ್ಲಿಸಬಹುದು.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಮತ್ತು ಸಾಧ್ಯವಾದಷ್ಟು ಈ ನೇಮಕಾತಿ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
job info; Join our whatsapp group
web site; https://www.bel-india.in/Default.aspx
Leave a Comment