• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಪರೀಕ್ಷೆ : ಪ್ರವೇಶ ಪತ್ರ ಡೌನ್ಲೋಡ್ ಗೆ ಸೂಚನೆ

February 28, 2022 by Deepika Leave a Comment

ಬೆಂಗಳೂರು : ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಿಗೆ ಅಗತ್ಯವಿರುವ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ಅರ್ಜಿ ಹಾಕಿರುವ ಅಭ್ಯರ್ಥಿಗಳು, ಮಾರ್ಚ್ ಮಧ್ಯ ಭಾಗದಲ್ಲಿ ನಡೆಯಲಿರುವ ಸ್ಪರ್ಧಾತ್ಮಕ ಪರೀಕ್ಷಗೆ ಅಗತ್ಯವಿರುವ ಪ್ರವೇಶ ಪತ್ರವನ್ನು ಫೆ. 28 ರಿಂದ http://kea.kar.nic.in/ ಜಾಲತಾಣದಲ್ಲಿ ಡೌನ್ – ಲೋಡ್ ಮಾಡಿಕೊಳ್ಳಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯ ನಿರ್ವಾಹಕ ನಿರ್ದೇಶಕಿ ರಮ್ಯಾ ತಿಳಿಸಿದ್ದಾರೆ.

ಈ ಬಗ್ಗೆ ಶನಿವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು ಪರೀಕ್ಷೆ ಮಾರ್ಚ್ 12 ರಿಂದ ಮಾ. 16ರ ವರೆಗೆ ನಡೆಯಲಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಇತ್ತೀಚಿನ 2 ಭಾವಚಿತ್ರ, ಪ್ರವೇಶಪತ್ರ, ಗುರುತಿನ ಚೀಟಿಗಳನ್ನು ಕಡ್ಡಾಯವಾಗಿ ತರಬೇಕು ಎಂದಿದ್ದಾರೆ.

ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತç ಸಮಹಿತೆ ನಿಗದಿಪಡಿಸಲಾಗಿದೆ. ಪುರುಷರಾಗಲಿ ಮಹಿಳೆಯರಾಗಲಿ ತುಂಬುದೋಳಿನ ಉಡಪು, ಶೂ, ಆಭರಣ (ಪದಕ, ಮೂಗು ಬೊಟ್ಟು, ಕಿವಿಯೋಲೆ, ನಕ್ಲೇಸ್, ಬ್ರೇಸ್ಲೆಟ್) ಮತ್ತು ಅಲಂಕಾರಿಕ ಉಡುಪುಗಳನ್ನು ಧರಿಸಿಕೊಂಡು ಬರುವುದು ನಿಷೇಧಿಸಲಾಗಿದೆ.

ಅಭ್ಯರ್ಥಿಗಳಿಗೆ ಯಾವುದೇ ಬ್ರಾö್ಯಂಡ್ ಹೆಸರಿಲ್ಲದೆ ಸಾದಾ ಬಾಡಲಿಯನ್ನು ಕುಡಿಯುವ ನೀರನ್ನು ಪರೀಕ್ಷಾ ಕೊಠಡಿಗೆ ತೆಗೆದುಕೊಂಡು ಬರಲು ಅವಕಾಶ ಕೊಡಲಾಗಿದೆ ಎಂದು ಪ್ರಾಧಿಕಾರವು ಮಾಹಿತಿ ನೀಡಿದೆ. ಪರೀಕ್ಷಾ ಕೊಠಡಿಗೆ ಅಭ್ಯರ್ಥಿಗಳು ಯಾವುದೇ ಎಲೆಕ್ಟಾçನಿಕ್ ವಸ್ತುಗಳು (ಮೊಬೈಲ್, ಪೆನ್ ಡ್ರೆöÊವ್, ಇಯರ್ ಫೊನ್, ಮೈಕ್ರೋಫೋನ್, ಬ್ಲೂಟೂತ್, ಕೈ ಗಡಿಯಾರ) ಆಹಾರ ಪದಾರ್ಥಗಳು, ಸ್ಟೇಷನರಿ ವಸ್ತುಗಳು (ಪೆನ್ಸಿಲ್, ಕಾಗದ, ಎರೇಸರ್, ಇಂಚುಪಟ್ಟಿ, ಜಾಮಿಟ್ರಿ ಪೆಟ್ಟಿಗೆ ಕ್ಯಾಲ್ಕುಲೇಟರ್, ಲಾಗ್ ಟೇಬಲ್) ಮತ್ತು ವೈಯಕ್ತಿಕ ವಸ್ತುಗಳನ್ನು (ವ್ಯಾಲೆಟ್, ಅಲಂಕಾರಿಕ ಕನ್ನಡಕ, ಬೆಲ್ಟ್ ಟೋಪಿ, ಕ್ಯಾಮರಾ ಆಭರಣಗಳು) ತರುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಪರೀಕ್ಷೆ ಬರೆಯಲಿರುವ ಪುರುಷ ಅಭ್ಯರ್ಥಿಗಳಿಗೆ ಕೊವಿಡ್ ಮಾರ್ಗದರ್ಶಿ ಸೂತ್ರಗಳ ಹಿನ್ನಲೆಯಲ್ಲಿ ಅರೆಪಾರದರ್ಶಕ ಸರ್ಜಿಕಲ್ ಮಾಸ್ಕ್ (ಎನ್ – 95 ಮತ್ತು ಇತರ ಬಗೆಯ ಮಾಸ್ಕ್ ನಿಷಿದ್ಧ) ಅರೆದೋಳಿನ ಅಂಗಿ ಮತ್ತು ಸಾದಾ ಪ್ಯಾಂಟ್ ಹಾಗೂ ಚಪ್ಪಲಿಗಳನ್ನು ಕಡ್ಡಾಯಗೊಳಿಸಲಾಗಿದೆ. ಹಾಗೆಯೇ ಮಹಿಳಾ ಅಭ್ಯರ್ಥಿಗಳಿಗೆ ಸರ್ಜಿಕಲ್ ಮಾಸ್ಕ್, ಅರೆದೋಳಿನ ಉಡುಪುಗಳನ್ನು ಸೂಚಿಸಲಾಗಿದೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಸಹಾಯಕ ಪ್ರಾಧ್ಯಾಪಕರ ಹುದ್ದೆಗೆ ಅರ್ಜಿ ಆಹ್ವಾನ
    Date
    December 28, 2023
  • KSOU ಸಹಾಯಕ ಪ್ರಾಧ್ಯಾಪಕರ ನೇಮಕಾತಿ/ksou recruitment 2021
    Date
    August 5, 2021
  • ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ನೇಮಕಾತಿ / RDWSD Recruitment 2022
    Date
    June 17, 2022

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karnataka News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,038 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar