ಯಲ್ಲಾಪುರ :ರಾಜ್ಯದ ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿಗಾಗಿ ಕಾರ್ಮಿಕ ಖಾತೆ ಸಚಿವಶಿವರಾಮ ಹೆಬ್ಬಾರ್ ಅವರ ಸಮರ್ಥ ನಾಯಕತ್ವದ ಅಡಿಯಲ್ಲಿ ಹಲವು ಯೋಜನೆಗ ಳನ್ನು ರೂಪಿಸಿ ಸಮರ್ಥವಾಗಿ ಜಾರಿ ಮಾಡಿರುವ ಕಾರ್ಮಿಕ ಇಲಾಖೆ ಇದೀಗ , ಕಾರ್ಮಿಕರ ಮಕ್ಕಳಿಗೆ ಯುಪಿಎಸ್‌ಸಿ ಮತ್ತು ಕೆಪಿಎಸ್‌ಸಿಯ ಉಚಿತ ತರಬೇತಿ ನೀಡುವ ಯೋಜನೆಗೆ ಚಾಲನೆ ನೀಡುತ್ತಿದೆ
ಶ್ರಮಿಕವರ್ಗದ ಉನ್ನತಿಯಿಂದ ದೇಶದ ಉನ್ನತಿ ಸಾಧ್ಯ ಎಂಎ ಧ್ಯೇಯ ವಾಕ್ಯದೊಂದಿಗೆ ಕಾರ್ಯನಿರ್ವಹಿಸುತ್ತಿರುವ ಕಾರ್ಮಿಮ ಇಲಾಖೆ 750 ಪ್ರತಿಭಾವಂತ ವಿದ್ಯಾರ್ಥಿಗಳಿಕೆ ಯ.ಪಿ.ಎಸ್.ಸಿ ಹಾಗೂ ಕೆ.ಪಿ.ಎಸ್.ಸಿ ತರಬೇತಿಯನ್ನು ನೀಡುವ ಯೋಜನೆಗೆ ಇಂದು ಸಚಿವರು ಚಾಲನೆ ನೀಡಲಿದ್ದಾರೆ.
Leave a Comment