• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಚಿಕ್ಕಮಾವಳ್ಳಿ ಅಂಗನವಾಡಿ ಕೇಂದ್ರ ಉದ್ಘಾಟಿಸಿದ ಸಚಿವ ಹೆಬ್ಬಾರ್

March 3, 2022 by Jayaraj Govi Leave a Comment

1646246855257

ಯಲ್ಲಾಪುರ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಬುಧವಾರ ತಾಲೂಕಿನ ಕಣ್ಣಿಗೇರಿ ಗ್ರಾಮ ಪಂಚಾಯತ ವ್ಯಾಪ್ತಿಯ ಚಿಕ್ಕಮಾವಳ್ಳಿ ಗ್ರಾಮದಲ್ಲಿ ನೂತನ ಅಂಗನವಾಡಿ ಕೇಂದ್ರವನ್ನು ಉದ್ಘಾಟಿಸಿ, ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು‌.

1646246855280

ನಂತರ ಚಿಕ್ಕಮಾವಳ್ಳಿ ಗ್ರಾಮದಲ್ಲಿ ನೂತನ ರಸ್ತೆ ನಿರ್ಮಾಣ ಕಾಮಗಾರಿ ಭೂಮಿ ಪೂಜೆಯನ್ನು ನೆರವೇರಿಸುವುದರ ಮೂಲಕವಾಗಿ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ವಿಧಾನಪರಿಷತ ಸದಸ್ಯ ಶಾಂತಾರಾಮ ಸಿದ್ದಿ, ಮಂಡಲಾಧ್ಯಕ್ಷ ಗೋಪಾಲಕೃಷ್ಣ ಎನ್.ಗಾಂವ್ಕರ್, ಯುವ ನಾಯಕ ವಿವೇಕ್ ಹೆಬ್ಬಾರ್, ಪ್ರಧಾನ ಕಾರ್ಯದರ್ಶಿ ಡಾ.ರವಿ ಭಟ್ ಬರಗದ್ದೆ ಮಹಾಶಕ್ತಿ ಕೇಂದ್ರದ ಅಧ್ಯಕ್ಷ ರವಿ ಕೈಟಕರ್, ಪ್ರಮುಖ ವಿಜಯ ಮಿರಾಶಿ, ಗ್ರಾಮ ಪಂಚಾಯತ ಅಧ್ಯಕ್ಷ ಮಹೇಶ ಕಾಸರಕರ್, ಉಪಾಧ್ಯಕ್ಷೆ ದಿವ್ಯಾ ಮರಾಠಿ ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಯಲ್ಲಾಪುರ     ಹಾಗೂ ಸುದ್ದಿಗಾಗಿ ಈ ಗ್ರುಪ್ ಸೇರಿ 

Yellapur news ;  Join our whatsapp group

  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
    ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಕಾರವಾರ: ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹರ್ಣಾ ಪ್ರಾಧಿಕಾರದ ಬಲವರ್ಧನೆಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಯನ್ನು ಭರ್ತಿ ಮಾಡಿ ಅವಶ್ಯ ದಾಖಲಾತಿಗಳೊಂದಿಗೆ ಮುಚ್ಚಿದ… Read more: ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
    ರೈತರ ಮಕ್ಕಳಿಗೆ ಸುವರ್ಣಾವಕಾಶ ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಗೆ ಹೊಸೂರು ತರಬೇತಿ ಕೇಂದ್ರ- ಸಿದ್ದಾಪುರ (ಉ.ಕ) ಇಲ್ಲಿ 10-ತಿಂಗಳ ಉಚಿತ ವಸತಿ ಸಹಿತ ತರಭೇತಿ (02-05-2025 ರಿಂದ) ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ತರಬೇತಿಯಿಂದ ಎನು ಲಾಭ: 1. ತೋಟಗಾರಿಕೆ ಇಲಾಖೆಯ “ಗಾರ್ಡನ್‌ರ” ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆಯಾಗಬಹುದು. 2. ಸ್ವಂತ ಜಮೀನಿನ ಅಭಿವೃದ್ಧಿ ಮಾಡಬಹುದು ಮತ್ತು… Read more: ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
    ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025 ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025; ಕಾರವಾರ: ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಕುಮಟಾದ ವತಿಯಿಂದ ಮಹಿಳೆಯರಿಗೆ ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು ವಸತಿ ಸಹಿತ ಉಚಿತವಾಗಿರುತ್ತದೆ. ಅಭ್ಯರ್ಥಿಯು ನಿರುದ್ಯೋಗಿಯಾಗಿದ್ದು, ಸ್ವ ಉದ್ಯೋಗದಲ್ಲಿ ಆಸಕ್ತಿ ಹೊಂದಿರಬೇಕು. ವಯೋಮಿತಿ ;18 ರಿಂದ 45 ವರ್ಷಗಳು.… Read more: ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ
    ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ ಕಾರವಾರ: ಶಿರಸಿಯ ಬನವಾಸಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಡಿಡಿಯು-ಚಿಕೆವೈ ಯೋಜನೆಯಡಿಯಲ್ಲಿ ಜಿಲ್ಲಾ ಪಂಚಾಯತ, ಉತ್ತರ ಕನ್ನಡ ಹಾಗೂ ತಾಲೂಕು ಪಂಚಾಯತ, ಶಿರಸಿ ಇವರ ಸಹಯೋಗದಲ್ಲಿ ಫೆ.23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 ಗಂಟೆಯವರೆಗೆ ಎಸ್.ಎಸ್.ಎಲ್.ಸಿ. ಪಿಯುಸಿ, ಐಟಿಐ, ಪದವಿ ಹಾಗೂ ಸ್ನಾತ-ಕೋತ್ತರ ವಿದ್ಯಾರ್ಹತೆ ಹೊಂದಿರುವ ಉದ್ಯೋಗಾಕಾಂಕ್ಷಿಗಳು ಉದ್ಯೋಗ ಮೇಳವನ್ನು ಭಾಗವಹಿಸಬಹುದಾಗಿದೆ. ಈ… Read more: ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ
  • ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025
    ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025 ಕಾರವಾರ ಅಂಚೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ : ನೇಮಕಾತಿ ಸಂಸ್ಥೆ : ಅಂಚೆ ಇಲಾಖೆ (indiapost) ಹುದ್ದೆ ಹೆಸರು; ಶಾಖಾ ಅಂಚೆ ಪಾಲಕ, ಸಹಾಯಕ ಶಾಖಾ ಅಂಚೆ ಪಾಲಕ ಮತ್ತು ಡಾಕ್… Read more: ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025
  • ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025
    ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಭರ್ತಿಗಾಗಿ ಅರ್ಜಿ ಆಹ್ವಾನ 2025 ಬೆಂಗಳೂರು: ಸುಪ್ರೀಂ ಕೋರ್ಟ್ ಕೊನೆಗೂ ಜೂನಿಯರ್ ಕೋರ್ಟ್‌ ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿಗೆ ಆನ್‌ಲೈನ್ ಅರ್ಜಿ ಸಲ್ಲಿಕೆಗೆ ಅವಕಾಶ ನೀಡಿದೆ. ತಿಂಗಳ ಹಿಂದೆ ಈ · ನೇಮಕಾತಿಗೆ ಅಧಿಸೂಚನೆ ಹೊರಡಿಸಿ ನಂತರ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಸ್ಥಗಿತಗೊಳಿಸಿರುವ ಸುಪ್ರೀಂ ಕೋರ್ಟ್ ಈಗ ಹುದ್ದೆಗಳಿಗೆ ನೇಮಕಾತಿ ನಡೆಸುವುದಾಗಿ ತಿಳಿಸಿದೆ. ಇವು ಗ್ರೂಪ್ ಬಿ ವೃಂದದ ನಾನ್ ಗೆಜೆಟೆಡ್ ಹುದ್ದೆಗಳಾಗಿದ್ದು, ಮಾ. 8 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಹುದ್ದೆಗಳ… Read more: ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025
  • ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಅರ್ಜಿ ಆಹ್ವಾನ 2025
    ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಅರ್ಜಿ ಆಹ್ವಾನ 2025 ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಖಾಲಿ ಇರುವ ಸ್ವಯಂ ಸೇವಕ ಗೃಹರಕ್ಷಕ/ಗೃಹರಕ್ಷಕಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು . ನೇಮಕಾತಿ ಸಂಸ್ಥೆ ; ಗೃಹರಕ್ಷಕ ದಳ ಸಂಸ್ಥೆ ಹುದ್ದೆ ಹೆಸರು; ಸ್ವಯಂ ಸೇವಕ ಗೃಹರಕ್ಷಕ/ಗೃಹರಕ್ಷಕಿ ಹುದ್ದೆಗಳ ಸಂಖ್ಯೆ ; 140 ಉದ್ಯೋಗ ಸ್ಥಳ ; ಉತ್ತರ ಕನ್ನಡ ಅರ್ಹತೆಗಳು: 10ನೇ ತರಗತಿ ಉತ್ತೀರ್ಣರಾಗಿರಬೇಕು. ಕನಿಷ್ಠ 19ರಿಂದ 50 ವರ್ಷದೊಳಗಿರಬೇಕು. ಕನಿಷ್ಠ… Read more: ಉತ್ತರ ಕನ್ನಡ ಜಿಲ್ಲಾ ಗೃಹರಕ್ಷಕ ದಳದಲ್ಲಿ ಅರ್ಜಿ ಆಹ್ವಾನ 2025
  • ಬಾಂಬೆ ಹೈಕೋರ್ಟ್ 129 ಹುದ್ದೆಗಳ ನೇಮಕಾತಿ
    ಬಾಂಬೆ ಹೈಕೋರ್ಟ್ 129 ಹುದ್ದೆಗಳ ನೇಮಕಾತಿ ಬಾಂಬೆ ಹೈಕೋರ್ಟ್ ಕ್ಲರ್ಕ್ ಹುದ್ದೆಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಿದೆ. ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು . ನೇಮಕಾತಿ ಸಂಸ್ಥೆ;ಬಾಂಬೆ ಹೈಕೋರ್ಟ್ ಹುದ್ದೆ ಹೆಸರು;ಕ್ಲರ್ಕ್ ಹುದ್ದೆಗಳ ಸಂಖ್ಯೆ;129 ವೇತನ ಶ್ರೇಣಿ ;29,200 –₹ 92,300 ಆಸಕ್ತ ಅಭ್ಯರ್ಥಿಗಳು ಅಧಿಕೃತ website https://bombayhighcourt.nic.in ಗೆ ಭೇಟಿ ನೀಡುವ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಫೆ.5.. ಬಾಂಬೆ ಹೈಕೋರ್ಟ್ ಕ್ಲರ್ಕ್ ನೇಮಕಾತಿಯಲ್ಲಿ ಆಯ್ಕೆ ಪ್ರಕ್ರಿಯೆಯು ಮೂರು ಹಂತಗಳಲ್ಲಿ ಇರುತ್ತದೆ. ಲಿಖಿತ ಪರೀಕ್ಷೆ,… Read more: ಬಾಂಬೆ ಹೈಕೋರ್ಟ್ 129 ಹುದ್ದೆಗಳ ನೇಮಕಾತಿ
  • ಸೀಗಡಿ ಕೃಷಿ ಸ್ಥಗಿತ ಗೊಳಿಸಲು ಮೀನುಗಾರರ ಆಗ್ರಹ
    ಕುಮಟಾ: ತಾಲೂಕಿನ ದೇವಗಿರಿಯ ಹೊರಭಾಗದಲ್ಲಿ ನಡೆಯುತ್ತಿರುವ ಅನಧಿಕೃತ ಸಿಗಡಿ ಕೃಷಿಯನ್ನು ಸ್ಥಗಿತಗೊಳಿಸುವಂತೆ ಆಗ್ರಹಿಸಿ ಸ್ಥಳೀಯ ಮೀನುಗಾರರು ಉಪವಿಭಾಗಾಧಿಕಾರಿಗಳ ಮೂಲಕ ಜಿಲ್ಲಾಧಿಕಾರಿಯವರಿಗೆ ಮನವಿ ಸಲ್ಲಿಸಿದರು. ತಾಲೂಕಿನ ದೇವಗಿರಿ ಗ್ರಾಪಂ ಜನಪ್ರತಿನಿಧಿಗಳ ನೇತೃತ್ವದಲ್ಲಿ ಹೊರಭಾಗದ ಹರಿಕಾಂತ ಸಮಾಜದ ಮೀನುಗಾರರು ಉಪವಿಭಾಗಾಧಿಕಾರಿಗಳ ಕಚೇರಿಗೆ ತೆರಳಿ, ಅನಧಿಕೃತ ಸಿಗಡಿ ಕೃಷಿಯಿಂದಾಗುವ ಸಮಸ್ಯೆಗಳ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು. ದೇವಗಿರಿಯ ಹೊರಭಾಗದಲ್ಲಿ ಸಿಗಡಿ ಕೃಷಿ ಮಾಡುತ್ತಿರುವ ಖಾಸಗಿ ಕಂಪನಿಯು ಪಂಚಾಯತ್ ವಿಧಿಸಿದ ಶರತ್ತುಗಳನ್ನು ಉಲ್ಲಂಘಿಸಿ ಅನಧಿಕೃತವಾಗಿ ಸಿಗಡಿ ಕೃಷಿ ಮಾಡುತ್ತಿದೆ. ಇದರಿಂದ ಸ್ಥಳೀಯ… Read more: ಸೀಗಡಿ ಕೃಷಿ ಸ್ಥಗಿತ ಗೊಳಿಸಲು ಮೀನುಗಾರರ ಆಗ್ರಹ
  • ಬೋನಿಗೆ ಬಿದ್ದ ಚಿರತೆ
    ಬೋನಿಗೆ ಬಿದ್ದ ಚಿರತೆ ಹೊನ್ನಾವರ: ತಾಲೂಕಿನ ಕಡ್ಲೆ ಗ್ರಾಮದ ವಂದೂರು ಜಡ್ಡಿಗದ್ದೆಯ ಸಮೀಪ ಅರಣ್ಯ ಇಲಾಖೆಯಿಂದ ಇಡಲಾದ ಬೋನಿನಲ್ಲಿ ಶನಿವಾರ ಚಿರತೆ ಬಂಧಿಯಾಗಿದೆ. ತಾಲೂಕಿನ గ్రామీణ ಭಾಗದಲ್ಲಿ ಇತ್ತೀಚಿನ ವರ್ಷದಲ್ಲಿ ಕಾಡುಪ್ರಾಣಿಗಳ ಹಾವಳಿಯು ವಿಪರೀತವಾಗಿತ್ತು. ಹೊಸಾಕುಳಿ, ಸಾಸ್ಕೋಡ ಹಾಗೂ ಕಡ್ಲೆ ಗ್ರಾಮದಲ್ಲಿ ಚಿರತೆ ಕಾಟಕ್ಕೆ ಹೆಚ್ಚಾಗಿತ್ತು. ಗ್ರಾಮಗಳಿಗೆ ಆಗಮಿಸಿ ಸಾಕುಪ್ರಾಣಿಯಾದ ಆಕಳು ಹಾಗೂ ನಾಯಿಗಳನ್ನು ಎಳೆದೊಯ್ಯುತ್ತಿತ್ತು. ಅರಣ್ಯ ಇಲಾಖೆ ಬೋನು ಇಟ್ಟರೂ ಚಿರತೆ ಬೀಳುತ್ತಿರಲಿಲ್ಲ. ಶನಿವಾರ ಬೆಳಗ್ಗೆ ವಂದೂರು ಸಮೀಪ ಕೊನೆಗೂ ಚಿರತೆ ಬೋನಿಗೆ ಬಿದ್ದಿದ್ದು,… Read more: ಬೋನಿಗೆ ಬಿದ್ದ ಚಿರತೆ
  •  ದಾಲ್ಚಿನ್ನಿ  ಕೃಷಿ ಅನುಭವ
    ದಾಲ್ಚಿನ್ನಿ ಕೃಷಿ ಅನುಭವ ತೋಟಗಾರಿಕೆ ಇಲಾಖೆ, ಸಿದ್ದಾಪುರ ದಿನೇಶ ಗೌಡ ರವರು ಕುಣಜಿ ಗ್ರಾಮದಲ್ಲಿ 2000 ಇಸವಿಯ ಮೇ ತಿಂಗಳಲ್ಲಿ ಸಿಲೋನ್ ತಳಿಯ ದಾಲ್ಚಿನ್ನಿ ಸಸಿಗಳನ್ನು 15 ಅಡಿ*13 ಅಡಿ ಅಂತರದಲ್ಲಿ (1-20-00 ಕ್ಷೇತ್ರ) ನಾಟಿ ಮಾಡಿದರು. ನಾಟಿ ಮಾಡಿದ ನಾಲ್ಕು ವರ್ಷಕ್ಕೆ ಹೂ ಬಿಡಲಾರಂಭಿಸಿತು. ಅಕ್ಟೋಬರ್ ನಿಂದ ಡಿಸೆಂಬರ್ ತಿಂಗಳು ಹೂ ಬಿಡುವ ಸಮಯ. ಹೂ ಬಂದು ಮೊಗ್ಗು ಬಲೆಯಲು ಎರಡು ತಿಂಗಳು(ಫೆಬ್ರವರಿ-ಮಾರ್ಚ್) ಬೇಕಾಗುತ್ತದೆ. ಕೊಯ್ದು ಮಾಡಿದ ಮೊಗ್ಗನ್ನು ಮೂರು ದಿನ ಬಿಸಿಲಿನಲ್ಲಿ ಒಣಗಿಸಬೇಕು ಹಾಗೂ… Read more:  ದಾಲ್ಚಿನ್ನಿ  ಕೃಷಿ ಅನುಭವ
  • ಜ19 ರ ಬೆಳಿಗ್ಗೆ 6 ಗಂಟೆಯಿಂದ ಜ. 20 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ
    ಜ19 ರ ಬೆಳಿಗ್ಗೆ 6 ಗಂಟೆಯಿಂದ ಜ. 20 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ ಕಾರವಾರ: ಜಿಲ್ಲೆಯ ಮುರ್ಡೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯ ಮಾತೃಬಾರ್ ಮುರುಡೇಶ್ವರ ದೇವಸ್ಥಾನದ ಮಹಾರಥೋತ್ಸವವು ಜ.19 ರಂದು ನಡೆಯಲಿದೆ. ಜಾತ್ರಾ ಮಹೋತ್ಸವದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತೆ ಕ್ರಮ ವಹಿಸುವ ಸಲುವಾಗಿ ಹಾಗೂ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ದೃಷ್ಟಿಯಿಂದ ಜ.19 ರ ಬೆಳಿಗ್ಗೆ 6 ಗಂಟೆಯಿಂದ ಜ. 20 ರ ಬೆಳಿಗ್ಗೆ 6… Read more: ಜ19 ರ ಬೆಳಿಗ್ಗೆ 6 ಗಂಟೆಯಿಂದ ಜ. 20 ರ ಬೆಳಿಗ್ಗೆ 6 ಗಂಟೆಯವರೆಗೆ ಮದ್ಯ ಮಾರಾಟ ನಿಷೇಧ
  • ಡಾ.ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ   ಅರ್ಜಿ ಆಹ್ವಾನ 2025-26
    ಡಾ.ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ   ಅರ್ಜಿ ಆಹ್ವಾನ 2025-26 ಕಾರವಾರ ತಾಲೂಕಿನ ಅಮದಳ್ಳಿಯ ಡಾ.ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ 2025-26 ನೇ ಸಾಲಿಗೆ ಆರನೇ ತರಗತಿ ಪ್ರವೇಶಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ. ಈಗಾಗಲೇ ಐದನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಜ.25 ಕೊನೆಯ ದಿನವಾಗಿದ್ದು, ಪ್ರವೇಶ ಪರೀಕ್ಷೆಯು ಫೆ.15 ರಂದು ನಡೆಯಲಿದೆ. ಅರ್ಜಿ ಸಲ್ಲಿಸಲು ಬೇಕಾಗುವ ದಾಖಲೆಗಳು: ವಿದ್ಯಾರ್ಥಿಯ (ಎಸ್ .ಟಿ.ಎಸ್) ನಂ, ಚಾಲ್ತಿಯಲ್ಲಿರುವ ವಿದ್ಯಾರ್ಥಿಯ ಜಾತಿ… Read more: ಡಾ.ಬಿ. ಆರ್. ಅಂಬೇಡ್ಕರ್ ಬಾಲಕಿಯರ ವಸತಿ ಶಾಲೆಗೆ   ಅರ್ಜಿ ಆಹ್ವಾನ 2025-26
  • ಗ್ರೂಪ್ ಬಿ ವೃಂದದ ವಿವಿಧ ಇಲಾಖೆಗಳ ಹುದ್ದೆಗಳ ಪರೀಕ್ಷೆ;ನಿಷೇಧಾಜ್ಞೆ 2025
    ಗ್ರೂಪ್ ಬಿ ವೃಂದದ ವಿವಿಧ ಇಲಾಖೆಗಳ ಹುದ್ದೆಗಳ ಪರೀಕ್ಷೆ;ನಿಷೇಧಾಜ್ಞೆ 2025 ಗ್ರೂಪ್ ಬಿ ವೃಂದದ ವಿವಿಧ ಇಲಾಖೆಗಳ ಹುದ್ದೆಗಳ ಪರೀಕ್ಷೆ;ನಿಷೇಧಾಜ್ಞೆ 2025;ಜಿಲ್ಲೆಯಲ್ಲಿ ಜ19 ಮತ್ತು ಜ.25 ರಂದು ನಡೆಯುವ ಪ್ರಸಕ್ತ ಸಾಲಿನ ವಿವಿಧ ಇಲಾಖೆಗಳ ಗ್ರೂಪ್ ಬಿ ವೃಂದದ ಹುದ್ದೆಗಳಿಗೆ ಕನ್ನಡ ಭಾಷೆ ಮತ್ತು ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಈ ಪರೀಕ್ಷೆಗಳು ಪಾರದರ್ಶಕವಾಗಿ ಹಾಗೂ ಸುವ್ಯವಸ್ಥಿತವಾಗಿ ನಡೆಯಬೇಕಾಗಿರುವುದರಿಂದ, ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ವ್ಯಾಪ್ತಿಯ ಪ್ರದೇಶದಲ್ಲಿ ಯಾವುದೇ ತರಹದ ಅವ್ಯವಹಾರ, ಕಾನೂನು ಬಾಹಿರ ಚಟುವಟಿಕೆಗಳು… Read more: ಗ್ರೂಪ್ ಬಿ ವೃಂದದ ವಿವಿಧ ಇಲಾಖೆಗಳ ಹುದ್ದೆಗಳ ಪರೀಕ್ಷೆ;ನಿಷೇಧಾಜ್ಞೆ 2025
  • ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ 2025
    ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ2025 ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ 2025;ಬೆಂಗಳೂರಿನ ಹಿಂದೂಸ್ಥಾನ್ ಏರೋನಾಟಿಕ್ಸ್ ಲಿಮಿಟಿಡ್‌ ಟೈನಿಂಗ್‌ ಸಂಸ್ಥೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು . ಹುದ್ದೆಗಳ ವಿವರ : (ಎಚ್‌ಎಎಲ್) ಫಿಟ್ಟರ್, ಟರ್ನರ್, ಮಶಿನಿಷ್ಟ, ಕಂಪ್ಯೂಟರ, ಮತ್ತು ಪ್ರೋಗ್ರಾಮಿಂಗ್ ಅಸಿಸ್ಟಂಟ್, ಕಾರ್ಪೆಂಟರ್, ಫೌಡ್ರಿಮ್ಯಾನ್ ಶೀಟ್‌ಮೆಟಲ್ ವರ್ಕರ್, ಟೂಲ್ ಮತ್ತು ಡೈ ಮೇಕ‌ರ್ ಸಿಎನ್‌ಸಿ ಪ್ರೊಗ್ರಾಮ್ ಕಂ ಆಪರೇಟ‌ರ್, ಮೆಕ್ಯಾನಿಕ್ ರೆಫ್ರಿಜರೇಟರ್ ಮತ್ತು ಏರ್ ಕಂಡೀಶನಿಂಗ್… Read more: ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ 2025
  • ಆಕ್ಷೇಪಣೆ ಆಹ್ವಾನ;ಗ್ರಾಮ ಆಡಳಿತ ಅಧಿಕಾರಿ ಆಯ್ಕೆ ಪಟ್ಟಿ ಪ್ರಕಟ-2025
    ಆಕ್ಷೇಪಣೆ ಆಹ್ವಾನ;ಗ್ರಾಮ ಆಡಳಿತ ಅಧಿಕಾರಿ ಆಯ್ಕೆ ಪಟ್ಟಿ ಪ್ರಕಟ-2025  ಆಕ್ಷೇಪಣೆ ಆಹ್ವಾನ;ಗ್ರಾಮ ಆಡಳಿತ ಅಧಿಕಾರಿ ಆಯ್ಕೆ ಪಟ್ಟಿ ಪ್ರಕಟ-2025;ಉತ್ತರಕನ್ನಡ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 2 ಗ್ರಾಮ ಆಡಳಿತ ಅಧಿಕಾರಿಗಳ ಹುದ್ದೆಗಳನ್ನು ಭರ್ತಿ ಮಾಡುವ ಕುರಿತಂತೆ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ತಾತ್ಕಾಲಿಕ ಹೆಚ್ಚುವರಿ ಆಯ್ಕೆ ಪಟ್ಟಿ ಸಿದ್ಧಪಡಿಸಿ ಜಿಲ್ಲಾ ವೆಬ್ ಸೈಟ್‌ನಲ್ಲಿ ಪ್ರಚುರಪಡಿಸಿ ಆಕ್ಷೇಪಣೆಯನ್ನು ಆಹ್ವಾನಿಸಲಾಗಿದೆ. ಈ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಜ.23 ರಂದು ಸಂಜೆ 5.30 ಗಂಟೆಯೊಳಗಾಗಿ ಲಿಖಿತ ರೂಪದಲ್ಲಿ ಆಕ್ಷೇಪಣೆಯನ್ನು ಸಮರ್ಥಿಸುವ… Read more: ಆಕ್ಷೇಪಣೆ ಆಹ್ವಾನ;ಗ್ರಾಮ ಆಡಳಿತ ಅಧಿಕಾರಿ ಆಯ್ಕೆ ಪಟ್ಟಿ ಪ್ರಕಟ-2025
  •  ಕಡಲಾಮೆಯ ಮೊಟ್ಟೆ ಪತ್ತೆ
     ಕಡಲಾಮೆಯ ಮೊಟ್ಟೆ ಪತ್ತೆ  ಕಡಲಾಮೆಯ ಮೊಟ್ಟೆ ಪತ್ತೆ;ಕಾಸರಕೋಡ ಟೊಂಕ ದಲ್ಲಿ ದಿನಾಂಕ 24/12/24 ಮಂಗಳವಾರ ಬೆಳಿಗ್ಗೆ 5.00 ಘಂಟೆಗೆ ಕಡಲಾಮೆಯ ಮೊಟ್ಟೆ ಪತ್ತೆಯಾಗಿದೆ ಸ್ಥಳಿಯ ಮಿನುಗಾರರಿಂದ ಅರಣ್ಯ ಇಲಾಖೆಗೆ ತಿಳಿಸಿದ ನಂತರ ಅರಣ್ಯ ಇಲಾಖೆಯ ಸಿಬಂದಿ ಮಂಜುನಾಥ ನಾಯ್ಕ ರವರ ನೇತ್ರತ್ವದಲ್ಲಿ ಸ್ಥಳ ದಾಖಲಿಸಿ ಕಡಲಾಮೆ ಗೂಡನ್ನು ಸಂರಕ್ಷಿಸಲಾಯಿತು. ಕಡಲಾಮೆಗಳು ಈ ಸಲದ ಅಕಾಲಿಕ ಮಳೆಯಿಂದ ಮೊಟ್ಟೆ ಇಡಲು ಒಂದು ತಿಂಗಳು ಮುಂದುಡಿ ತೊಂದರೆಗೊಳಗಾಗಿತ್ತು. ಹೊನ್ನಾವರ ಅರಣ್ಯ ವಲಯದ ಕಡಲಾಮೆ ಮೊಟ್ಟೆ ಇಡುವ ಸಿಜನ್ (ಕಾಲದ)… Read more:  ಕಡಲಾಮೆಯ ಮೊಟ್ಟೆ ಪತ್ತೆ
  • farm supervisor ಫಾರ್ಮ್ ಸೂಪರ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ 2024
    farm supervisor ಫಾರ್ಮ್ ಸೂಪರ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ 2024 ಫಾರ್ಮ್ ಸೂಪರ್ವೈಸರ್’ (ತೋಟದ ಮೇಲ್ವಿಚಾರಕ)  ಕೃಷಿ ಹುದ್ದೆಗೆ “ಸೊರಬ” ವಿಭಾಗಕ್ಕೆ ಅರ್ಜಿ ಕರೆಯಲಾಗಿದೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಕೆಳಕಂಡ ಅರ್ಹತೆಯುಳ್ಳ ಅಭ್ಯರ್ಥಿಗಳು ತಮ್ಮ ಬಯೋಡಾಟಾ ಕಳಿಸಬಹುದು. 1. ಯಾವುದೇ ಪದವೀಧರರಾಗಿದ್ದು ಕನಿಷ್ಠ 2 ವರ್ಷ ಅನುಭವವಿರಬೇಕು 2.… Read more: farm supervisor ಫಾರ್ಮ್ ಸೂಪರ್ವೈಸರ್ ಹುದ್ದೆಗೆ ಅರ್ಜಿ ಆಹ್ವಾನ 2024
  • ಕಡಲ ಒಡಲು ಶುಚಿಯಾಗಿರಿಸಿ – ಕಮಾಂಡರ್ ದೀಪಕ್ ಮಿಶ್ರಾ 
    ಕಡಲ ಒಡಲು ಶುಚಿಯಾಗಿರಿಸಿ – ಕಮಾಂಡರ್ ದೀಪಕ್ ಮಿಶ್ರಾ  ಹೊನ್ನಾವರ: ಪರಿಸರ ಸಂರಕ್ಷಣೆಗಾಗಿ ಹುಟ್ಟಿಕೊಂಡಿರುವ ಹೊನ್ನಾವರ ಫೌಂಡೇಶನ್ ನಿಂದ ಆರಂಭವಾಗಿರುವ ‘ಸಮುದ್ರಕ್ಕಾಗಿ ಶನಿವಾರ’ ಎಂಬ ಆಲೋಚನೆ ಉತ್ತಮವಾಗಿದೆ. ಕಡಲ ಒಡಲನ್ನು ಶುಚಿಯಾಗಿಡುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ಭಾರತೀಯ ನೌಕಾಪಡೆಯ ಅಧಿಕಾರಿ ಕಮಾಂಡರ್ ದೀಪಕ್ ಮಿಶ್ರಾ ಹೇಳಿದರು.  ಅವರು ತಾಲೂಕಿನ ಕಾಸರಕೋಡ ಟೊಂಕಾದ ಕಡಲತೀರದಲ್ಲಿ ಹೊನ್ನಾವರ ಫೌಂಡೇಶನ್ ಆಯೋಜಿಸಿದ್ದ ‘ಸಮುದ್ರಕ್ಕಾಗಿ ಶನಿವಾರ’ ಎಂಬ ವಿನೂತನ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.  ಸಾಗರ ಜೀವಶಾಸ್ತ್ರಜ್ಞರಾದ ಪ್ರಕಾಶ್ ಮೇಸ್ತ ವಿಶೇಷ… Read more: ಕಡಲ ಒಡಲು ಶುಚಿಯಾಗಿರಿಸಿ – ಕಮಾಂಡರ್ ದೀಪಕ್ ಮಿಶ್ರಾ 
  • IMD  Recruitment 2024 ಭಾರತೀಯ ಹವಮಾನ ಇಲಾಖೆ ನೇಮಕಾತಿ
    IMD  Recruitment 2024 ಭಾರತೀಯ ಹವಮಾನ ಇಲಾಖೆ ನೇಮಕಾತಿ ಭಾರತೀಯ ಹವಮಾನ ಇಲಾಖೆಯಲ್ಲಿ (IMD ) ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ : ನೇಮಕಾತಿ ಸಂಸ್ಥೆ : ಭಾರತೀಯ ಹವಮಾನ ಇಲಾಖೆ (IMD )ವೇತನ… Read more: IMD  Recruitment 2024 ಭಾರತೀಯ ಹವಮಾನ ಇಲಾಖೆ ನೇಮಕಾತಿ
  • ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024
    ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024 ಕಾರವಾರ: ಜಿಲ್ಲಾ ಗೃಹರಕ್ಷಕ ದಳದ ಕಾರವಾರ, ಚೆಂಡಿಂಯಾ, ಮಲ್ಲಾಪುರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಸಿದ್ದಾಪುರ, ಶಿರಸಿ, ಯಲ್ಲಾಪುರ, ಹಳಿಯಾಳ, ದಾಂಡೇಲಿ, ಜೊಯಿಡಾ ಘಟಕ/ ಉಪಘಟಕಗಳಲ್ಲಿ ಖಾಲಿ ಇರುವ 202 ಸ್ವ- ಯಂ ಸೇವಕ ಗೃಹರಕ್ಷಕ/ ಗೃಹರಕ್ಷಕಿಯರ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಹ ಅಭ್ಯರ್ಥಿಗಳು ಫೆ.28ರೊಳಗಾಗಿ ಜಿಲ್ಲಾ ಸಮಾದೇಷ್ಟರ ಕಛೇರಿ. ಗೃಹರಕ್ಷಕ ದಳ, ಸರ್ವೋದಯ ನಗರ ದಿವೇಕರ್ ಕಾಮರ್ಸ್ ಕಾಲೇಜು ಎದುರಿಗೆ, ಕೋಡಿಬಾಗ, ಕಾರವಾರ ಕಚೇರಿಯಲ್ಲಿ… Read more: ಗೃಹರಕ್ಷಕ-ಗೃಹರಕ್ಷಕಿಯರ ಭರ್ತಿಗಾಗಿ ಅರ್ಜಿ ಆಹ್ವಾನ 2024
  • ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024
    ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024 ರಾಜ್ಯ ಸರ್ಕಾರದ ಕೌಶಲ್ಯಾಭಿವೃದ್ಧಿ, ಉದ್ಯಮ ಶೀಲತೆ ಮತ್ತು ಜೀವನೋಪಾಯ ಇಲಾಖೆ ಹಾಗೂ ಕರ್ನಟ- ಕ ಕೌಶಲ್ಯ ಅಭಿವೃದ್ಧಿ ನಿಗಮದ ಮೂಲಕ ಬೆಂಗಳೂರಿನ ಅರಮನೆ ಮೈದಾನದಲ್ಲಿ ಫೆ.26 ಮತ್ತು 27 ರಂದು ನಡೆಯುವ ಯುವ ಸಮೃದ್ದಿ ಸಮ್ಮೇಳನ ಬೃಹತ್ ಉದ್ಯೋಗ ಮೇಳದಲ್ಲಿ 50000 ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ಒದಗಿಸಲಾಗುತ್ತಿದ್ದು, ಜಿಲ್ಲೆಯ ಯುವಜನತೆ ಇದರಲ್ಲಿ ಭಾಗವಹಿಸಿ ತಮ್ಮ ಆಯ್ಕೆಯ ಉದ್ಯೋಗ ಪಡೆಯುವಂ- ತೆ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ… Read more: ಬೃಹತ್ ಉದ್ಯೋಗ ಮೇಳ 50000ಕ್ಕೂ ಹೆಚ್ಚು ಉದ್ಯೋಗಾವಕಾಶ 2024
  • 9000 ಹುದ್ದೆಗಳ ಬೃಹತ್ ನೇಮಕಾತಿ / RRB Recruitment 2024
    9000 ಹುದ್ದೆಗಳ ಬೃಹತ್ ನೇಮಕಾತಿ / RRB Recruitment 2024 ರೈಲ್ವೆ ಇಲಾಖೆ ಮಂಡಳಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ : ನೇಮಕಾತಿ ಸಂಸ್ಥೆ : ರೈಲ್ವೆ ನೇಮಕಾತಿ ಮಂಡಳಿ (RRB) ಹುದ್ದೆ ಹೆಸರು; Technician Gr.-I Signal,Technician Gr. – IIIಹುದ್ದೆಗಳ… Read more: 9000 ಹುದ್ದೆಗಳ ಬೃಹತ್ ನೇಮಕಾತಿ / RRB Recruitment 2024
  • Technician RRB Recruitment 2024 Apply Online for 9000 posts
    Technician RRB Recruitment 2024 Apply Online for 9000 posts Organization Name RRB (Railway Recruitment Board) Post Name: Technician Gr.-I Signal,Technician Gr. – III Last Date to Apply 8-4-2024 web site ; https://indianrailways.gov.in/railwayboard/index.jsp ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ನಿರಂತರ ಉದ್ಯೋಗ ಮಾಹಿತಿಯು ಮೊದಲು ತಿಳಿಯಲು ವಾಟ್ಸಾಪ್‌ ಗ್ರೂಪ್ ಗೆ JOIN ಆಗಿ ವಾಟ್ಸಾಪ್‌ ಗ್ರೂಪ್ (Job Alert) ;Join our… Read more: Technician RRB Recruitment 2024 Apply Online for 9000 posts
  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024
    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024 ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಮಿಷನ್ ಶಕ್ತಿ ಯೋಜನೆಯಡಿಯಲ್ಲಿ ಖಾಲಿ ಇರುವ ಡಿಸ್ಟಿçಕ್ಟ್ ಮಿಷನ್ ಕೋಆರ್ಡಿನೇಟರ್,ಸ್ಪೆಷಲಿಸ್ಟ್ ಇನ್ ಪೈನಾನ್ಸಿಯಲ್ ಲಿಟರೆಸಿ & ಅಕೌಂಟೆAಟ್ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ನೇಮಕಾತಿ ಸಂಸ್ಥೆ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ… Read more: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ನೇಮಕಾತಿ 2024
  • ಐಡಿಬಿಐ ನೇಮಕಾತಿ IDBI Bank new Recruitment 2024
    ಐಡಿಬಿಐ ನೇಮಕಾತಿ IDBI Bank new Recruitment 2024 ಇಂಡಸ್ಟಿçಯಲ್ ಡೆವಲಪ್ಮೆಂಟ್ (IDBI ) ಬ್ಯಾಂಕ್‌ನಲ್ಲಿ ಖಾಲಿ ಇರುವ ಜೂನಿಯರ್ ಅಸಿಸ್ಟೆಂಟ್ ಮ್ಯಾನೇಜರ್  ಹುದ್ದೆಗಳಿಗೆ ಅರ್ಜಿಯನ್ನು  ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ : ಇಲಾಖೆ ಹೆಸರು : ಇಂಡಸ್ಟಿçಯಲ್ ಡೆವಲಪ್ಮೆಂಟ್ ಬ್ಯಾಂಕ್ (IDBI bank)ಹುದ್ದೆಗಳ ಹೆಸರು :… Read more: ಐಡಿಬಿಐ ನೇಮಕಾತಿ IDBI Bank new Recruitment 2024
  • ಬೆಂಗಳೂರು ಇಂಡಿಯನ್ ಇನ್ಸಿ÷್ಟಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನೇಮಕಾತಿ2024 / IIMB Recruitment 2024
    ಬೆಂಗಳೂರು ಇಂಡಿಯನ್ ಇನ್ಸಿ÷್ಟಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನೇಮಕಾತಿ2024 / IIMB Recruitment 2024 ಇಂಡಿಯನ್ ಇನ್ಸಿ÷್ಟಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರಿನಲ್ಲಿರುವ ಖಾಲಿ ಈರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅ¸ರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ನೇಮಕಾತಿ ಸಂಸ್ಥೆ : ಇಂಡಿಯನ್ ಇನ್ಸಿ÷್ಟಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ಬೆಂಗಳೂರು ( IIMB )ವೇತನ ಶ್ರೇಣಿ : ನಿಯಮಗಳ ಪ್ರಕಾರಉದ್ಯೋಗ ಸ್ಥಳ… Read more: ಬೆಂಗಳೂರು ಇಂಡಿಯನ್ ಇನ್ಸಿ÷್ಟಟ್ಯೂಟ್ ಆಫ್ ಮ್ಯಾನೇಜ್ಮೆಂಟ್ ನೇಮಕಾತಿ2024 / IIMB Recruitment 2024
  • ಶೀಘ್ರ ಲಿಪಿಗಾರರು |ಬೆರಳಚ್ಚುಗಾರರು |ಜವಾನ ಹುದ್ದೆಗಳಿಗೆ ನೇಮಕಾತಿ/Yadgiri District Court Recruitment 2024                                                                                    
    ಶೀಘ್ರ ಲಿಪಿಗಾರರು |ಬೆರಳಚ್ಚುಗಾರರು |ಜವಾನ ಹುದ್ದೆಗಳಿಗೆ ನೇಮಕಾತಿ/Yadgiri District Court Recruitment 2024                                                                                     ಯಾದಗಿರಿ ಜಿಲ್ಲಾ ನ್ಯಾಯಾಲಯದಲ್ಲಿ ಕಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದ್ದು ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ :ನೇಮಕಾತಿ ಸಂಸ್ಥೆ : ಯಾದಗಿರಿ ಜಿಲ್ಲಾ ನ್ಯಾಯಾಲಯ ಹುದ್ದೆ ಹೆಸರು; ಶೀಘ್ರ ಲಿಪಿಗಾರರು ,ಬೆರಳಚ್ಚುಗಾರರು,ಜವಾನವೇತನ ಶ್ರೇಣಿ : 27650 ರೂ.… Read more: ಶೀಘ್ರ ಲಿಪಿಗಾರರು |ಬೆರಳಚ್ಚುಗಾರರು |ಜವಾನ ಹುದ್ದೆಗಳಿಗೆ ನೇಮಕಾತಿ/Yadgiri District Court Recruitment 2024                                                                                    
  • ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ/ PNB new Recruitment 2024
    ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ/ PNB new Recruitment 2024 ಪಂಜಾಬ್ ನ್ಯಾಷನಲ್ ಬ್ಯಾಂಕ್‌ನಲ್ಲಿ ಖಾಲಿ ಇರುವ ಕ್ರೆಡಿಟ್ ಅಧಿಕಾರಿ , ವಿದೇಶಿ ವಿನಿಮಯ ವ್ಯವಸ್ಥಾಪಕ,ಸೈಬರ್ ಸೆಕ್ಯುರಿಟಿ ಮ್ಯಾನೇಜರ್, ಸೈಬರ್ ಸೆಕ್ಯುರಿಟಿ ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು  ಆಹ್ವಾನಿಸಲಾಗಿದೆ. ಆಸಕ್ತ ಹಾಗೂ ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಆನ್‌ಲೈನ್ ಮೂಲಕ ಸಲ್ಲಿಸಬಹುದಾಗಿದೆ . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ :… Read more: ಪಂಜಾಬ್ ನ್ಯಾಷನಲ್ ಬ್ಯಾಂಕ್ ನೇಮಕಾತಿ/ PNB new Recruitment 2024
  • ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | Vijayapura City Corporation Recruitment 2024
    ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | Vijayapura City Corporation Recruitment 2024 ವಿಜಯಪುರ ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಪೌರಕಾರ್ಮಿಕರು ಹುದ್ದೆಗಳಿಗೆ  ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಹುದ್ದೆಗಳ ವಿವರ ನೇಮಕಾತಿ ಸಂಸ್ಥೆ : ವಿಜಯಪುರ ಮಹಾನಗರ ಪಾಲಿಕೆ ( vijayapura city Corporation ) ವೇತನ… Read more: ಮಹಾನಗರ ಪಾಲಿಕೆಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನ | Vijayapura City Corporation Recruitment 2024
  • ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024 – SSC  Recruitment  2024
    ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024 – SSC  Recruitment  2024 ಸ್ಟಾಫ್ ಸೆಲೆಕ್ಷನ್ ಕಮಿಷನ್ ನಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ : ನೇಮಕಾತಿ ಸಂಸ್ಥೆ : ಸ್ಟಾಫ್ ಸೆಲೆಕ್ಷನ್ ಕಮಿಷನ್ (SSC ) ಹುದ್ದೆ ಹೆಸರು;… Read more: ಸ್ಟಾಫ್ ಸೆಲೆಕ್ಷನ್ ಕಮಿಷನ್ ನೇಮಕಾತಿ 2024 – SSC  Recruitment  2024
  • ನೀರು ಸರಬರಾಜು ಮಂಡಳಿ ನೇಮಕಾತಿ -KEA KUWSDB Recruitment 2024
    ನೀರು ಸರಬರಾಜು ಮಂಡಳಿ ನೇಮಕಾತಿ -KEA KUWSDB Recruitment 2024 ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯಲ್ಲಿ ಖಾಲಿ ಇರುವ ಸಹಾಯಕ ಇಂಜಿನೀಯರ್ ( ಸಿವಿಲ್ ) & ಗ್ರುಪ್ -ಸಿ ಹುದ್ದೆಗಳಿಗೆಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ :… Read more: ನೀರು ಸರಬರಾಜು ಮಂಡಳಿ ನೇಮಕಾತಿ -KEA KUWSDB Recruitment 2024
  • ಹೊನ್ನಾವರ ಸಿರಿ ಬಿ.ಎಸ್ .ಡಬ್ಲ್ಯೂ ಕಾಲೇಜಿನಲ್ಲಿ ಉದ್ಯೋಗ ಮೇಳ 2024
    ಹೊನ್ನಾವರ ಸಿರಿ ಬಿ.ಎಸ್ .ಡಬ್ಲ್ಯೂ ಕಾಲೇಜಿನಲ್ಲಿ ಉದ್ಯೋಗ ಮೇಳ 2024 ಹೊನ್ನಾವರ: ತಾಲೂಕಿನ ಅರೇಅಂಗಡಿಯಲ್ಲಿ ಕರಾವಳಿ ಟೀಚರ್ಸ್ ಹೆಲ್ಪ ಲೈನ್ ಧಾರವಾಡ ಹಾಗೂ ಸಿರಿ ಬಿ ಎಸ್ ಡಬ್ಲ್ಯೂ, ಕಾಲೇಜ್ ಇವರ ವತಿಯಿಂದ ಉದ್ಯೋಗ ಮೇಳವನ್ನು ಆಯೋಜಿಸಿದ್ದು, ಫೆ.11 ರಂದು ಮುಂಜಾನೆ 9:30 ರಿಂದ ನೇರ ಸಂದರ್ಶನದ ಮೂಲಕ ನೇರವಾಗಿ ನೇಮಕ ಮಾಡಿಕೊಳ್ಳಲಾಗುತ್ತದೆ. ಪಿಯುಸಿ ನಂತರದ ವಿದ್ಯಾರ್ಹತೆ ಹೊಂದಿರುವ ಯುವಕ ಯುವತಿಯರು ಇದರಲ್ಲಿ ಪಾಲ್ಗೊಳ್ಳಬಹುದು. ಎಕ್ಸಿಸ್ ಬ್ಯಾಂಕ್, ಐಸಿಐಸಿಎ ಬ್ಯಾಂಕ್, ಟೀಮ್ ಲಿಸ್ ಕಂಪನಿ, ಸನ್… Read more: ಹೊನ್ನಾವರ ಸಿರಿ ಬಿ.ಎಸ್ .ಡಬ್ಲ್ಯೂ ಕಾಲೇಜಿನಲ್ಲಿ ಉದ್ಯೋಗ ಮೇಳ 2024
  • ಉಚಿತ ಪೋಟೋಗ್ರಫಿ ವಿಡಿಯೋಗ್ರಫಿ ತರಬೇತಿ 2024
    ಉಚಿತ ಪೋಟೋಗ್ರಫಿ ವಿಡಿಯೋಗ್ರಫಿ ತರಬೇತಿ 2024 ಕಾರವಾರ: ಜಿಲ್ಲೆಯಲ್ಲಿ ವಾಸಿಸುತ್ತಿರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳಿಗೆ ಉಚಿತ ವಿಡಿಯೋ ಚಿತ್ರೀಕರಣ ಹಾಗೂ ಪೋಟೋಗ್ರಾಫಿ ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾ ಗಿದೆ. ಆಸಕ್ತ ಪುರುಷ/ ಮಹಿಳೆಯರು ಫೆ.13ರೊಳಗಾಗಿ ತಮ್ಮ ಹೆಸರು, ಜಾತಿ ಪ್ರಮಾಣಪತ್ರ ಹಾಗೂ ಆಧಾರ ಕಾರ್ಡ್ ದಾಖಲೆಗಳನ್ನು ಸಂಬಂಧಪಟ್ಟ ಸಹಾಯಕ ತಾಲೂಕು ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಗೆ ಸಲ್ಲಿಸಬೇಕು. ಆಯ್ಕೆಯಾದ ಫಲಾನುಭವಿಗಳಿಗೆ ಉಚಿತ ವಿಡಿಯೋ ಕ್ಯಾಮರಾ ಒದ-ಗಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪ… Read more: ಉಚಿತ ಪೋಟೋಗ್ರಫಿ ವಿಡಿಯೋಗ್ರಫಿ ತರಬೇತಿ 2024
  • ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ Aspirational block programme recruitment 2024
    ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ Aspirational block programme recruitment 2024 ಕಾರವಾರ: ಕೇಂದ್ರ ಸರ್ಕಾರದ ನೀತಿ ಆಯೋಗದ ಮಹತ್ವಾಕಾಂಕ್ಷಿ ತಾಲೂಕು ಕಾರ್ಯಕ್ರಮ ಅಡಿಯಲ್ಲಿ ಆಯ್ಕೆಯಾದ ಉತ್ತರ ಕನ್ನಡ ಜಿಲ್ಲೆಯ ಮುಂಡಗೋಡ ಮತ್ತು ಜೋಯಿಡಾ ತಾಲೂಕುಗಳನ್ನು ಬಲಪಡಿಸಲು ಮತ್ತು ಕಾರ್ಯಕ್ರಮವನ್ನು ಅನುಷ್ಠಾನಗೊಳಿಸಲು ಗುತ್ತಿಗೆ ಆಧಾರದ ಮೇಲೆ 1 ವರ್ಷ ಅವಧಿಗೆ (Aspirational Block Programme) ಪ್ರತಿ ತಾಲೂಕಿಗೆ ಒಬ್ಬ ಆಸ್ಪಿರೇಷನಲ್ ಬ್ಲಾಕ್ ಫೆಲೋಗಳ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ. ನೀತಿ ಆಯೋಗ ನಿಗದಿಪಡಿಸಿದಂತೆ ಆಯ್ಕೆಯಾದ… Read more: ಆಸ್ಪಿರೇಷನಲ್ ಬ್ಲಾಕ್ ಫೆಲೋ ಹುದ್ದೆಗೆ ಅರ್ಜಿ ಆಹ್ವಾನ Aspirational block programme recruitment 2024

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: Canara News, Other, Yellapur

Explore More:

About Jayaraj Govi

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,216,356 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

 

Loading Comments...