ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ವಿವಿಧ ಹುದ್ದೆಗಳಿಗೆ ಅರ್ಹ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ
ಹುದ್ದೆಗಳ ಹೆಸರು : ಕಾರ್ಯಕರ್ತೆ ಮತ್ತು ಸಹಾಯಕಿ
ಒಟ್ಟು ಹುದ್ದೆಗಳು : 93
ಉದ್ಯೋಗ ಸ್ಥಳ : ಬಳ್ಳಾರಿ
ಮುಖ್ಯ ಅಂಗನವಾಡಿ ಕಾರ್ಯಕರ್ತೆ ಹುದ್ದೆ ಸಂಖ್ಯೆ : 17
ಅಂಗನವಾಡಿ ಸಹಾಯಕಿ ಹುದ್ದೆ ಸಂಖ್ಯೆ : 76
ವಿದ್ಯಾರ್ಹತೆ :
ಅಂಗನವಾಡಿ ಸಹಾಯಕಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 4 ನೇ ತರಗತಿ ತೇರ್ಗಡೇಯಾಗಿದ್ದು, ಗರಿಷ್ಠ 9 ನೇ ತರಗತಿ ತೇರ್ಗಡೇ ಯಾಗಿರಬೇಕು. ಇದರಲ್ಲಿ ಹೆಚ್ಚಿನ ವಿದ್ಯಾರ್ಹತೆಯುಳ್ಳವರನ್ನು ಆಯ್ಕೆ ಮಾಡಲಾಗುತ್ತದೆ (9ನೇ ತರಗತಿಗಿಂತ ಹೆಚ್ಚಿನ ವಿದ್ಯಾರ್ಹತೆಯನ್ನು ಪರಿಗಣಿಸುವುದಿಲ್ಲ.)
ಅಂಗನವಾಡಿ ಕಾರ್ಯಕರ್ತೆ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್.ಎಸ್.ಎಲ್.ಸಿ ತೇರ್ಗಡೆಯಾಗಿರಬೇಕು.
ವಯೋಮಿತಿ :
ಅಂಗನವಾಡಿ ಕಾರ್ಯಕರ್ತೆ/ ಸಹಾಯಕಿಯರ ಹುದೆಗಳಿಗೆ ಅರ್ಜಿ ಸಲ್ಲಿಸಲು 18 ರಿಂದ 35 ವರ್ಷ ವಯೋಮಿತಿ ಒಳಗಿನ ಅಭ್ಯರ್ಥಿಗಳು ಅಜಿಯನ್ನು ಸಲ್ಲಿಸಬಹುದು.
ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.
ಆಯ್ಕೆ ವಿಧಾನ :
ಅಂಗನವಾಡಿ ಕಾರ್ಯಕರ್ತೆ ಹುದ್ದೆ ಖಾಲಿಯಿರುವ /ಹೊಸ ಕೇಂದ್ರ ಪ್ರಾರಂಭಿಸುತ್ತಿರುವ ಗ್ರಾಮದಲ್ಲಿ ವಾಸಿಸುತ್ತಿರುವ ಸಹಾಯಕಿಯರಿದ್ದು, ಅವರು ಎಸ್ ಎಸ್ ಎಲ್ ಸಿ ಉತ್ತೀರ್ಣರಾಗಿದ್ದು, ಕನಿಷ್ಠ 3 ವರ್ಷ ಸೇವೆ ಸಲ್ಲಿಸಿದ್ದು, 45 ವರ್ಷ ವಯೋಮಿತಿಯೊಳಗಿದ್ದು, ಆಅಂಗನವಾಡಿ ಕೇಂದ್ರದಿAದ 3 ಕಿ.ಮೀ ವ್ಯಾಪ್ತಿಯೊಳಗೆ ವಾಸಿಸುತ್ತಿದ್ದು, ಕಾರ್ಯಕರ್ತೆ ಹುದ್ದೆಗೆ ಅರ್ಜಿ ಸಲ್ಲಿಸಿದ್ದಲ್ಲಿ ಆ ಅಂಗನವಾಡಿ ಕೇಂದ್ರಕ್ಕೆ ಕಾರ್ಯಕರ್ತೆ ಹುದ್ದೆಗೆ ಬೇರೆ ಅಣ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸುವ ಪ್ರಮೇಯವಿರುವುದಿಲ್ಲ. ಸದರಿ ಸಹಾಯಕಿಯನ್ನೇ ಕಾರ್ಯಕರ್ತೆ ಹುದ್ದೆಗೆ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : ಪೆಬ್ರವರಿ 22, 2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : ಮಾರ್ಚ್ 23, 2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಮತ್ತು ಸಾಧ್ಯವಾದಷ್ಟು ಈ ನೇಮಕಾತಿ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ.
job info; Join our whatsapp group
ಅರ್ಜಿ ಸಲ್ಲಿಸಲು / apply link; https://anganwadirecruit.kar.nic.in/
ಅಧಿಸೂಚನೆ /notification ; https://anganwadirecruit.kar.nic.in/docs/2360728066.pdf
Leave a Comment