• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನೇಮಕಾತಿ/BMTC Recruitment 2022

March 6, 2022 by Deepika Leave a Comment

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಲ್ಲಿ ಅಪ್ರೆಂಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಸದರಿ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ದಿನಾಂಕದೊಳಗೆ  ಅರ್ಜಿ ಸಲ್ಲಿಸಬಹುದು

ಇಲಾಖೆ ಹೆಸರು : ಬೆಂಗಳೂರು ಮಹಾನಗರದ ಸಾರಿಗೆ ಸಂಸ್ಥೆ

ಒಟ್ಟು ಹುದ್ದೆಗಳು : 300

ಅರ್ಜಿ ಸಲ್ಲಿಸಲು ಬಗೆ : ಆಫ್ಲೆöÊನ್

ವಿದ್ಯಾರ್ಹತೆ :

ಬೆಂಗಳೂರು ಮಹಾನಗರದ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಮಾನ್ಯತೆ ಪಡೆದ ಬೋರ್ಡ್/ಸಂಸ್ಥೆಯಿAದ ಎಸ್.ಎಸ್.ಎಲ್.ಸಿ ಅಥವಾ ಐಟಿಐ ವಿದ್ಯಾರ್ಹತೆಯನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಹಾಕಬಹುದು

ವಯೋಮಿತಿ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿ ಅಪ್ರೆಂಟಿಸ್ ಹುದ್ದೆಗಳಿಗೆ ಮರ್ಚ್ 30, 2022 ರ ಅನ್ವಯ ಕನಿಷ್ಟ 16 ರಿಂದ ಗರಿಷ್ಟ 26 ವರ್ಷ ವಯೋಮಿತಿಯೋಳಗಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರು.

ವೇತನ ಶ್ರೇಣಿ :

ಬೆಂಗಳೂರು : ಮಹಾನಗರದ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಎಸ್.ಎಸ್.ಎಲ್.ಸಿ ತೇರ್ಗಡೆ ಹೊಂದಿರುವ ಅಭ್ಯರ್ಥಿಗಳಿಗೆ 6,000/- 7,000/- ರೂ ತರಬೇತಿ ಭತ್ಯೆಯನ್ನು ನೀಡಲಾಗುವುದು.

ಆಯ್ಕೆ ವಿಧಾನ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುವುದು.

ಅರ್ಜಿ ಸಲ್ಲಿಕೆ :

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ) ನೇಮಕಾತಿಯ ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಇಚ್ಚಿಸುವ ಅಭ್ಯರ್ಥಿಗಳು ಆನ್‌ಲೈನ್ ನಲ್ಲಿ ಅಧಿಕೃತ ವೆಬ್ ಸೈಟ್ ಭೇಟಿ ನೀಡಿ. ಅಲ್ಲಿ ಕೇಳಲಾಗಿರುವ ಮಾಹಿತಿಯನ್ನು ಭರ್ತಿ ಮಾಡಿ ನಂತರ ಅರ್ಜಿಯ ಪ್ರತಿಯೊಂದಿಗೆ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಕಚೇರಿಗೆ ಮಾರ್ಚ್ 30,2022ರ ಸಂಜೆ 5 ಗಂಟೆಯೊಳಗೆ ಅರ್ಜಿಯನ್ನು ಸಲ್ಲಿಸಬಹುದು.

ಕಚೇರಿ ವಿಳಾಸ:

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತರಬೇತಿ ಕೇಂದ್ರ, 2ನೇ ಮಹಡಿ, ಶಾಂತಿನಗರ ಬಸ್ ನಿಲ್ದಾಣ, ಬೆಂಗಳೂರು – 560027.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25 /2/ 2022

ಅರ್ಜಿ ಕೊನೆಯ ದಿನಾಂಕ : 30/3/,2022

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ ಮತ್ತು ಸಾಧ್ಯವಾದಷ್ಟು ಈ ನೇಮಕಾತಿ ಮಾಹಿತಿ ನಿಮ್ಮ ಸ್ನೇಹಿತರಿಗೂ ಶೇರ್ ಮಾಡಿ

web site ; http://www.apprenticeshipindia.gov.in/

job info;  Join our whatsapp group

ಅಧಿಸೂಚನೆ /notification ;

BMTC RecruitmentDownload

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: JOBS, Trending Tagged With: bmtc job, BMTC Recruitment, bus job bangalore, karntaka bos job

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,139 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar