• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಮುದಾಯ ಸಂಪನ್ಮೂಲ ವ್ಯಕ್ತಿಗೆ ಅರ್ಜಿ ಆಹ್ವಾನ

March 8, 2022 by Deepika Leave a Comment

ಕಾರವಾರ: ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಡಿ ದೀನ್‌ದಯಾಳ್ ಅಂತ್ಯೋದಯ ಯೋಜನ ರಾಷ್ಟ್ರೀಯ ನಗರ ಜೀವನೋಪಾಯ (ಡೇ-ನಲ್ಸ್) ಯೋಜನೆಯಡಿ ಸಮುದಾಯ ಸಂಪನ್ಮೂಲ ವ್ಯಕ್ತಿ 3 ಹುದ್ದೆಗೆ ಗೌರವಧನ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ನಿಯುಕ್ತಿಗೊಳಿಸಲು ಕಾರವಾರ ನಗರಸಭೆಯು ಅರ್ಜಿ ಆಹ್ವಾನಿಸಿದೆ.

ಆಸಕ್ತ ಅರ್ಹ ಅರ್ಜಿದಾರರು ತಮ್ಮ ಅರ್ಜಿಯನ್ನು ಕಚೇರಿಯಲ್ಲಿ ಲಭ್ಯವಿರುವ ನಮೂನೆಯಲ್ಲಿ ಭರ್ತಿ ಮಾಡಿ ಅಗತ್ಯ ದಾಖಲೆಗಳೊಂದಿಗೆ ಮಾ.25ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ನಗರಸಭಾ ಕಾರ್ಯಾಲಯವನ್ನು ಸಂಪರ್ಕಿಸಬಹುದಾಗಿದೆ ಎಂದು ನಗರಸಭೆ ಪೌರಾಯುಕ್ತ ಆರ್‌.ಪಿ.ನಾಯ್ಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಸಂಪನ್ಮೂಲ ವ್ಯಕ್ತಿ : ಅರ್ಜಿ ಆಹ್ವಾನ
    Date
    February 24, 2022
  • ನೇಮಕಾತಿ ಅರ್ಜಿ ಆಹ್ವಾನ
    Date
    February 16, 2022
  • ಸಂಪನ್ಮೂಲ ವ್ಯಕ್ತಿ : ಅರ್ಜಿ ಆಹ್ವಾನ
    Date
    February 18, 2022

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karwar News, ಮಾಹಿತಿ

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,222 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar