• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಗೋಮಾಳ ಬೆಟ್ಟ ಭೂಮಿಗಳ ಉಳಿಸಲು ವೃಕ್ಷಲಕ್ಷ ಆಗ್ರಹ

March 11, 2022 by Deepika Leave a Comment

ಶಿರಸಿ: ಗೋಮಾಳ ಬೆಟ್ಟ ಭೂಮಿಗಳನ್ನು ಸರ‍್ವಜನಿಕ ವಲಯದಲ್ಲೇ ಇರಿಸಿಕೊಳ್ಳಬೇಕು. ಇವನ್ನು ಉದ್ಯಮಗಳಿಗೆ, ಖಾಸಗಿ ಸಂಘಸಂಸ್ಥೆಗಳಿಗೆ ಪರಭಾರೆ ಮಾಡಬಾರದು ಎಂದು ವೃಕ್ಷಲಕ್ಷ ಆಂದೋಲನದ ಅನಂತ ಹೆಗಡೆ ಅಶೀಸರ ಮುಖ್ಯಮಂತ್ರಿ, ಸಭಾಧ್ಯಕ್ಷರು ಹಾಗೂ ಗೃಹಸಚಿವರಿಗೆ ಮನವಿ ಸಲ್ಲಿಸಿದ್ದಾರೆ.

ಈಗಾಗಲೇ ಅತಿಕ್ರಮಣವಾಗಿರುವ ಅಥವಾ ಪರಬಾರೆಯಾಗಿರುವ ಗೋಮಾಳಭೂಮಿಯನ್ನು ಪುನಃ ಹಸಿರೀಕರಣ ಮಾಡಲು ಸೂಕ್ತ ಕರ‍್ಯಕ್ರಮ ರೂಪಿಸಬೇಕು. ರ‍್ಕಾರವು ಎಲ್ಲೆಡೆ ಗೋಶಾಲೆಗಳನ್ನು ಸ್ಥಾಪಿಸಿರುವುದು ಸ್ವಾಗತರ‍್ಹ. ಇದಕ್ಕೆ ಪೂರಕವಾಗಿ ಆ ಪ್ರದೇಶಗಳಲ್ಲಿ ಗೋಮಾಳವನ್ನು ಗುರುತಿಸಿ ರಕ್ಷಿಸುವ ಯೋಜನೆಯನ್ನು ಪಶುಸಂಗೋಪನೆ ಇಲಾಖೆ ಮಾಡಬೇಕು, ಪ್ರತಿ ಊರಿನಲ್ಲೂ ಇರುವ ಗೋಮಾಳ ಸೊಪ್ಪಿನ ಬೆಟ್ಟ ಪ್ರದೇಶಗಳನ್ನು ಗುರುತಿಸಿ, ಅದನ್ನು ರಕ್ಷಿಸುವ ಯೋಜನೆಗಳನ್ನು ಕಂದಾಯ ಹಾಗೂ ಅರಣ್ಯ ಇಲಾಖೆಗಳು ಜಂಟಿಯಾಗಿ ಕೈಗೊಳ್ಳಬೇಕು ಎಂದು ಆಗಹಿಸಿದ್ದಾರೆ.

ರಾಜ್ಯದ ಎಲ್ಲೆಡೆ ಗ್ರಾಮ ಪಂಚಾಯತಗಳಲ್ಲಿ ‘ಜೀವವೈವಿಧ್ಯ ಕಾನೂನು’ ಅನ್ವಯ ಈಗಾಗಲೇ ಜೀವವೈವಿಧ್ಯ ನರ‍್ವಹಣಾ ಸಮಿತಿಗಳನ್ನು ಸ್ಥಾಪಿಸಲಾಗಿದೆ. ಸಾಮೂಹಿಕ ಭೂಮಿಯನ್ನು ಗುರುತಿಸಿ, ಸಂರಕ್ಷಿಸುವ ಸೂಕ್ತ ನೀತಿ ಹಾಗೂ ಕರ‍್ಯಕ್ರಮಗಳನ್ನು ‘ಜೀವವೈವಿಧ್ಯ ನರ‍್ವಹಣಾ ಸಮಿತಿಗಳು’ ಜನಸಹಭಾಗಿತ್ವದಲ್ಲಿ ರೂಪಿಸಬೇಕು ಎಂದು ಅವರು ಒತ್ತಾಯಿಸಿದ್ದಾರೆ.

ಸಕಾರ ಗ್ರಾಮೀಣರ ಬದುಕು ಕಾಯುವ ಮೂಲಸೆಲೆಗಳಲ್ಲೊಂದಾದ ‘ಹಸಿರು ಪುಪ್ಪಸ’ದಂತಿರುವ ಈ ಗೋಮಾಳ ಬೆಟ್ಟ ಭೂಮಿಯನ್ನು ಸರ್ಕಾರವು ರಕ್ಷಿಸಬೇಕಿದೆ ಎಂದು ಅವರು ಮನವಿ ಮಾಡಿಕೊಂಡಿದ್ದಾರೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ರಾಜ್ಯದಲ್ಲಿ ಗೋಮಾಳ ಭೂಮಿಯನ್ನು ಏಕೆ ಉಳಸಿಕೊಳ್ಳಬೇಕು : ವೈಜ್ಞಾನಿಕ ವಿಶ್ಲೇಷಣೆ
    Date
    April 29, 2022
  • ಗೋಮಾಳ ಜಾಗವನ್ನು ಕಾರಾಗೃಹ ನಿರ್ಮಾಣಕ್ಕೆ ನೀಡದಂತೆ ಆಗ್ರಹ
    Date
    June 23, 2017
  • ಗೋ ಶಾಲೆ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಕರುನಾಡ ರಕ್ಷಣಾ ವೇದಿಕೆಯವರಿಂದ ಮನವಿ
    Date
    June 16, 2017

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Sirsi News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar