ಸಾಗರ: ತಾಲ್ಲೂಕಿನ ತಲವಾಟ ಗ್ರಾಮದಲ್ಲಿ ಈ ಹಿಂದೆ ನಡೆದ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿಯ ಗ್ರಾಮಾಂತರ ಠಾಣೆ ಪೊಲೀಸರು ಭಟ್ಕಳದ ನಾಲ್ವರನ್ನು ಬುಧವಾರ ಬಂಧಿಸಿದ್ದಾರೆ.

ಫೈರೋಜ್ ಖಾನ್, ಹಬೀಬ್ ಖಾನ್, ಮಹ್ಮದ್ ಮರ್ದನ್, ರುಮಾನ್ ಬಂಧಿತ ಆರೋಪಿಗಳು, ಬಂಧಿತರಿಂದ 23 ಕ್ವಿಂಟಲ್ ಅಡಿಕೆ ಹಾಗೂ ಕಳ್ಳತನಕ್ಕೆ ಬಳಸಿದ ಒಂದು ಪಿಕಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
- ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಕಾರವಾರ: ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹರ್ಣಾ ಪ್ರಾಧಿಕಾರದ ಬಲವರ್ಧನೆಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ […]
- ತೋಟಗಾರಿಕೆ ಇಲಾಖೆಯ ಗಾರ್ಡನ್ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆರೈತರ ಮಕ್ಕಳಿಗೆ ಸುವರ್ಣಾವಕಾಶ ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಗೆ ಹೊಸೂರು ತರಬೇತಿ ಕೇಂದ್ರ- ಸಿದ್ದಾಪುರ (ಉ.ಕ) ಇಲ್ಲಿ 10-ತಿಂಗಳ ಉಚಿತ ವಸತಿ ಸಹಿತ ತರಭೇತಿ (02-05-2025 ರಿಂದ) ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ತರಬೇತಿಯಿಂದ ಎನು ಲಾಭ: 1. ತೋಟಗಾರಿಕೆ ಇಲಾಖೆಯ […]
- ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025 ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025; ಕಾರವಾರ: ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಕುಮಟಾದ ವತಿಯಿಂದ ಮಹಿಳೆಯರಿಗೆ ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು […]
- ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ ಕಾರವಾರ: ಶಿರಸಿಯ ಬನವಾಸಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಡಿಡಿಯು-ಚಿಕೆವೈ ಯೋಜನೆಯಡಿಯಲ್ಲಿ ಜಿಲ್ಲಾ ಪಂಚಾಯತ, ಉತ್ತರ ಕನ್ನಡ ಹಾಗೂ ತಾಲೂಕು ಪಂಚಾಯತ, ಶಿರಸಿ ಇವರ ಸಹಯೋಗದಲ್ಲಿ ಫೆ.23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30 […]
- ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025 ಕಾರವಾರ ಅಂಚೆ ವಿಭಾಗದಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಬಹುದು . ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಹುದ್ದೆಗಳ ವಿವರ : ನೇಮಕಾತಿ ಸಂಸ್ಥೆ […]
Leave a Comment