ಸಾಗರ: ತಾಲ್ಲೂಕಿನ ತಲವಾಟ ಗ್ರಾಮದಲ್ಲಿ ಈ ಹಿಂದೆ ನಡೆದ ಅಡಿಕೆ ಕಳವು ಪ್ರಕರಣಕ್ಕೆ ಸಂಬಂಧಿಸಿ ಇಲ್ಲಿಯ ಗ್ರಾಮಾಂತರ ಠಾಣೆ ಪೊಲೀಸರು ಭಟ್ಕಳದ ನಾಲ್ವರನ್ನು ಬುಧವಾರ ಬಂಧಿಸಿದ್ದಾರೆ.

ಫೈರೋಜ್ ಖಾನ್, ಹಬೀಬ್ ಖಾನ್, ಮಹ್ಮದ್ ಮರ್ದನ್, ರುಮಾನ್ ಬಂಧಿತ ಆರೋಪಿಗಳು, ಬಂಧಿತರಿಂದ 23 ಕ್ವಿಂಟಲ್ ಅಡಿಕೆ ಹಾಗೂ ಕಳ್ಳತನಕ್ಕೆ ಬಳಸಿದ ಒಂದು ಪಿಕಪ್ ವಾಹನವನ್ನು ವಶಪಡಿಸಿಕೊಳ್ಳಲಾಗಿದೆ.
- ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಮೊದಲ ಬಾರಿಗೆ ಆಯೋಜಿಸಿದ್ದ ಕರ್ನಾಟಕ ಟೂರಿಸಂ ಅವಾರ್ಡ್ಸ್‌ನಲ್ಲಿ ಉತ್ತರ ಕನ್ನಡ ಜಿಲ್ಲೆ ಹೆಮ್ಮೆಯ ಸಾಧನೆ ಮಾಡಿದೆ. ಜಿಲ್ಲೆಯ ನಾಲ್ಕು ಸಂಸ್ಥೆಗಳು ಒಟ್ಟು ಐದು ಪ್ರಶಸ್ತಿಗಳನ್ನು ಗೆದ್ದುಕೊಂಡಿವೆ. ಬೆಂಗಳೂರಿನ ಅರಮನೆ ಮೈದಾನದಲ್ಲಿ ಸೆಪ್ಟೆಂಬರ್ 27ರಂದು ನಡೆದ ಸಮಾರಂಭದಲ್ಲಿ ಮುಖ್ಯಮಂತ್ರಿ ಶ್ರೀ ಡಿ.ಕೆ. ಶಿವಕುಮಾರ್ ಮತ್ತು ಪ್ರವಾಸೋದ್ಯಮ ಸಚಿವ ಶ್ರೀ ಕೆ.ಜೆ. ಜಾರ್ಜ್ ಅವರು… Read more: ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ - ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025 ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಹುದ್ದೆಗಳ ವಿವರಗಳನ್ನು ಸಂಪೂರ್ಣವಾಗಿ ಅರಿತುಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಅಧಿಕೃತ ಅಧಿಸೂಚನೆ ಮಾಹಿತಿಯನ್ನು ಪಡೆದು ನಂತರ ಅರ್ಜಿ ಸಲ್ಲಿಸಿ. ಕಾರವಾರ: ಉತ್ತರ ಕನ್ನಡ ಜಿಲ್ಲಾ ವಿಪತ್ತು ನಿರ್ವಹರ್ಣಾ ಪ್ರಾಧಿಕಾರದ ಬಲವರ್ಧನೆಗಾಗಿ ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಿಕೊಳ್ಳಲು ಆಸಕ್ತ… Read more: ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
- ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆರೈತರ ಮಕ್ಕಳಿಗೆ ಸುವರ್ಣಾವಕಾಶ ತೋಟಗಾರಿಕೆ ಇಲಾಖೆಯ ತೋಟಗಾರಿಕೆ ವಿಸ್ತರಣೆ ಯೋಜನೆಯಡಿ 2025-26 ನೇ ಸಾಲಿನಲ್ಲಿ ಉತ್ತರಕನ್ನಡ ಹಾಗೂ ಶಿವಮೊಗ್ಗ ಜಿಲ್ಲೆಯ ಆಸಕ್ತ ಅಭ್ಯರ್ಥಿಗಳಿಗೆ ಹೊಸೂರು ತರಬೇತಿ ಕೇಂದ್ರ- ಸಿದ್ದಾಪುರ (ಉ.ಕ) ಇಲ್ಲಿ 10-ತಿಂಗಳ ಉಚಿತ ವಸತಿ ಸಹಿತ ತರಭೇತಿ (02-05-2025 ರಿಂದ) ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಈ ತರಬೇತಿಯಿಂದ ಎನು ಲಾಭ: 1. ತೋಟಗಾರಿಕೆ ಇಲಾಖೆಯ… Read more: ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
- ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025 ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025; ಕಾರವಾರ: ಕೆನರಾ ಬ್ಯಾಂಕ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆ, ಕುಮಟಾದ ವತಿಯಿಂದ ಮಹಿಳೆಯರಿಗೆ ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ಗ್ರಾಮೀಣ ಪ್ರದೇಶದ ಬಿಪಿಎಲ್ ಅಭ್ಯರ್ಥಿಗೆ ಮೊದಲ ಆದ್ಯತೆ ನೀಡಲಾಗುವುದು. ತರಬೇತಿಯು ಊಟ ಮತ್ತು… Read more: ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
- ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ ಕಾರವಾರ: ಶಿರಸಿಯ ಬನವಾಸಿ ರಸ್ತೆಯಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಜಿಲ್ಲಾ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಸಂಜೀವಿನಿ ಕೆ.ಎಸ್.ಆರ್.ಎಲ್.ಪಿ.ಎಸ್ ಡಿಡಿಯು-ಚಿಕೆವೈ ಯೋಜನೆಯಡಿಯಲ್ಲಿ ಜಿಲ್ಲಾ ಪಂಚಾಯತ, ಉತ್ತರ ಕನ್ನಡ ಹಾಗೂ ತಾಲೂಕು ಪಂಚಾಯತ, ಶಿರಸಿ ಇವರ ಸಹಯೋಗದಲ್ಲಿ ಫೆ.23 ರಂದು ಬೆಳಗ್ಗೆ 10 ಗಂಟೆಯಿಂದ ಸಂಜೆ 5.30… Read more: ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

Leave a Comment