ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ ಇಲ್ಲಿ ಖಾಲಿ ಇರುವ 09 ಕಿರಿಯ ಸಹಾಯಕರು / ಬೆರಳಚ್ಚುಗಾರರು ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ
ಹುದ್ದೆಗಳ ಹೆಸರು : ಕಿರಿಯಸಹಾಯಕರು /ಬೆರಳಚ್ಚುಗಾರರು
ಒಟ್ಟು ಹುದ್ದೆಗಳು : 09
ವಿದ್ಯಾರ್ಹತೆ :
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಪದವಿಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಜೊತೆಗೆ ಕಂಪ್ಯೂಟರ್ ಜ್ಞಾನ ವ್ನು ಕಡ್ಡಾಯವಾಗಿ ಹೊಂದಿರಬೇಕು.
ವಯೋಮಿತಿ:
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು.
ಸಾಮಾನ್ಯ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳು, – ಪ್ರವರ್ಗ – 2(ಎ), 2(ಬಿ), 3(ಬಿ) ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷಗಳು,ಎಸ್ಸಿ / ಎಸ್ಟಿ, ಪ್ರವರ್ಗ-1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.
ವೇತನ ಶ್ರೇಣಿ :
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 30,350-58,250 ರವರೆಗೆ ಪಡೆಯಲಿದ್ದಾರೆ.
ಅರ್ಜಿ ಶುಲ್ಕ :
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ ಸಾಮಾನ್ಯ ವರ್ಗ ಸೇರಿದ ಅಭ್ಯರ್ಥಿಗಳಿಗೆ 1000/-
ಎಸ್ಸಿ ಎಸ್ಟಿ ಗೆ ಸೇರಿದ ಅಭ್ಯರ್ಥಿಗಳಿಗೆ 500/- ಅರ್ಜಿ ಶುಲ್ಕ ಇರುತ್ತದೆ.
ಆಯ್ಕೆ ವಿಧಾನ
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಮಿತ ನೇಮಕಾತಿ ಅಧಿಸೂಚನೆ ಪ್ರಕಾರ ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನವನ್ನು ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು.
ಅರ್ಜಿ ಸಲ್ಲಿಸುವ ವಿಳಾಸ :
ನೇಮಕಾತಿ ಸಂಚಾಲಕರು ಹಾಗೂ ಪ್ರದಾನ ವ್ಯವಸ್ಥಾಪಕರು, ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ, ವಿಜಯಪುರ,
ಉದ್ಯೋಗ ಸ್ಥಳ :
ಸರಕಾರಿ ನೌಕರರ ಸಹಕಾರಿ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ ಪ್ರಕಾರ ಆಯ್ಕೆಯಾದ ಅಭ್ಯರ್ಥಿಗಳು ವಿಜಯಪುರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 9 /3/ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 25 /3/ 2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
ಅಧಿಸೂಚನೆ /notification ;
Leave a Comment