• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಆನ್‌ಲೈನ್ ವ್ಯವಹಾರ: ಆತ್ಮಹತ್ಯೆ

March 15, 2022 by Deepika Leave a Comment

ಹಾಸನ: ನಗರದ ಉದಯಗಿರಿ ಬಡಾವಣೆ ಆರ್‌ಆರ್‌ ಬಾರ್ ಹಿಂಭಾಗದ ವಾಸಿ ಅಂಬರೀಷ್ ಎಂಬುವರು ಆನ್‌ಲೈನ್ ವ್ಯವಹಾರ ನಡೆಸುತ್ತಿದ್ದು, ಅವರೊಂದಿಗೆ ಬೆಂಗಳೂರಿನ ಇನ್ನಿತರರೂ ಸೇರಿಕೊಂಡಿದ್ದರು.

ಆನ್‌ಲೈನ್ ವಸೂಲಿದಾರರಾದ ಹಲವು ವ್ಯಕ್ತಿಗಳು ಕಾನೂನುಬಾಹಿರ ಹಣಕಾಸಿನ ವ್ಯವಹಾರ ನಡೆಸುತ್ತಿದ್ದು, ಕೊಡಬೇಕಾದ ಹಣವನ್ನು ಹಿಂದಿರುಗಿಸಿದ್ದರೂ ಸಹ ಜೊತೆಯಲ್ಲಿ ಕೆಲಸ ಮಾಡುತ್ತಿದ್ದವರು ಹಣ ಕೊಡುವಂತೆ ಆಗಿಂದಾಗ್ಗೆ ಪೀಡಿಸುತ್ತಿದ್ದ ಕಾರಣ ಹಾಗೂ ಅಂಬರೀಷ್‌ ಪತ್ನಿ ಅಮಿತ ಅವರೂ ಸಹ ಅಶ್ಲೀಲ ಪದಗಳನ್ನು ಉಪಯೋಗಿಸಿ ಸಾಯುವಂತೆ ಪ್ರಚೋದನೆ ನೀಡಿದ್ದರಿಂದ ಅಂಬರೀಷ್ ಮನನೊಂದು ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಮೊದಲು ಆಸ್ಪತ್ರೆಗೆ ದಾಖಲಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಹಾಸನ ಬಡಾವಣೆ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಸ್ಥಳಕ್ಕೆ ಪಿಎಸ್‌ಐ ಪುನೀತ್ ಭೇಟಿ ನೀಡಿ ತನಿಖೆ ಕೈಗೊಂಡರು.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಹಳಿಯಾಳ ಪಟ್ಟಣದಲ್ಲಿ ದೀಪಾವಳಿ ಜೂಜಾಟಕ್ಕೆ ನಡೆದಿದೆ ತಯಾರಿ- ನಾಲ್ಕೈದು ದಿನಗಳಲ್ಲೇ ಆಗುತ್ತೆ ಕೊಟ್ಯಂತರ ರೂ ವಹಿವಾಟು. 8 ಗುಂಪುಗಳಿಂದ ನಡೆದಿದೆ ಜೂಜಾಟ ನಡೆಸಲು ಪೈಪೋಟಿ.
    Date
    November 2, 2018
  • ದ್ವಿತೀಯ ಬಾರಿಗೆ ದಿನೇಶ ಕಾಮತರಿಗೆ ರಾಷ್ಟ್ರಮಟ್ಟದ ಪುರಸ್ಕಾರ
    Date
    February 11, 2019
  • ವಿದೇಶಿ ವ್ಯವಹಾರ ಮಾಡುವವರ ಅನುಕೂಲಕ್ಕಾಗಿ ಎಕ್ಸ್‌ಫೋರ್ಟ್‌ ಬ್ಯಾಂಕ್ ಸೌಲಭ್ಯ
    Date
    October 29, 2017

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karnataka News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,038 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar