• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕೆನಡಾದಲ್ಲಿ 5 ಭಾರತೀಯ ವಿದ್ಯಾರ್ಥಿಗಳ ದುರ್ಮರಣ

March 15, 2022 by Deepika Leave a Comment

ಟೊರೊಂಟೊ: ಕೆನಡಾದ ಒಂಟಾರಿಯೋ ಹೆದ್ದಾರಿಯಲ್ಲಿ ಪ್ರಯಾಣಿಸುತ್ತಿದ್ದ ವ್ಯಾನು ಮತ್ತು ಟ್ರ್ಯಾಕ್ಟರ್‌ಗೆ ಡಿಕ್ಕಿ ಹೊಡೆದು ಐವರು ಭಾರತೀಯ ವಿದ್ಯಾರ್ಥಿಗಳು ಸಾವನ್ನಪ್ಪಿದ್ದು, ಇಬ್ಬರು ತೀವ್ರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮೃತರನ್ನು ಜಸ್ಪಂದರ್‌ಸಿಂಗ್ ಹರಪ್ರೀತ್‌ಸಿಂಗ್, ಕರಣ್‌ಪಾಲ್‌ಸಿಂಗ್, ಮೋಹಿತ್ ಚೌಹಾನ್ ಮತ್ತು ಪವನ್‌ಕುಮಾರ್ ಎಂದು ಗುರುತಿಸಲಾಗಿದೆ. ಇವರೆಲ್ಲರೂ ಟೊರೊಂಟೊ ಮತ್ತು ಮಾಂಟ್ರಿಯಲ್ ಪ್ರದೇಶಗಳಲ್ಲಿ ವ್ಯಾಸಂಗ ಮಾಡುತ್ತಿದ್ದರೆನ್ನಲಾಗಿದೆ.

ಟೊರೊಂಟೊದಲ್ಲಿರುವ ಭಾರತೀಯ ರಾಯಭಾರಿ ಕಚೇರಿ ಮೃತ ವಿದ್ಯಾರ್ಥಿಗಳ ಕುರಿತು ಅವರ ಕುಟುಂಬಸ್ಥರಿಗೆ ಎಲ್ಲಾ ಮಾಹಿತಿ ರವಾನಿಸಿ ಸಹಕರಿಸುತ್ತಿದೆ. ಟೊರೊಂಟೊದಲ್ಲಿರುವ ಮೃತ ವಿದ್ಯಾರ್ಥಿಗಳ ಸ್ನೇಹಿತರ ಸಂಪರ್ಕದಲ್ಲಿದ್ದು ಎಲ್ಲಾ ಮಾಹಿತಿ ಸಂಗ್ರಹಿಸುತ್ತಿದೆ ಎಂದು ಭಾರತೀಯ ರಾಯಭಾರಿ ಅಜಯ್ ಬಿಸಾರಿಯಾ ಟ್ವಿಟ್ ಮಾಡಿದ್ದಾರೆ.

ವಿದೇಶಾಂಗ ವ್ಯವಹಾರಗಳ ಸಚಿವ ಜೈಶಂಕರ್‌ ಸಂತಾಪ ಸೂಚಿಸಿ, ಮೃತ ವಿದ್ಯಾರ್ಥಿಗಳ ದೇಹಗಳನ್ನು ಭಾರತಕ್ಕೆ ತರಲು ಅವರ ಕುಟುಂಬಗಳಿಗೆ ಅಗತ್ಯ ಬೆಂಬಲ ನೀಡುವುದಾಗಿ ಟ್ವಿಟ್‌ನಲ್ಲಿ ತಿಳಿಸಿದ್ದಾರೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಭಾರತೀಯ ನೌಕಾಪಡೆಯ ನೇಮಕಾತಿ / Indian Navy Recruitment 2022
    Date
    September 10, 2022
  • ಹೊಸ ಉತ್ಪನ್ನ ಬಿಡುಗಡೆಯಿಂದ ಟ್ರೈಬ್ಸ್‌ ಇಂಡಿಯಾ ವಿಸ್ತರಣೆ
    Date
    December 16, 2020
  • ಭಾರತೀಯ ಸೇನೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ-Indian Army new Recruitment 2023 – Apply Online for Graduate ITI Apprentice Posts
    Date
    January 22, 2023

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, International News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar