• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಕರ್ನಾಟಕ ಪ್ರೆಸ್ ಕ್ಲಬ್ (ರಿ), ಉತ್ತರ ಕನ್ನಡ ಜಿಲ್ಲಾಧ್ಯಕ್ಷರಾಗಿ ಭಟ್ಕಳದ ಪತ್ರಕರ್ತ ಕುಮಾರ ನಾಯ್ಕ ಆಯ್ಕೆ

March 20, 2022 by Sachin Hegde Leave a Comment

ಕಾರವಾರ-  ಕರ್ನಾಟಕ ಪ್ರೆಸ್ ಕ್ಲಬ್  (ರಿ) ಬೆಂಗಳೂರು ,  ಜರ್ನಲಿಸ್ಟ್  ಸಂಘಟನೆಯ ಉತ್ತರ ಕನ್ನಡ ಜಿಲ್ಲೆಯ   ಜಿಲ್ಲಾಧ್ಯಕ್ಷರಾಗಿ   ಭಟ್ಕಳದ ಪತ್ರಕರ್ತ , ಸಾಮಾಜಿಕ ಹೋರಾಟಗಾರ ಕುಮಾರ್ ನಾಯ್ಕ ಮುಂಡಳ್ಳಿ ಅವರನ್ನು   ರಾಜ್ಯ ಉಪಾಧ್ಯಕ್ಷ ಡಾ.ಎಸ್.ಎಸ್ ಪಾಟೀಲ್ ಹುಬ್ಬಳ್ಳಿ ಅವರ ಸೂಚನೆಯ ಮೇರೆಗೆ  ಕರ್ನಾಟಕ ಪ್ರೆಸ್ ಕ್ಲಬ್ (ರಿ) ಬೆಂಗಳೂರು   ರಾಜ್ಯ ಅಧ್ಯಕ್ಷರಾದ ದಯಾನಂದ ಎಂ ಅವರು   ಕುಮಾರ ನಾಯ್ಕ ಅವರನ್ನು  ಉತ್ತರ ಕನ್ನಡ ಜಿಲ್ಲೆಯ ಜಿಲ್ಲಾಧ್ಯಕ್ಷರನ್ನಾಗಿ ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಜಿಲ್ಲಾ ಉಪಾಧ್ಯಕ್ಷರನ್ನಾಗಿ ಕನ್ನಡಮ್ಮ  ದಿನಪತ್ರಿಕೆ ಮುಂಡಗೋಡ್ ತಾಲೂಕ ವರದಿಗಾರ ಶ್ರೀ ನಾಗರಾಜ್ ಅರ್ಜುನ್ ದೈವಜ್ಞ  ಅವರನ್ನು  ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ.

ಜಿಲ್ಲಾ ಪ್ರಧಾನ ಕಾರ್ಯದರ್ಶಿಯನ್ನಾಗಿ ಭಟ್ಕಳದ ಅಂಬಿಗ ನ್ಯೂಸ್ ವರದಿಗಾರ ಜೇವೋತ್ತಮ್ ಪೈ , ಜಿಲ್ಲಾ ಕಾರ್ಯದರ್ಶಿಯಾಗಿ ಸಾಗರ ಸಾಮ್ರಾಟ ಶಿರಸಿಯ ತಾಲೂಕ ವರದಿಗಾರ ಅಕ್ಷಯ್ ಶೇಟ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದ್ದಾರೆ. ಪದಾಧಿಕಾರಿಗಳಿಗೆ ಉತ್ತರ ಕನ್ನಡ ಜಿಲ್ಲಾ ಸಮಿತಿಯ ನೂತನ ಪದಾಧಿಕಾರಿಗಳಿಗೆ ರಾಜ್ಯ ಉಪಾಧ್ಯಕ್ಷ ಡಾ.ಎಸ್.ಎಸ್.ಪಾಟೀಲ  ಅವರು ಅಭಿನಂದನೆಗಳು ಸಲ್ಲಿಸಿದ್ದಾರೆ.

  • IMG 20220320 WA0079
  • IMG 20220320 WA0077
  • IMG 20220320 WA0081
  • IMG 20220320 WA0080

ನೂತನ ಪದಾಧಿಕಾರಿಗಳಿಗೆ ಪತ್ರಕರ್ತರಿಗೆ ಯಾವುದೇ  ಸಮಸ್ಯೆ ಆದಾಗ ಸಹಾಯ ಸಹಕಾರ ನೀಡುವುದರ ಜೊತೆಗೆ ಬಡ ಜನರ ಧ್ವನಿಯಾಗಿ ಕಾರ್ಯ ನಿರ್ವಹಿಸುವಂತೆ ಮತ್ತು ಸದಾ ಭ್ರಷ್ಟರ ವಿರುದ್ಧ ಹೋರಾಟ ಮಾಡಿ ಬಡವರಿಗೆ , ಜನಸಾಮಾನ್ಯರರಿಗೆ ನ್ಯಾಯ ಒದಗಿಸುವಂತೆ ತಿಳಿಸಿದ್ದಾರೆ.

ವರದಿ-ಜೀವೋತ್ತಮ್ ಪೈ ಭಟ್ಕಳ್

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Canara News, Karwar News

Explore More:

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,120 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...