ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ, ಬೆಂಗಳೂರು ಖಾಲಿ ಇರುವ ಫಾರೆಸ್ಟ್ ಗಾರ್ಡ್ ಹುದ್ದೆಗಳ ಭರ್ತಿಗೆ ಅಧಿಸೂಚನೆ ಪ್ರಕಟವಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು
ಇಲಾಖೆ ಹೆಸರು : ಮರ ವಿಜ್ಞಾನ ಮತ್ತು ತಾಂತ್ರಿಕ ಸಂಸ್ಥೆ
ಹುದ್ದೆಗಳ ಹೆಸರು : ಫಾರೆಸ್ಟ್ ಗಾರ್ಡ್
ಒಟ್ಟು ಹುದ್ದೆಗಳು : 03
ಅರ್ಜಿ ಸಲ್ಲಿಸುವ ಬಗೆ : ಆಫ್ ಲೈನ್
ವಿದ್ಯಾರ್ಹತೆ :
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳು 12ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ :
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ ಕನಿಷ್ಠ 18, ಗರಿಷ್ಠ 27 ವರ್ಷ ಮೀರಿರಬಾರದು.
ವೇತನ ಶ್ರೇಣಿ :
ಈ ನೇಮಕಾತಿ ಅಧಿಸೂಚನೆಯಲ್ಲಿ ತಿಳಿಸಿರುವ ಪ್ರಕಾರ ಅಭ್ಯರ್ಥಿಗಳಿಗೆ 19,990/- ರೂ ವೇತನ ಶ್ರೇಣಿ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ವಿಧಾನ
ಅರ್ಜಿ ಸಲ್ಲಿಕೆ ಈಗಾಗಲೇ ಆರಂಭವಾಗಿದ್ದು, ಅಭ್ಯರ್ಥಿಗಳು ಅಧಿಕೃತ ವೆಬ್ ಸೈಟ್ ಗೆ ತೆರಳಿ ನಿಗಧಿತ ನಮೂನೆಯ ಅರ್ಜಿಯನ್ನು ಡೌನ್ ಲೋಡ್ ಮಾಡಕೊಳ್ಳಬೇಕು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 01/03/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 31/03/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
web site ;https://iwst.icfre.gov.in/
ಅರ್ಜಿ ಸಲ್ಲಿಸಲು / apply link;
ಅಧಿಸೂಚನೆ /notification ; https://iwst.icfre.gov.in/jobs/2022/Permanet%20Post/March%202022/Forest%20Guard%2014%20Feb%20_14Feb2022.pdf
Leave a Comment