• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸ್ಪೋಕನ್ ಇಂಗ್ಲೀಷ್ ಬೋಧಕರಿಗೆ ನೇರ ಸಂದರ್ಶನ 29 ಕ್ಕೆ

March 25, 2022 by Deepika Leave a Comment

ಕಾರವಾರ: ಜಿಲ್ಲಾ ಉದ್ಯೋಗ ವಿನಿಮಯ ಕಛೇರಿ ವತಿಯಿಂದ ಸ್ಪೋಕನ್ ಇಂಗ್ಲೀಷ್ ಬೋಧನೆಗಾಗಿ ಡಿಇಡಿ, ಬಿಇಡಿ ತೇರ್ಗಡೆಯಾದ ಮಹಿಳಾ ಅಭ್ಯರ್ಥಿಗಳಿಗೆ ಮಾ.29ರ ಬೆಳಿಗ್ಗೆ 10.30ರಿಂದ ಮಧ್ಯಾಹ್ನ 2.30ರವರೆಗೆ ನೇರ ಸಂದರ್ಶನ ಏರ್ಪಡಿಸಲಾಗಿದೆ.

2020- 21ರ ಸಾಲಿನಲ್ಲಿ ಪಿಯುಸಿ ಗಣಿತ ವಿಷಯದೊಂದಿಗೆ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಹೆಚ್‌ಸಿಎಲ್ ಟೆಕ್ನಾಲಜಿ ಪ್ರೈ.ಲಿ.ನಲ್ಲಿ ಕೆಲಸದ ಅವಕಾಶವಿರುತ್ತದೆ. ಸಂದರ್ಶನದಲ್ಲಿ 4ರಿಂದ 5 ಕಂಪನಿಗಳು ಭಾಗವಹಿಸಲಿದ್ದು, ಎಸ್‌ಎಸ್‌ಎಲ್‌ಸಿ, ಪಿಯುಸಿ, ಪದವಿ, ಜಿಎನ್‌ಎಮ್ ನರ್ಸಿಂಗ್, ಬಿಎಸ್ಸಿ ನರ್ಸಿಂಗ್ ತೇರ್ಗಡೆಯಾದ ಅಭ್ಯರ್ಥಿಗಳು ಭಾಗವಹಿಸಬಹುದಾಗಿದೆ.

ಆಸಕ್ತ ಅಭ್ಯರ್ಥಿಗಳು ರೆಗ್ಯೂಮ್, ಆಧಾರ್ ಕಾರ್ಡ್, ಇತ್ತೀಚಿನ ಭಾವಚಿತ್ರ ಪ್ರತಿಯೊಂದಿಗೆ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಭಾಗವಹಿಸಬೇಕು. ಹೆಚ್ಚಿನ ಮಾಹಿತಿಗಾಗಿ ಖದ್ದಾಗಿ ಉದ್ಯೋಗ ವಿನಿಮಯ ಕಚೇರಿಗೆ ಭೇಟಿ ನೀಡಿ ಅಥವಾ ಕಛೇರಿ ದೂರವಾಣಿ ಸಂಖ್ಯೆ: 94814 03800, 08382- 226 386ಗೆ ಸಂಪರ್ಕಿಸಲು ಜಿಲ್ಲಾ ಯೋಜನಾ ಉದ್ಯೋಗ ವಿನಿಮಯ ಕಚೇರಿ ಉದ್ಯೋಗಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಅರೆಕಾಲಿಕ ಉಪನ್ಯಾಸಕರ 3 ಹುದ್ದೆಗಳಿಗಾಗಿ ನೇರ ಸಂದರ್ಶನ
    Date
    August 18, 2017
  • ಸಹಾಯಕ ಪ್ರಾಧ್ಯಾಪಕ ಹುದ್ದೆಗೆ ನೇರ ಸಂದರ್ಶನ/UAS Dharwad Recruitment 2022
    Date
    February 25, 2022
  • ಉಚಿತ ಬೇಸಿಗೆ ರಜಾ ಶಿಬಿರ – 2018-19
    Date
    April 20, 2019

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karwar News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,120 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar