• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ ನೇಮಕಾತಿ ಅಧಿಸೂಚನೆ 2022

March 28, 2022 by Deepika Leave a Comment

ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ, ಹೊಸಪೇಟೆ, ಇಲ್ಲಿ ಖಾಲಿ ಇರುವ  ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು : ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ನಿಯಮಿತ

ಹುದ್ದೆಗಳ ಹೆಸರು : ಎಸ್ ಡಿ ಎ – ಎಫ್ ಡಿ ಎ ಹಾಗೂ ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು : 58

ಹುದ್ದೆಗಳ ವಿವರ :

ಕಂಪ್ಯೂಟರ್ ಇಂಜಿನಿಯರ್ : 1

ಪ್ರಥಮ ದರ್ಜೆ ಸಹಾಯಕರು : 1

ದ್ವಿತೀಯ ದರ್ಜೆ ಸಹಾಯಕರು : 40

ವಾಹನ ಚಾಲಕರು : 1

ಕಿರಿಯ ಸೇವಕರು : 15

ಒಟ್ಟು : 58

ವಿದ್ಯಾರ್ಹತೆ :

ಹುದ್ದೆಗಳಿಗೆ ಅನುಗುಣವಾಗಿ ಬಿಇ ಇನ್ ಕಂಪ್ಯೂಟರ್ ಸೈನ್ಸ್/ಪದವಿ/ ಪಿಯುಸಿ/ ಎಸ್ ಎಸ್ ಎಲ್ ಸಿ / ಎಸ್ ಎಸ್ ಎಲ್ ಸಿ ಪಾಸ್.

ವಯೋಮಿತಿ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷದಿಂದ ಆರಂಭಗೊAಡು ಗರಿಷ್ಠ 35 ವರ್ಷಗಳವರೆಗೂ ವಯೋಮಿತಿಯನ್ನು ನಿಗದಿಪಡಿಸಲಾಗಿದೆ.

ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಗರಿಷ್ಠ 38 ವರ್ಷಗಳು ಹಾಗೂ ಎಸ್ಸಿ ಎಸ್ಟಿ ಪ್ರವರ್ಗ -೧ ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. ಹುದ್ದೆಗಳಿಗೆ ಆಯ್ಕೆಯಾದ

ಕರ್ನಾಟಕ ಲೋಸಸೇವಾ ಆಯೋಗದಿಂದ ನೇಮಕಾತಿ /KPSC DMA Recruitment 2022

ವೇತನ ಶ್ರೇಣಿ :

ಕಂಪ್ಯೂಟರ್ ಇಂಜಿನಿಯರ್ :RS. 33450-62500.

ಪ್ರಥಮ ದರ್ಜೆ ಸಹಾಯಕರು : RS. 27650-52650

ದ್ವಿತೀಯ ದರ್ಜೆ ಸಹಾಯಕರು :RS. 21400-42000.

ವಾಹನ ಚಾಲಕರು : RS. 19950-37900.

ಕಿರಿಯ ಸೇವಕರು : RS. 18600-32600.

ಅರ್ಜಿ ಶುಲ್ಕ :

ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಈ ಕೆಳಗಿನಂತೆ ಅರ್ಜ ಶುಲ್ಕ ಪಾವತಿಸಬೇಕು.

ಸಾಮಾನ್ಯ ಮತ್ತು ಇತರೆ ಹಿಂದುಳಿದ ಅಭ್ಯರ್ಥಿಗಳಿಗೆ ರೂ. 1000/-

ಎಸ್ ಸಿ, ಎಸ್ ಟಿ ಪ್ರವರ್ಗ -1 ಅಭ್ಯರ್ಥಿಗಳಿಗೆ ರೂ. 500/-

ಆಯ್ಕೆ ವಿಧಾನ :

ಈ ಹುದ್ದೆಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ನಡೆಸಿ ಅಭ್ಯರ್ಥಿಗಳ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25/03/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 16/04/2022

ಕರ್ನಾಟಕ ಲೋಸಸೇವಾ ಆಯೋಗದಿಂದ ನೇಮಕಾತಿ /KPSC DMA Recruitment 2022

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ 

job info;  Join our whatsapp group

ಅರ್ಜಿ ಸಲ್ಲಿಸಲು / apply link; https://emsecure.in/bdccb-170322/index.html

ಅಧಿಸೂಚನೆ /notification ; https://emsecure.in/bdccb-170322/Content/PDFs/Recruitment%20Notification.pdf

Recruitment-NotificationDownload

Table of Contents

Toggle
  • Share this:
  • Related News:

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Related News:

Filed Under: Bank job, Canara News, JOBS Tagged With: .bdccb, Ballary District Co-operative Central Bank, DCCB Ballari Recruitment 2022

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,025 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar