• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಬೆಳೆ ರಕ್ಷಣೆ ಆಯುಧ ಪರವಾನಗಿಗೆ ದಾಖಲೆಗಳ ಸಲ್ಲಿಕೆಗೆ ಸೂಚನೆ

March 29, 2022 by Deepika Leave a Comment

ಕಾರವಾರ: ಜಿಲ್ಲೆಯಲ್ಲಿ ಬೆಳೆ ರಕ್ಷಣೆ ಆಯುಧ ಪರವಾನಗಿ ಹೊಂದಿರುವವರಿಗೆ ಒಂದು ಬಾರಿ ವಿಶೇಷ ಅವಕಾಶ ನೀಡಿ, ಆಯಾ ತಾಲೂಕುಗಳಲ್ಲಿ ದಾಖಲೆಗಳನ್ನು ಸಲ್ಲಿಸಲು ಅವಕಾಶ ಕಲ್ಪಿಸಿಕೊಡಲಾಗಿದೆ.

2021ರ ಡಿ.31ರಂತೆ ನವೀಕರಣಗೊಳ್ಳಬೇಕಾಗಿರುವ ಆಯುಧ ಪರವಾನಿಗೆದಾರರು ನಮೂನೆ ಎ-3ಯಲ್ಲಿ ಅರ್ಜಿ (ಅರ್ಜಿಯನ್ನು ತಹಶೀಲ್ದಾರ ಕಚೇರಿಯಲ್ಲಿ ಅಥವಾ ಗ್ರಾಮ ಒನ್ ಕೇಂದ್ರದಲ್ಲಿ ಪಡೆಯಬಹುದು), ಮೂಲ ಆಯುಧ ಅನಿಜ್ಞಪ್ತಿ, ಎಸ್-3 ನಮೂನೆಯಲ್ಲಿ ವೈದ್ಯಕೀಯ ಪ್ರಮಾಣ ಪತ್ರ, ಎಸ್-4 ನಮೂನೆಯಲ್ಲಿ ಸ್ಥಳೀಯ ಪೊಲೀಸ್ ಠಾಣೆಯಿಂದ ಪಡೆದ ನಿರಾಕ್ಷೇಪಣಾ ಪತ್ರ, ಜಮೀನಿನ ಆರ್‌ಟಿಸಿ/ ಹಿಡುವಳಿ ಪ್ರಮಾಣ ಪತ್ರ ರೂ.2500ನ್ನು ಕೆ-2 ತಂತ್ರಾಂಶದಲ್ಲಿ ಚಲನ್ ಸೃಜಿಸಿ ಲೆಕ್ಕ ಶೀರ್ಷಿಕೆ 005500104000000ನೇದಕ್ಕೆ ಭರಣ ಮಾಡಿ, ಮೂಲ ಚಲನ್ (5 ವರ್ಷಗಳ ಅವಧಿ ನವೀಕರಣಕ್ಕೆ) ದಾಖಲೆಗಳೊಂದಿಗೆ ಆಯಾ ತಹಶೀಲ್ದಾರ ಕಚೇರಿಯಲ್ಲಿ ಏ.10ರೊಳಗೆ ತಮ್ಮ ಮೂಲ ಪರವಾನಗಿಯೊಂದಿಗೆ ಸಲ್ಲಿಸಬೇಕು.

ತದನಂತರ ಜಿಲ್ಲಾಧಿಕಾರಿಯವರು ಪ್ರತಿ ತಾಲೂಕಿಗೆ ಭೇಟಿ ನೀಡಿ ಆಯಾ ತಾಲೂಕುಗಳ ಆಯುಧ ಪರವಾನಗಿಗಳ ನವೀಕರಣ ಪ್ರಕ್ರಿಯೆಯನ್ನು ಅಲ್ಲಿಯೇ ಇತ್ಯರ್ಥಗೊಳಿಸಲಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿಯ ಪ್ರಕಟಣೆಯು ತಿಳಿಸಿದೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ನವೆಂಬರ್ 30 ರಂದು ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ
    Date
    November 18, 2017
  • ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ನವೆಂಬರ್ 15 ರಂದು
    Date
    November 11, 2017
  • ಸಿದ್ದಾಪುರ ಮತ್ತು ಮುಂಡಗೋಡದಲ್ಲಿ ಆಯುಧ ಅನುಜ್ಞಪ್ತಿ ನವೀಕರಣ ಆಂದೋಲನ ಕ್ರಮವಾಗಿ ನವೆಂಬರ್ 15 ಮತ್ತು ನವೆಂಬರ್ 30ರಂದು
    Date
    November 4, 2017

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karwar News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,120 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar