ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕ್ ನಿ., ಬೆಂಗಳೂರು, ಇಲ್ಲಿ ಖಾಲಿಯಿರುವ 79 ಬ್ಯಾಂಕ್ ಸಹಾಯಕರ ಹುದ್ದೆಗಳ ನೇರ ನೇಮಕಾತಿ ಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮುಖಾಂತರ ಅರ್ಜಿಗಳನ್ನು ನಗರ ಆಹ್ವಾನಿಸಲಾಗಿದೆ.
ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೊರಿಯರ್ ಇತ್ಯಾದಿ ಮೂಲಕ ಕಳುಹಿಸಲು ಅವಕಾಶವಿರುವುದಿಲ್ಲ
ವಿದ್ಯಾರ್ಹತೆ : ಅರ್ಜಿ ಸಲ್ಲಿಸಲು ಸಾಮಾನ್ಯ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಯಾವುದೇ ಪದವಿ ಪರೀಕ್ಷೆಯಲ್ಲಿ ಭಾಷಾ ವಿಷಯಗಳು ಸೇರಿದಂತೆ ಕ್ರೋಢೀಕೃತ ಶೇಕಡ 60 ರಷ್ಟು ಅಂಕಗಳೊAದಿಗೆ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಮತ್ತು ಅಂಗವಿಕಲ ಅಭ್ಯರ್ಥಿಗಳು ಕನಿಷ್ಟ ಶೇಕಡ 55ರಷ್ಟು ಅಂಕಗಳೊAದಿಗೆ ತೇರ್ಗಡೆ ಹೊಂದಿರಬೇಕು.
ಅರ್ಜಿ ಸಲ್ಲಿಸುವ ವಿಧಾನ ಮತ್ತು ಕೊನೆಯ ದಿನಾಂಕ: ಅರ್ಜಿಯನ್ನು ಇನ್ ಕಡ್ಡಾಯವಾಗಿ ಆನ್‌ಲೈನ್ ಮುಖಾಂತರವೇ ಬ್ಯಾಂಕಿನ ವೆಬ್‌ಸೈಟ್ www.karnatakaapex.com ತಿತಿತಿ.ಮೂಲಕವೇ ಸಲ್ಲಿಸಬೇಕು.
ದಿನಾಂಕ:17.03,2022 ರಿಂದ 16.04.2022 ರವರೆಗೆ ಎಂದ ವೆಬ್‌ಸೈಟ್ ತೆರೆದಿರುತ್ತದೆ. ಭರ್ತಿ ಮಾಡಿದ ಅರ್ಜಿಗಳನ್ನು ದಿನಾಂಕ: 16.04.2022ರ ಸಾಯಂಕಾಲ 17.30 ಗಂಟೆಯೊಳಗೆ ಆನ್‌ಲೈನ್‌ನಲ್ಲಿ ರ್ಗಡೆ ಸಲ್ಲಿಸಬಹುದಾಗಿರುತ್ತದೆ. ನಿಗದಿತ ಕೊನೆಯ ದಿನಾಂಕ ಮತ್ತು ಸಮಯದ ನಂತರ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
Leave a Comment