ಯಲ್ಲಾಪುರ: ವಿಶ್ವದರ್ಶನ ಶಿಕ್ಷಣ ಮಹಾವಿದ್ಯಾಲಯದ ವತಿಯಿಂದ ಏಪ್ರಿಲ್ 3ರಂದು ಶಿಕ್ಷಕರಿಗಾಗಿ ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ.
ವಿಶ್ವದರ್ಶನ ಪದವಿಪೂರ್ವ ವಿದ್ಯಾಲಯ, ವಿಶ್ವದರ್ಶನ ಕೇಂದ್ರಿಯ ಶಾಲೆಯನ್ನು ಒಳಗೊಂಡAತೆ ರಾಜ್ಯದ 8 ವಿದ್ಯಾಸಂಸ್ಥೆಯ ಮುಖ್ಯಸ್ಥರು ಆಗಮಿಸಿ ಅಭ್ಯರ್ಥಿಗಳ ಸಂದರ್ಶನ ಮಾಡಲಿದ್ದಾರೆ. ಅಭ್ಯರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಅವಕಾಶ ನೀಡಲಾಗಿದ್ದು, ಆಸಕ್ತರು 7337875279 ಮೂಲಕ ಹೆಸರು ನೋಂದಾಯಿಸುವAತೆ ಪ್ರಕಟಣೆ ಮೂಲಕ ತಿಳಿಸಿದೆ.
- ಬ್ಯಾಂಕ್ ಆಫ್ ಬರೋಡಾ ನೇಮಕಾತಿ|BOB new Recruitment 26-9-2023
- IDBI Bank Recruitment Apply Online for JAM Post 2023 idbi ಬ್ಯಾಂಕ್ ನೇಮಕಾತಿ
- ಸಿಬ್ಬಂದಿ ಮತ್ತು ಆಡಳಿತ ಇಲಾಖೆ ನೇಮಕಾತಿ 2023 Sakala Recruitment 2023 bangalore job
- DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ
- 450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023
Leave a Comment