ರಾಷ್ಟಿçÃಯ ಉಷ್ಣಶಕ್ತಿ ನಿಗಮ ನಿಯಮಿತದಲ್ಲಿ ಖಾಲಿ ಇರುವ ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಇಲಾಖೆ ಹೆಸರು :ರಾಷ್ಟಿçÃಯ ಉಷ್ಣಶಕ್ತಿ ನಿಗಮ ನಿಯಮಿತ
ಹುದ್ದೆಯ ಹೆಸರು : ಎಕ್ಸಿಕ್ಯೂಟಿವ್
ಒಟ್ಟು ಹುದ್ದೆಗಳು : 55
ಹುದ್ದೆಗಳ ವಿವರ :
ಕಂಬೈನ್ಡ್ ಸೈಕಲ್ ಪವರ್ ಪ್ಲಾಂಟ್ ಓ ಅಂಡ್ ಎಂ – 50
ಅಪರೇಷನ್ಸ್ ಪವರ್ ಟ್ರೇಡಿಂಗ್ – 04
ಬಿಡಿ ಪವರ್ ಟ್ರೇಡಿಂಗ್ – 01
ವಿದ್ಯಾರ್ಹತೆ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸ ಬಯಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಇಂಜಿನಿಯರಿAಗ್ ಪದವಿಯನ್ನು ಪೂರೈಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಅರ್ಹರಾಗಿರುತ್ತಾರೆ.
ವೃತ್ತಿಯಲ್ಲಿ ಅನುಭವ ಹೊಂದಿರುವ ಅಭ್ಯರ್ಥಿಗಳಿಗೆ ಮೊದಲ ಆದ್ಯತೆ ನೀಡಲಾಗುವುದು.
ವಯೋಮಿತಿ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳು ಗರಿಷ್ಠ 35 ವರ್ಷಗಳ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಸಡಿಲಿಕೆ :
ಒಬಿಸಿ ಅಭ್ಯರ್ಥಿಗಳು : 3 ವರ್ಷಗಳು
ಎಸ್ಸಿ/ಎಸ್ಟಿ ಅಭ್ಯರ್ಥಿಗಳು : 5 ವರ್ಷಗಳಿ
ಅಂಗವಿಕಲ ಅಭ್ಯರ್ಥಿಗಳು : 10 ವರ್ಷಗಳು
ವೇತನ ಶ್ರೇಣಿ :
ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 90.000/- ರೂಗಳ ವರೆಗೆ ವೇತನವನ್ನು ನಿಗದಿಪಡಿಸಲಾಗಿದೆ. ಜೊತೆಗೆ ಮನೆ ಬಾಡಿಗೆ ಭತ್ಯೆ. ವೈದ್ಯಕೀಯ ಸೌಲಭ್ಯ ಹಾಗೂ ಇತರೆ ಭತ್ಯೆಯನ್ನು ನೀಡಲಿದೆ.
ಅರ್ಜಿ ಶುಲ್ಕ :
ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ರೂ. 300/- ಅರ್ಜಿ ಶುಲ್ಕವನ್ನು ನಿಗದಿಪಡಿಸಲಾಗಿದೆ.
ಎಸಿ,್ಸ ಎಸ್ಟಿ, ಅಂಗವಿಕಲ, ಮಾಜಿ ಸೈನಿಕ ಮತ್ತು ಮಹಿಳಾ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯತಿ ನೀಡಿಸಲಾಗಿದೆ.
ಆಯ್ಕೆ ವಿಧಾನ :
ಅಭ್ಯರ್ಥಿಗಳಿಗೆ ಆನ್ಲೆöÊನ್ ಮೂಲಕ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 26/3/ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 8 /4/ 2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://careers.ntpc.co.in/openings.php
ಅಧಿಸೂಚನೆ /notification ; https://careers.ntpc.co.in/main/folders/Archives/advt/advt%2008_22_detailed%20advt%20English.pdf
Leave a Comment