• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಅಪ್ರಾಪ್ತ ಬಾಲಕಿ, ವಿದೇಶಿ ಯುವತಿಯರ ರಕ್ಷಣೆ

April 6, 2022 by Deepika Leave a Comment

ಮೈಸೂರು: ಅಪ್ರಾಪ್ತ ಬಾಲಕಿ ಹಾಗೂ ವಿದೇಶಿ ಯುವತಿಯರನ್ನು ಇಟ್ಟುಕೊಂಡು ವೇಶ್ಯಾವಾಟಿಕ ನಡೆಸಲಾಗುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ನಗರದ ವಿಜಯನಗರ ವಾಟರ್ ಟ್ಯಾಂಕ್ ಬಳಿಯ ಹೊಟೇಲ್‌ವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ನಾಲ್ವರನ್ನು ಬಂಧಿಸಿದ್ದಾರೆ. ಜೊತೆಗೆ ಹಲವಾರು ಮಹಿಳೆಯರನ್ನು ರಕ್ಷಿಸಲಾಗಿದೆ. ಇವರಲ್ಲಿ ಓರ್ವ ಬಾಲಕಿ ಸಹ ಸೇರಿದ್ದು ಇವರಲ್ಲಿ ಕೆಲ ಯುವತಿಯರು ನೆರೆಯ ಬಾಂಗ್ಲಾದೇಶದವರು. ನಗರದ ಒಡನಾಡಿ ಸ್ವಯಂ ಸೇವಾ ಸಂಸ್ಥೆ ಈ ಹೊಟೇಲ್‌ನಲ್ಲಿ ನಡೆಯುತ್ತಿದ್ದ ದಂಧೆಯ ಬಗ್ಗೆ ಮಾಹಿತಿ ನೀಡಿದ್ದರೂ ಪೊಲೀಸರು ಕ್ರಮವಹಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಒತ್ತಡ ತಂದ ಬಳಿಕವಷ್ಟೇ ಸಂಸ್ಥೆ ಜೊತೆಗೆ ಸಹಕರಿಸಿದ ವಿಜಯನಗರ ಠಾಣೆ ಪೊಲೀಸರು ದಾಳಿ ನಡೆಸಲು ಕೊನೆಗೂ ಒಪ್ಪಿದ ಬಳಿಕ ಈ ಯುವತಿಯರನ್ನು ರಕ್ಷಿಸಲಾಗಿದೆ.

ಇದೇ ವೇಳೆ ಪೊಲೀಸರ ಈ ದಾಳಿಯನ್ನು ಒಡನಾಡಿ ಸಂಸ್ಥೆಯ ಸಂಸ್ಥಾಪಕರಲ್ಲೊಬ್ಬರಾದ ಸ್ಪ್ಯಾನಿ ಸ್ವಾಗತಿಸಿದ್ದಾರೆ. ಜೊತೆಗೆ ಹೊಟೇಲನ್ನು ಕಾಯಂ ಆಗಿ ಬಂದ್ ಮಾಡಬೇಕೆಂದೂ ಸಹ ಮನವಿ ಮಾಡಿದ್ದಾರೆ. ಮೈಸೂರು ನಗರದ ಹೊರ ವಲಯ ಬಡಾವಣೆಗಳಲ್ಲಿ ಇಂತಹ ಕೆಲ ಘಟನೆಗಳು ಅರಿವಿಗೆ ಬರುತ್ತಿವೆ. ಒಡನಾಡಿ ಸಂಸ್ಥೆ ಈಗಾಗಲೇ ಹಲವು ಕಡೆ ದಾಳಿ ನಡೆಸಿ ದಂಧೆಗೆ ಕಡಿವಾಣ ಹಾಕಲು ಯತ್ನಿಸುತ್ತಿದೆ. ಆದರೆ ಕೆಲವು ಕಡೆಗಳಲ್ಲಿ ನಿರೀಕ್ಷಿತ ಸಹಕಾರ ದೊರೆಯುತ್ತಿಲ್ಲ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಅನಧಿಕೃತವಾಗಿ ಸಂಗ್ರಹಿಸಿಟ್ಟ ವಿದೇಶಿ ಸಿಗರೇಟ ಗೋದಾಮಿನ ಮೇಲೆ ದಾಳಿ
    Date
    May 7, 2022
  • ಅಪ್ರಾಪ್ತೆ ಮದುವೆ ಹಣ್ಣಿನ ವ್ಯಾಪಾರಿ ಬಂಧನ
    Date
    August 4, 2021
  • ಅಪ್ರಾಪ್ತ ಬಾಲಕಿ ಮೇಲೆ 7 ಮಂದಿ ಯುವಕರಿಂದ ನಿರಂತರ ಅತ್ಯಾಚಾರ
    Date
    July 3, 2021

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karnataka News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,037 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar