• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಸಂತೇಗುಳಿ ಶಾಲೆ ಹಾಗೂ ಅಂಚೆ ಕಚೇರಿ ಬೀಗ ಮುರಿದು ಕಳ್ಳತನಕ್ಕೆ ಯತ್ನ

April 6, 2022 by Deepika Leave a Comment

ಹೊನ್ನಾವರ: ತಾಲೂಕಿನ ಹೊಸಾಕುಳಿ ಗ್ರಾಮದ ಸಂತೇಗುಳಿ ಶಾಲೆ ಹಾಗೂ ಅಂಚೇಕಛೇರಿ ಬೀಗ ಮುರಿದು ಕಳ್ಳತನಕ್ಕೆ ಯತ್ನಿಸಿದ ಘಟನೆ ವರದಿಯಾಗಿದೆ.

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣ ಒಳಪ್ರವೇಶಿಸಿದ ಕಳ್ಳರು ಶಾಲಾ ಕೊಠಡಿಯ ಬೀಗ ಮುರಿದು ಒಳ ಪ್ರವೇಶಿಸಿದ್ದಾರೆ. ಅದೇ ಕಂಪೌಡ ಒಳಗಡೆ ಇರುವ ಅಂಚೇಕಚೇರಿ ಬಾಗಿಲ ಬೀಗ ಮುರಿದು ಒಳಪ್ರವೇಶಿಸಿ ಕಛೇರಿ ಒಳಗಿನ ಗೊಡ್ರೆಜ್ ಬೀಗ ಮುರಿದ ಕಳ್ಳತನಕ್ಕೆ ಯತ್ನಿಸಿದ್ದು, ಕಾಗದಪತ್ರಗಳು ಚೆಲ್ಲಾಪಿಲ್ಲಿಯಾಗಿದೆ. ಆದರೆ ಯಾವುದೇ ಹಣ ಹಾಗೂ ಕಾಗದಪತ್ರಗಳು ಸಮಸ್ಯೆ ಉಂಟಾಗಿಲ್ಲ.

WhatsApp Image 2022 04 05 at 23.01.57

ಅAಚೆ ಕಚೇರಿಗೆ ಹಣದ ಉದ್ದೇಶವಿಟ್ಟು ಕಳ್ಳತನ ಮಾಡಿದ್ದರೂ, ಶಾಲೆಗೆ ಟಿವಿ ಹಾಗೂ ಕಂಪ್ಯೂಟರ್ ಕದಿಯಲು ಬಂದಿರಬಹುದೆAದು ಅಂದಾಜಿಸಲಾಗಿದೆ. ಮಂಗಳವಾರ ಶಾಲೆ ಬಾಗಿಲು ತೆರೆಯುವಾಗ ಘಟನೆ ಬೆಳಕಿಗೆ ಬಂದಿದೆ. ಸ್ಥಳಕ್ಕೆ ಹೊನ್ನಾವರ ಠಾಣಿಯ ಪಿಎಸೈ ಮಹಾಂತೇಶ, ಸಿಬ್ಬಂದಿಗಳಾದ ಮಹಾವೀರ, ಶೇಖರ್, ಶಿವಾನಂದ ಚಿತ್ರಗಿ ತಂಡ ಭೇಟಿ ನೀಡಿ ಸಮೀಪದ ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿ ವಶಕ್ಕೆ ಪಡೆದಿದ್ದಾರೆ.

ಗ್ರಾ.ಪಂ. ಉಪಾಧ್ಯಕ್ಷ ಕಿರಣ ಹೆಗಡೆ, ಪಿಡಿಓ ಮಹೇಶ ನಾಯ್ಕ, ಶಿಕ್ಷಣ ಇಲಾಖೆ ಅಂಚೆ ಇಲಾಖೆ ಅಧಿಕಾರಿಗಳು ಘಟನೆಯ ಬಗ್ಗೆ ಅಧಿಕಾರಿಗಳಿಗೆ ಮಾಹಿತಿ ನೀಡಿದರು.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಹಳಿಯಾಳದಲ್ಲಿ ಬೆಳಗಿನ ಜಾವ ಮನೆಗೆ ನುಗ್ಗಿ ಮನೆ ಯಜಮಾನನ ಮೇಲೆ ಹಲ್ಲೆ ನಡೆಸಿ ದರೊಡೆ, ಸರಣಿ‌ ಕಳ್ಳತನಕ್ಕೆ ಯತ್ನ ಬೆಚ್ಚಿ ಬಿದ್ದ‌ ಹಳಿಯಾಳದ ಜನತೆ
    Date
    June 12, 2018
  • ಹಳದೀಪುರ ಸಮೀಪ ಬೀಗ ಮುರಿದು ಅಂಗಡಿ ಕಳ್ಳತನ
    Date
    March 23, 2021
  • ದೇವಸ್ಥಾನದ ಬೀಗ ಮುರಿದು ಕಳ್ಳತನ
    Date
    November 3, 2020

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Honavar News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,203 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar

Loading Comments...