• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

22 ಯೂಟ್ಯೂಬ್ ಚಾನಲ್ ರದ್ದು

April 6, 2022 by Deepika Leave a Comment

ರಾಷ್ಟ್ರೀಯ ಭದ್ರತೆ, ವಿದೇಶಿ ಸಂಬAಧಗಳು ಮತ್ತು ಸಾರ್ವಜನಿಕ ಸುವ್ಯವಸ್ಥೆಗೆ ಸಂಬAಧಿಸಿದ ತಪ್ಪು ಮಾಹಿತಿ ಹಬ್ಬಿಸಿರುವ ಆರೋಪದಡಿ 18 ಭಾರತೀಯ, 4 ಪಾಕಿಸ್ತಾನ ಮೂಲದ ಯೂಟ್ಯೂಬ್ ಚಾನಲ್‌ಗಳನ್ನು ಕೇಂದ್ರ ಮಾಹಿತಿ ಮತ್ತು ಪ್ರಸಾರ ಸಚಿವಾಲಯ ನಿರ್ಬಂಧಿಸಿದೆ.

ಭಾರತೀಯ ಸಶಸ್ತ್ರ ಪಡೆಗಳು, ಜಮ್ಮು-ಕಾಶ್ಮೀರ, ದೇಶ ವಿರೋಧಿ ಇತ್ಯಾದಿ ವಿವಿಧ ವಿಷಯಗಳು ಕುರಿತಂತೆ ತಪ್ಪು ಮಾಹಿತಿ, ಸುಳ್ಳು ಸುದ್ದಿಗಳನ್ನು ಸಾಮಾಜಿಕ ಜಾಲ ತಾಣಗಳಲ್ಲಿ ಹರಿಯಬಿಡಲು ಬಳಸುತ್ತಿದ್ದ 22 ಯೂಟ್ಯೂಬ್‌ಗಳನ್ನು ರದ್ದು ಮಾಡಲಾಗಿದೆ.

ಉಕ್ರೇನ್‌ನಲ್ಲಿ ನಡೆಯುತ್ತಿರುವ ಪರಿಸ್ಥಿತಿಗೆ ಸಂಬAಧಿಸಿದAತೆ ಭಾರತೀಯ ಯೂಟ್ಯೂಬ್ ಚಾನೆಲ್‌ಗಳು ಪ್ರಕಟಿಸಿದ ಸುಳ್ಳು ಸುದ್ದಿಗಳನ್ನು ಮಾಹಿತಿ ಮತ್ತು ಪ್ರಸಾರ ಸಚಿವಾಲಯ ಗಮನಿಸಿ, ವಿದೇಶಗಳೊಂದಿಗೆ ಭಾರತೀಯ ಸಂಬAಧಗಳಿಗೆ ಧಕ್ಕೆ ತರುವ ಗುರಿ ಹೊಂದಿರುವ ಯೂಟ್ಯೂಬ್‌ಗಳನ್ನು ನಿಷೇಧಿಸಲಾಗಿದೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಚತುಷ್ಟಥ ಕಾಮಗಾರಿ : ಕಾನೂನು ಕ್ರಮದ ಎಚ್ಚರಿಕೆ ನೀಡಿದ ಜಿಲ್ಲಾಧಿಕಾರಿ ಮಹಿಲನ್
    Date
    March 3, 2022
  • ಕೊರೊನಾ ಕುರಿತು ಯೂಟ್ಯೂಬನಲ್ಲಿ ತಪ್ಪು ಮಾಹಿತಿ ;ಅಪರಿಚಿತ ಮಹಿಳೆಯ ವಿರುದ್ಧ ಪ್ರಕರಣ ದಾಖಲು
    Date
    May 1, 2021
  • ಆಧಾರ್ ಅಕ್ರಮದಿಂದ ರಾಷ್ಟ್ರೀಯ ಭದ್ರತೆಗೆ ಅಪಾಯ: ಹೈಕೋರ್ಟ್
    Date
    October 9, 2021

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, International News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,116 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar