ಕಾರವಾರ : ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆ ಹಳಿಯಾಳದಿಂದ ಕಂಪ್ಯೂಟರ್ ಹಾರ್ಡ್ವೇರ್ ಮತ್ತು ನೆಟ್ವರ್ಕಿಂಗ್ ಉಚಿತ ತರಬೇತಿಯನ್ನು ಹಮ್ಮಿಕೊಳ್ಳಲಾಗುತ್ತಿದೆ.
ತರಬೇತಿಯನ್ನು ಊಟ ವಸತಿಯೊಂದಿಗೆನೀಡಲಾಗುವುದು. 18 ರಿಂದ 45ರ ವರ್ಷದೊಳಗಿನ ಆಸಕ್ತ ಯುವಕರು/ಯುವತಿಯರು ಏ. 10 ರೊಳಗೆ ಹೆಸರು ನೋಂದಾಯಿಸಿಕೊಳ್ಳಬೇಕು.
ಮೊದಲು ಬಂದವರಿಗೆ, ಹಾಗೂ ಗ್ರಾಮೀಣ ಭಾಗದವರಿಗೆ ಮೊದಲ ಆದ್ಯತೆ ಇರುತ್ತದೆ. ತರಬೇತಿಯಲ್ಲಿ ಕೌಶಲ್ಯ, ಸಾಫ್ಟ್ ಕ್ಕೀಲ್ಸ್ ಯೋಗ ತರಬೇತಿ ಹಾಗೂ ಬ್ಯಾಂಕಿAಗ್, ಸರಕಾರಿ ಯೋಜನೆಗಳು ಮತ್ತು ಯೋಜನಾ ವರದಿ ತಯಾರಿಕೆ ಕುರಿತು ಮಾಹಿತಿಯನ್ನು ಉಚಿತವಾಗಿ ನೀಡಲಾಗುವುದು.
ಹೆಚ್ಚಿನ ಮಾಹಿತಿಗಾಗಿ ಹಳಿಯಾಳ ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯನ್ನು ಅಥವಾ ದೂರವಾಣಿ ಸಂಖ್ಯೆ : 9483485489, 94821 88780, 08284 – 295 307, 220 807, ಸಂಪರ್ಕಿಸಬಹುದೆAದು ಕೆನರಾ ಬ್ಯಾಂಕ್ ದೇಶಪಾಂಡೆ ಆರ್ ಸೆಟ್ ಸಂಸ್ಥೆಯ ನಿರ್ದೇಶಕ ಪ್ರಸನ್ನ ಕುಮಾರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
job info; Join our whatsapp group
- ಬ್ಯಾಂಕ್ ಆಫ್ ಬರೋಡಾ ನೇಮಕಾತಿ|BOB new Recruitment 26-9-2023
- IDBI Bank Recruitment Apply Online for JAM Post 2023 idbi ಬ್ಯಾಂಕ್ ನೇಮಕಾತಿ
- ಸಿಬ್ಬಂದಿ ಮತ್ತು ಆಡಳಿತ ಇಲಾಖೆ ನೇಮಕಾತಿ 2023 Sakala Recruitment 2023 bangalore job
- DCCB Recruitment 16-10 2023 ವಿವಿಧ ಹುದ್ದೆಗಳ ನೇಮಕಾತಿ
- 450 ಅಸಿಸ್ಟೆಂಟ್ ಹುದ್ದೆಗಳ ನೇಮಕಾತಿ RBI Recruitment 4-10- 2023
Leave a Comment