• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಪ್ರತಿಭಟನೆ

April 7, 2022 by Deepika Leave a Comment

ಹುಬ್ಬಳ್ಳಿ: ಹಿಂದೂ ಯುವತಿಯೊಬ್ಬಳನ್ನು ಲವ್ ಜಿಹಾದ್ ಮೂಲಕ ಕರೆದುಕೊಂಡು ಹೋಗಿದ್ದಾರೆ ಎಂದು ಆರೋಪಿಸಿ ಎಸ್‌ಎಸ್‌ಕೆ ಸಮಾಜ ಮತ್ತು ಹಿಂದೂಪರ ಸಂಘಟನೆಗಳ ಕಾರ್ಯಕರ್ತರು ಉಪನಗರ ಠಾಣೆ ಎದುರು ಬುಧವಾರ ಇಡೀ ದಿನ ಧರಣಿ ನಡೆಸಿದರು.

ಉಪನಗರ ಪೊಲೀಸ್ ಠಾಣೆ ಎದುರು ಸೇರಿದ ನೂರಾರು ಯುವಕರು ಮಧ್ಯಾಹ್ನದಿಂದ ರಾತ್ರಿವರೆಗೆ ಭಜನೆ ಮಾಡಿ ಪ್ರತಿಭಟನೆ ನಡೆಸಿ ಯುವತಿ ರಕ್ಷಣೆಗೆ ಆಗ್ರಹಿಸಿದರು. ಈ ವೇಳೆ ಪೊಲೀಸ್ ಅಧಿಕಾರಿಗಳು ಕಾರ್ಯಕರ್ತರ ಮನವೊಲಿಸಲು ಪ್ರಯತ್ನಿಸಿದರಾದರೂ ಹಿಂದೂಪರ ಸಂಘಟನೆಗಳ ಮುಖಂಡರು ಯುವತಿಯನ್ನು ಕರೆಸುವವರೆಗೂ ಜಾಗ ಬಿಟ್ಟು ಕದಲುವುದಿಲ್ಲ ಎಂದು ಪಟ್ಟು ಹಿಡಿದಿದ್ದು ಕಾರಣವಾಯಿತು. ಕೊನೆಗೆ ಡಿಸಿಪಿ ಸಾಹೀಲ್ ಬಾಗ್ಲಾ ಅವರು ಶೀಘ್ರದಲ್ಲಿ ತನಿಖೆ ನಡೆಸಿ ಕ್ರಮ ಜರುಗಿಸಲಾಗುವುದು. ಆದ್ದರಿಂದ ಪ್ರತಿಭಟನೆ ಕೈ ಬಿಟ್ಟು ಸಹಕರಿಸುವಂತೆ ಮನವೊಲಿಸಿದರು.

ಉಣಕಲ್ ನಿವಾಸಿ ಸ್ನೇಹಾ ರಾಜು ಡಮಾಮಘರ್ ಎಂಬ ಯುವತಿಯನ್ನು ಅನ್ಯ ಕೋಮಿನ ಯುವಕ ಇಬ್ರಾಹಿಂ ಸೈಯದ್ ಫೆಬ್ರುವರಿ 11 ರಂದು ಗದಗಿನಲ್ಲಿ ರಿಜಿಸ್ಟರ್ ಮೂಲಕ ಮದುವೆ ಆಗಿದ್ದಾನೆ. ಈಕೆ ಕಾಣೆಯಾಗಿದ್ದಾಳೆ ಎಂದು ಬೆಂಡಿಗೇರಿ ಪೊಲೀಸ್ ಠಾಣೆಯಲ್ಲಿ ಯುವತಿ ತಾಯಿ ಯಲ್ಲಮ್ಮಾ ದೂರು ದಾಖಲಿಸಿದ್ದಾರೆ.

  • ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ
  • ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025
  • ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ
  • ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025
  • ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

  • ಆರು ಸೆಕ್ಷನ್‌ಗಳಿಗೆ ಗುಜರಾತ್ ಹೈಕೋರ್ಟ್ ಆಕ್ಷೇಪ ಲವ್ ಜಿಹಾದ್ ಕಾಯ್ದೆಗೆ ತಡೆ
    Date
    August 20, 2021
  • ಅನ್ಯಕೋಮಿನ ಯುವಕರಿಂದ “ಲವ್ ಜಿಹಾದ್” ಕೂಡಲೇ ಕ್ರಮ ಕೈಗೊಳ್ಳುವಂತೆ ವಿಎಚ್‍ಪಿ-ಭಜರಂಗದಳದಿಂದ ತಹಶೀಲ್ದಾರ್‍ಗೆ ಮನವಿ.
    Date
    August 9, 2018
  • ಗೌಪ್ಯವಾಗಿ ಬಂಧನ; ಪೊಲೀಸ್ ಠಾಣೆಯ ಎದುರು ಪ್ರತಿಭಟನೆ
    Date
    February 10, 2018

Share this:

  • Share on WhatsApp (Opens in new window) WhatsApp
  • Share on X (Opens in new window) X
  • Share on Facebook (Opens in new window) Facebook
  • Share on Telegram (Opens in new window) Telegram
  • Email a link to a friend (Opens in new window) Email
  • Print (Opens in new window) Print

Filed Under: Canara News, Karnataka News

Explore More:

About Deepika

Reader Interactions

Leave a CommentCancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,217,036 visitors

Footer

ಕರ್ನಾಟಕ ಟೂರಿಸಂ ಅವಾರ್ಡ್ಸ್: ಉತ್ತರ ಕನ್ನಡ ಜಿಲ್ಲೆಯ ನಾಲ್ಕು ಸಂಸ್ಥೆಗಳಿಗೆ ಐದು ಪ್ರಶಸ್ತಿ

September 29, 2026 By Sachin Hegde

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

© 2026 Canara Buzz · Contributors · Privacy Policy · Terms & Conditions · Member of Digital Avatar