ಕಾರವಾರ : ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
ಹುದ್ದೆಗಳ ಹೆಸರು : ಗ್ರಾಮ ಲೆಕ್ಕಿಗ
ಒಟ್ಟು ಹುದ್ದೆಗಳು; 102
ಆಸಕ್ತ ಅಭ್ಯರ್ಥಿಗಳು ಮೇ 10 ರೊಳಗೆ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅಧಿಕೃತ ವೆಬ್ ಸೈಟ್ http://uttarakannada.nic.in/ ಅಥವಾ ದೂರವಾಣಿ ಸಂಖ್ಯೆ : 08382 -229 857 ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಮುಲ್ಲೆöÊ ಮುಗಿಲನ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; http://uttarakannada.nic.in/VA2022.html
ಇಲಾಖಾ ವೆಬ್ ಸೈಟ್; https://karwar-va.kar.nic.in/
ಅಧಿಸೂಚನೆ /notification ; http://uttarakannada.nic.in/docs/VA2022/VA_Notification.pdf
Leave a Comment