• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • gadgets
      • APPLY LINK
      • Notification

BECIL Recruitment 2022/ ಡೇಟಾ ಎಂಟ್ರಿ ಅಪರೇಟರ್ ಹಾಗೂ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

April 10, 2022 by Deepika Leave a Comment

ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್ಟಂಟ್ ಇಂಡಿಯಾ ಲಿಮಿಟೆಡ್ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಿದೆ.  ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು : ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್‌ಟಂಟ್ ಇಂಡಿಯಾ ಲಿಮಿಟೆಡ್

ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು

ಒಟ್ಟು ಹುದ್ದೆಗಳು : 378

ಹುದ್ದೆಗಳ ವಿವರ :

ಆಪೀಸ್ ಅಸಿಸ್ಟಂಟ್ : 200

ಡಾಟಾ ಎಂಟ್ರಿ ಅಪರೇಟರ್ : 178

ಒಟ್ಟು ಹುದ್ದೆಗಳ ವಿವರ : 378

ವಿದ್ಯಾರ್ಹತೆ :

ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್‌ಟಂಟ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಆಫೀಸ್ ಅಸಿಸ್ಟಂಟ್ : ಯಾವುದೇ ಪದವಿ ಉತ್ತೀರ್ಣರಾಗಿರಬೇಕು.

ಡಾಟಾ ಎಂಟ್ರಿ ಆಪರೇಟರ್ : ದ್ವಿತೀಯ ಪಿಯುಸಿ ಉತ್ತೀರ್ಣರಾಗಿರಬೇಕು.

ವಯೋಮಿತಿ :

ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್‌ಟಂಟ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ, ಗರಿಷ್ಠ 45 ವರ್ಷ ನಿಗದಿಪಡಿಸಲಾಗಿದೆ. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.

ಅರ್ಜಿ ಶುಲ್ಕ :

ಸಾಮಾನ್ಯ /ಒಬಿಸಿ/ EWS ಅಭ್ಯರ್ಥಿಗಳಿಗೆ ರೂ. 750. ಎಸ್ ಸಿ / ಎಸ್ ಟಿ / ಪಿಡಬ್ಲೂö್ಯಡಿ ಅಭ್ಯರ್ಥಿಗಳಿಗೆ ರೂ. 450.

ಶುಲ್ಕ ಪಾವತಿ ವಿಧಾನ :

ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್ ಟಂಟ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ ಅಭ್ಯಥಿಗಳು ಡೆಬಿಟ್ ಕಾರ್ಡ್ / ಕ್ರೆಡಿಟ್ ಕಾರ್ಡ್ / ನೆಟ್ ಬ್ಯಾಂಕಿAಗ್ / ಯುಪಿಐ ಮಾದರಿಯಲ್ಲಿ ಪಾವತಿ ಮಾಡಬಹುದು.

ಆಯ್ಕೆ ವಿಧಾನ :

ಬ್ರಾಡ್ ಕಾಸ್ಟ್ ಇಂಜಿನಿಯರಿAಗ್ ಕನ್ಸಲ್‌ಟಂಟ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಂದರ್ಶನ, ಗುಂಪು ಚರ್ಚೆ ನಡೆಸಿ ಆಯ್ಕೆ ಮಾಡಲಾಗುತ್ತದೆ. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಜ್ಞಾನವು ಇರಬೇಕು.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 07/04/2022

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24/04/2022

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ 

job info;  Join our whatsapp group

ಅರ್ಜಿ ಸಲ್ಲಿಸಲು / apply link; https://becilregistration.com/Home/ListofExam.aspx

web site ; https://www.becil.com/vacancies

ಅಧಿಸೂಚನೆ /notification ; https://www.becil.com/uploads/vacancy/9c184f2e9a52d6a4775c8f31f8b8adcf.pdf

9c184f2e9a52d6a4775c8f31f8b8adcfDownload

Share this:

  • WhatsApp
  • Twitter
  • Facebook
  • Telegram
  • Email
  • Print

Related News:

Filed Under: JOBS, Trending Tagged With: BECIL Recruitment 2022, BROADCAST ENGINEERING CONSULTANTS INDIA LIMITED job, https://www.becil.com, vacancies

Explore More:

About Deepika

Reader Interactions

Leave a Comment Cancel reply

Primary Sidebar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಜಿಲ್ಲಾ ವಿಪತ್ತು ನಿರ್ವಹಣಾ ಪರಿಣಿತರ ಹುದ್ದೆಗೆ ಅರ್ಜಿ ಆಹ್ವಾನ 2025

March 24, 2025 By Sachin Hegde

ತೋಟಗಾರಿಕೆ ಇಲಾಖೆಯ ಗಾರ್ಡನ್‌ರ ಸರ್ಕಾರಿ ಹುದ್ದೆಗೆ ಯಾವುದೇ ಪರೀಕ್ಷೆ ಇಲ್ಲದೆ ನೇರವಾಗಿ ಆಯ್ಕೆ

March 7, 2025 By Sachin Hegde

ವಸ್ತ್ರ ವಿನ್ಯಾಸ (ಹೋಲಿಗೆ) ತರಬೇತಿಗೆ ಅರ್ಜಿ ಆಹ್ವಾನ 2025

February 25, 2025 By Sachin Hegde

ಜಿಲ್ಲಾ ಮಟ್ಟದ ಉದ್ಯೋಗ ಮೇಳ ಫೆ 23ಕ್ಕೆ

February 22, 2025 By Sachin Hegde

ಗ್ರಾಮೀಣ ಅಂಚೆ ಸೇವಕರ ಹುದ್ದೆಗಳಿಗೆ ಅರ್ಜಿ ಆಹ್ವಾನ 2025

February 16, 2025 By Sachin Hegde

ಸುಪ್ರೀಂ ಕೋರ್ಟ್‌ಲ್ಲಿ ಕ್ಲರ್ಕ್ ಹುದ್ದೆಗಳ ಭರ್ತಿಗಾಗಿ ಅರ್ಜಿ ಆಹ್ವಾನ 2025

February 8, 2025 By Sachin Hegde

© 2025 Canara Buzz · Contributors · Privacy Policy · Terms & Conditions · Member of Digital Avatar