ಕರ್ನಾಟಕ ಲೋಕಸೇವಾ ಆಯೋಗದಿಂದ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಲ್ಲಿನ ಗ್ರೂಪ್ ಸಿ ವೃಂದದ ಹುದ್ದೆಗಳ ಭರ್ತಿಗೆ ಅಧಿಸೂಚನೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ .
ಹುದ್ದೆಗಳ ಹೆಸರು : ಕಿರಿಯ ಅಭಿಯಂತರರು
ಒಟ್ಟು ಹುದ್ದೆಗಳು : 136
ವಿದ್ಯಾರ್ಹತೆ :
ಡಿಪ್ಲೋಮ/ಎಂಜಿನಿಯರಿAಗ್ ಪದವಿಯನ್ನು ಸಿವಿಲ್/ಎನ್ವಿರಾನ್ಮೆಂಟಲ್/ ಪಿಹೆಚ್‌ಈ ವಿಭಾಗದಲ್ಲಿ ಅಂಗೀಕೃತ ಸಂಸ್ಥೆ ಅಥವಾ ವಿಶ್ವವಿದ್ಯಾಲಯದಿಂದ ಅಭ್ಯಸಿಸಿರಬೇಕು.
ವಯೋಮಿತಿ :
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಹೊಂದಿರಬೇಕು ಹಾಗೂ ಗರಿಷ್ಠ 38 ವರ್ಷಗಳು ಹಾಗೂ
ಎಸ್ಸ ಎಸ್ಟಿ ಪ್ರವರ್ಗ – 1 ರ ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷಗಳು ವಯೋಮಿತಿಯನ್ನು ನಿಗದಿಪಡಿಸಿದೆ.
ವೇತನ ಶ್ರೇಣಿ :
ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ 33,450 ರಿಂದ 62,600 ರವರೆಗೆ ವೇತನ ಪಡೆಯಲಿದ್ದಾರೆ.
ಅರ್ಜಿ ಶುಲ್ಕ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ ರೂ. 600/-
ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ ರೂ 300/-
ಮಾಜಿ ಸೈನಿಕ ಅಭ್ಯರ್ಥಿಗಳಿಗೆ ರೂ 50/- ಶುಲ್ಕ ನಿಗದಿಪಡಿಸಿದೆ.
ಪರಿಸಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ – 1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿ ನೀಡಲಾಗುತ್ತದೆ.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅರ್ಹ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಹಾಗೂ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುವದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 28 ಮಾರ್ಚ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 27 ಏಪ್ರಿಲ್ 2022
ಶುಲ್ಕ ಪಾವತಿ ಕೊನೆಯ ದಿನಾಂಕ : 28 ಏಪ್ರಿಲ್ 2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://www.kpscrecruitment.in/RPS/Home.aspx
ಅಧಿಸೂಚನೆ /notification ; https://www.kpscrecruitment.in/PublicApp/STD/PSC-201-RTB-2-2021-22-2431.pdf
Leave a Comment