ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ 5 ವರ್ಷಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ
ಹುದ್ದೆಗಳ ಹೆಸರು : ವಿವಿಧ ಹುದ್ದೆಗಳು
ಒಟ್ಟು ಹುದ್ದೆಗಳು : 11
ಹುದ್ದೆಗಳ ವಿವರ :
ಉಪಾಧ್ಯಕ್ಷ ಮತ್ತು ಮುಖ್ಯಸ್ಥ : 1
ಹಿರಿಯ ವಿಶೇಷ ಕಾರ್ಯನಿರ್ವಾಹಕ ಕಾರ್ಯಕ್ರಮ ನಿರ್ವಾಹಕರು : 4
ಗ್ರಾಹಕ ಅನುಭವ, ತರಬೇತಿ ಮತ್ತು ಸ್ಕçಫ್ಟ್ ಮ್ಯಾನೇಜರ್:2
ಕಮಾಂಡ್ ಸೆಂಟರ್ ಮ್ಯಾನೇಜರ್ : 3
ಹಿರಿಯ ವಿಶೇಷ ಕಾರ್ಯನಿರ್ವಾಹಕ – ಡಯಲರ್ ಕಾರ್ಯಾಚರಣೆಗಳು : 1
ವಿದ್ಯಾರ್ಹತೆ :
ಇಂಜಿನಿಯರಿAಗ್ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ಹೆಚ್ಚಿನ ವಿವರಕ್ಕಾಗಿ ಅಭ್ಯರ್ಥಿಗಳು ಅಧಿಸೂಚನೆಯನ್ನು ಗಮನಿಸಬೇಕು.
ವೇತನ ಶ್ರೇಣಿ :
ಹುದ್ದೆಗಳಿಗನುಗುಣವಾಗಿ ವೇತನವನ್ನು ನೀಡಲಾಗುವುದು.
ಅರ್ಜಿ ಶುಲ್ಕ :
ಅರ್ಜಿ ಶುಲ್ಕವಾಗಿ ರೂ 750/- ಪಾವತಿಸಬೇಕು. ಮೀಸಲಾತಿ ಇರುವ ಅಭ್ಯರ್ಥಿಗಳಿಗೆ ಶುಲ್ಕ ಪಾವತಿಯಿಂದ ವಿನಾಯಿತಿಯನ್ನು ನೀಡಲಾಗಿದೆ.
ಆಯ್ಕೆ ವಿಧಾನ :
ಶೈಕ್ಷಣಿಕ ಅರ್ಹತೆ ಮತ್ತು ವೃತ್ತಿ ಅನುಭವ ಆಧಾರದ ಮೇಲೆ ಶಾರ್ಟ್ ಲಿಸ್ಟ್ ಮಾಡಲಾದ ಅಭ್ಯರ್ಥಿಗಳನ್ನು ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 13 ಏಪ್ರಿಲ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 4 ಮೇ 2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://bank.sbi/web/careers/current-openings
ಅಧಿಸೂಚನೆ /notification ; https://bank.sbi/documents/77530/25386736/120422-Detailed+Advt.+SCO-2022-23-05.pdf/82841706-ee80-3252-8dcc-f0402c49e276?t=1649762157978
Leave a Comment