ಬೆಂಗಳೂರು : ಬೆಂ. ನಗರ ಜಿಲ್ಲೆಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಬೆಂ.ನಗರ ಜಿಲ್ಲೆಯ ಜಿಲ್ಲಾಧಿಕಾರಿಗಳ ಕಚೇರಿ ಮತ್ತು ಜಿಪಂ ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳ ಕಚೇರಿಗಳಲ್ಲಿ ಕಾರ್ಯನಿರ್ವಹಿಸುವ ಮಹಿಳಾ ಉದ್ಯೋಗಿಗಳ ಅನುಕೂಲಕ್ಕಾಗಿ ಶಿಶುಪಾಲನಾ ಕೇಂದ್ರಗಳನ್ನು ತೆರೆದು ನಿರ್ವಹಣೆ ಮಾಡಲು ಸ್ವಯಂ ಸೇವಾ ಸಂಸ್ಥೆಗಳಿAದ ಅರ್ಜಿಗಳನ್ನು ಆಹ್ವಾನಿಸಿದೆ.
ಆಸಕ್ತರು ಭರ್ತಿ ಮಾಡಿದ ಅರ್ಜಿಗಳನ್ನು ಏ.22ರ ಸಂಜೆ 5 ರೊಳಗೆ ಸಲ್ಲಿಸಲು ಕೋರಲಾಗಿದೆ. ಹೆಚ್ಚಿನ ಮಾಹಿತಿಗಾಗಿ ದೂ. 08029578688 ಸಂಪರ್ಕಿಸಬಹುದು.
Leave a Comment