ಉತ್ತರ ಕನ್ನಡ ಜಿಲ್ಲೆಯ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿಗಾಗಿ ಆನ್ ಲೈನ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.
ಆಸಕ್ತ ಅಭ್ಯರ್ಥಿಗಳು ಮೇ 10 ರೋಳಗೆ ಇಲಾಖಾ ವೆಬ್‌ಸೈಟ್ http://karwar-va.kar.nic.in ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಅಧಿಕೃತ ವೆಬ್‌ಸೈಟ್ http://uttarakannada.nic.in ಅಥವಾ ದೂರವಾಣಿ ಸಂಖ್ಯೆಗೆ 08382 229857 ಸಂಪರ್ಕಿಸಿ ಎಂದು ಜಿಲ್ಲಾಧಿಕಾರಿ ಮುಲೈ ಮುಗಿಲನ್ ಪಕಟಣೆಯಲ್ಲಿ ತಿಳಿಸಿದ್ದಾರೆ.
Leave a Comment