ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ಅಂಪ್ರೆAಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಒಟ್ಟು ಹುದ್ದೆಗಳು : 2972
ವಿದ್ಯಾರ್ಹತೆ :
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಪಿಯುಸಿ, ಶೇ 50 ರಷ್ಟು ಅಂಕ ಹೊಂದಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.
ವಯೋಮಿತಿ :
ಅರ್ಜಿ ಸಲ್ಲಿಸುವ ನಿಗದಿಪಡಿಸಿದ ಕೊನೆಯ ದಿನಾಂಕದAದು ಅಭ್ಯರ್ಥಿಗಳು ಕನಿಷ್ಠ 15 ವರ್ಷ ಗರಿಷ್ಠ 21 ವರ್ಷಗಳ ವಯೋಮಿತಿಯನ್ನು ಮೀರಿರಬಾರದು.
ಹಿಂದುಳಿದ ವರ್ಗಗಳ ಅಭ್ಯರ್ಥಿಗಳು 3 ವರ್ಷಗಳು ಹಾಗೂ ಎಸ್ಸಿ ಎಸ್ಟಿ ಪ್ರವರ್ಗ – 1 ರ ಅಭ್ಯರ್ಥಿಗಳಿಗೆ 5 ವರ್ಷಗಳ ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿಯಲ್ಲಿ ಸಡಿಲಿಕೆಯನ್ನು ನಿಗದಿಪಡಿಸಲಾಗಿದೆ.
ಅರ್ಜಿ ಶುಲ್ಕ :
ಸಾಮಾನ್ಯ ಅಭ್ಯರ್ಥಿ 100/- ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕಿರುತ್ತದೆ.
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ / ಮಹಿಳೆಯರು ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕವನ್ನು ಪಾವತಿಸುವಂತಿಲ್ಲ
ಆಯ್ಕೆ ವಿಧಾನ :
ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಅರ್ಹತೆಯ ಆಧಾರದ ಆಯ್ಕೆ ಮಾಡಲಾಗುತ್ತದೆ.
ಅರ್ಜಿಸಲ್ಲಿಸಲು ಪ್ರಾರಂಭ ದಿನಾಂಕ : 11/04/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10/05/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://rrcrecruit.co.in/rrceraprt22/
https://139.99.53.236:8443/rrcer/notice_board.html
ಅಧಿಸೂಚನೆ /notification ; https://rrcrecruit.co.in/rrceraprt22/Notification_RRC_ER_22.pdf
Leave a Comment