SSLC ಆದವರಿಗೆ ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ /RRC Recruitment 2022

ಪೂರ್ವ ಕರಾವಳಿ ರೈಲ್ವೆಯಲ್ಲಿ ಖಾಲಿ ಇರುವ ಅಂಪ್ರೆAಟಿಸ್ ಹುದ್ದೆಗಳ ನೇಮಕಾತಿಗಾಗಿ ಅಧಿಸೂಚನೆಯನ್ನು ಪ್ರಕಟಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.  ಒಟ್ಟು ಹುದ್ದೆಗಳು : 2972 ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ಸೆಸ್ಸೆಲ್ಸಿ ಪಿಯುಸಿ, ಶೇ 50 ರಷ್ಟು ಅಂಕ ಹೊಂದಿದ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ವಯೋಮಿತಿ : ಅರ್ಜಿ ಸಲ್ಲಿಸುವ ನಿಗದಿಪಡಿಸಿದ ಕೊನೆಯ ದಿನಾಂಕದAದು ಅಭ್ಯರ್ಥಿಗಳು ಕನಿಷ್ಠ 15 ವರ್ಷ ಗರಿಷ್ಠ 21 ವರ್ಷಗಳ ವಯೋಮಿತಿಯನ್ನು ಮೀರಿರಬಾರದು. ಹಿಂದುಳಿದ ವರ್ಗಗಳ … Continue reading SSLC ಆದವರಿಗೆ ರೈಲ್ವೆ ಇಲಾಖೆಯಲ್ಲಿ ಬೃಹತ್ ನೇಮಕಾತಿ /RRC Recruitment 2022