• Skip to main content
  • Skip to secondary menu
  • Skip to primary sidebar
  • Skip to footer

Canara Buzz

Daily Updated Canara News

  • ಉತ್ತರಕನ್ನಡ ಜಿಲ್ಲೆ
    • ಹೊನ್ನಾವರ
    • ಕುಮಟಾ
    • ಹಳಿಯಾಳ
    • ಅಂಕೋಲಾ
    • ಭಟ್ಕಳ
    • ಕಾರವಾರ
    • ಯಲ್ಲಾಪುರ
    • ಶಿರಸಿ
    • ಸಿದ್ದಾಪುರ
    • ಮುಂಡಗೋಡ
    • ಜೋಯಿಡಾ
    • ದಾಂಡೇಲಿ
  • ರಾಜ್ಯ
    • ರಾಷ್ಟ್ರೀಯ
      • ಅಂತರರಾಷ್ಟ್ರೀಯ
      • Entertainment
        • Kannada Movies
        • Hindi Movies
        • Telugu Movies
        • Movies
    • ವಾಣಿಜ್ಯ
    • ಭಾಷಣ
    • ಟೆಕ್ನಾಲಜಿ
    • ಪ್ರವಾಸ
    • ಸಿನೆಮಾ
    • ಕ್ರೀಡೆ
    • ಕೃಷಿ
    • ಪಶುವೈದ್ಯಕೀಯ
  • ಉದ್ಯೋಗ
    • Bank job
    • sslc | puc | iti jobs
    • Government jobs
  • ಅಪರಾಧ
  • ಮಾಹಿತಿ
    • ಸೇವೆ
    • ಸಾಧನೆ
  • scholarship
    • Government scholarship
    • Private Scholarship
  • karnataka jobs
  • Central government job
    • English
      • Scholarship
      • Business
      • Job opportunity
      • Job Alert hindi
        • सरकारी नौकरी
      • Story Archives
      • gadgets
      • APPLY LINK

ಡಿಸಿಸಿ ಬ್ಯಾಂಕ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ / DCC Bank Recruitment 2022

April 29, 2022 by Deepika Leave a Comment

ಕೇಂದ್ರ ಸಹಕಾರಿ ಬ್ಯಾಂಕ್ (ಶಿವಮೊಗ್ಗ ಡಿಸಿಸಿ ಬ್ಯಾಂಕ್) ಹೊಸ ನೇಮಕಾತಿ ಅಧಿಸೂಚನೆ ಹೊರಡಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ಇಲಾಖೆ ಹೆಸರು : ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್

ಹುದ್ದೆಗಳ ಹೆಸರು : ಕ್ಲರ್ಕ್, ಅಟೆಂಟರ್, ಡ್ರೆöÊವರ್

ಒಟ್ಟು ಹುದ್ದೆಗಳು : 98

ಅರ್ಜಿ ಸಲ್ಲಿಸುವ ಬಗೆ : ಆಪ್ ಲೈನ್

ಹುದ್ದೆಗಳ ಹೆಸರು ವಿದ್ಯಾರ್ಹತೆ ಹುದ್ದೆಗಳ ಸಂಖ್ಯೆ

ಆಪ್ತ ಸಹಾಯಕರು/ಶೀಘ್ರಲಿಪಿಗಾರರು ಪದವಿ 01

ಕಿರಿಯ ಸಹಾಯಕರು/ಕ್ಷೇತ್ರಾಧಿಕಾರಿಗಳು/
ನಗದು ಗುಮಾಸ್ತರು ಪದವಿ 73

ವಾಹನ ಚಾಲಕರು 10 ನೇ ತರಗತಿ 01

ಅಟೆಂಡರ್ 10 ನೇ ತರಗತಿ 22

ಜಲಗಾರರು 4 ನೇ ತರಗತಿ 01

ಹುದ್ದೆಗಳ ಹೆಸರು ವೇತನ ಶ್ರೇಣಿ

ಆಪ್ತ ಸಹಾಯಕರು/ಶೀಘ್ರಲಿಪಿಗಾರರು ರೂ. 33450-62600/-

ಕಿರಿಯ ಸಹಾಯಕರು/ ಕ್ಷೇತ್ರಧಿಕಾರಿಗಳು/
ನಗದು ಗುಮಾಸ್ತರು ರೂ. 30350-58250/-

ವಾಹನ ಚಾಲಕರು ರೂ. 27650- 52650/-

ಅಂಟೆAಡರ್ ರೂ. 23500- 47650/-

ಜಲಗಾರರು ರೂ. 17000-28950/-

ವಯೋಮಿತಿ :

ಶಿವಮೊಗ್ಗ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ ಲಿಮಿಟೆಡ್ ನೇಮಕಾತಿ ಅಧಿಸೂಚನೆಯ ಪ್ರಕಾರ, ಅಭ್ಯರ್ಥಿಯು ಮೇ 16 2022 ಕ್ಕೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 35 ವರ್ಷಗಳನ್ನು ಹೊಂದಿರಬೇಕು.

ವಯೋಮಿತಿ ಸಡಿಲಿಕೆ :

ಓಬಿಸಿ ಅಭ್ಯರ್ಥಿಗಳು : 03 ವರ್ಷಗಳು

ಎಸ್ಸಿ ಎಸ್ಟಿ ಪ್ರವರ್ಗ – 1 ಅಭ್ಯರ್ಥಿಗಳು : 05 ವರ್ಷಗಳು

ವಿಧವೆ ಅಭ್ಯರ್ಥಿಗಳು : 10 ವರ್ಷಗಳು

ಅರ್ಜಿ ಶುಲ್ಕ :

ಎಸ್ಸಿ ಎಸ್ಟಿ ಪ್ರವರ್ಗ – 1 ಮತ್ತು ಮಾಜಿ ಸೈನಿಕ ಅಭ್ಯರ್ಥಿಗಳಿಗೆ : ರೂ. 450/-

ಪ್ರವರ್ಗ – 2ಎ, 2ಬಿ, 3ಎ, 3ಬಿ, ಅಭ್ಯರ್ಥಿಗಳು : ರೂ 900/-

ಆಯ್ಕೆ ವಿಧಾನ :

ಲೀಖಿತ ಪರೀಕ್ಷೆ ಪ್ರೊಫಿಶಿಯೆನ್ಸಿ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.

ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 22/04/2022

ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 16/05/2022

  • SSLC/PUC ಪದವಿ ಆದವರಿಗೆ ಬೆಂಗಳೂರು ಡಿಸಿಸಿ ಬ್ಯಾಂಕ್ ನೇಮಕಾತಿ 2023 BDCCB new Recruitment 2023 Apply Online for Computer Operator/Stenographer/Driver/JA posts
  • January 30, 2023
  • ಕೃಷಿ ಬ್ಯಾಂಕ್ ನಲ್ಲಿ ಖಾಲಿ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
  • September 12, 2022
  • ಲಕ್ಷ್ಮಿ ಸಹಕಾರಿ ಬ್ಯಾಂಕ್ ನೇಮಕಾತಿ 2023 – Lakshmi Coperative Bank new Recruitment 2023
  • January 18, 2023

ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ 

job info;  Join our whatsapp group

web site ; https://www.shimogadccbank.com/2022/04/24/recruitment-notification-2022/

ಅರ್ಜಿ ಸಲ್ಲಿಸಲು / apply link; 

ಅಧಿಸೂಚನೆ /notification ;  https://www.shimogadccbank.com/wp-content/uploads/2022/04/RECRITMENT-NOTIFICATION-2022.pdf

RECRITMENT-NOTIFICATION-2022Download

Share this:

  • WhatsApp
  • Twitter
  • Facebook
  • Telegram
  • Email
  • Print

Filed Under: Bank job, JOBS, Trending Tagged With: DCC Bank Recruitment 2022, shimogadccbank, ಶಿವಮೊಗ್ಗ ಡಿಸಿಸಿ ಬ್ಯಾಂಕ್ ಹೊಸ ನೇಮಕಾತಿ

Explore More:

About Deepika

Reader Interactions

Leave a Comment Cancel reply

Primary Sidebar

Olive Ridley Turtles Honavar

Subscribe via Email

Enter your email address to subscribe to Canara Buzz and receive latest news articles by email.

  • 2,076,810 visitors

Footer

ಬೆಂಗಳೂರು ಮೆಟ್ರೋ ರೈಲು ನಿಗಮ ನೇಮಕಾತಿ BMRCL New Recruitment 2023 Apply Online for Security officer post

March 27, 2023 By Sachin Hegde

ಕರ್ನಾಟಕ ಲೋಕಸೇವಾ ಆಯೋಗ ನೇಮಕಾತಿ KPSC recruitment 2023 Apply Online for Accounts Assistant

March 24, 2023 By Sachin Hegde

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾ ಬೃಹತ್ ನೇಮಕಾತಿ 2023 Central Bank of India Huge Recruitment 2023 Apply Online for 5000 Posts

March 23, 2023 By Sachin Hegde

KMF ತುಮುಲ್ ನೇಮಕಾತಿ 2023 Join KMF TUMUL Recruitment 2023 Apply Online for 219 Posts Today

March 21, 2023 By Sachin Hegde

ದನದ ಮಾಂಸ ಸಾಗಾಟ ಉಪನ್ಯಾಸಕನ ಪ್ರಾಚಾರ್ಯ ಬಂಧನ

March 20, 2023 By Sachin Hegde

ಭಾರತೀಯ ವಾಯುಪಡೆ ನೇಮಕಾತಿ 2023 Indian airforce new Recruitment 2023 Apply Online for Agniveervayu Posts

March 19, 2023 By Sachin Hegde

© 2023 Canara Buzz · Contributors · Privacy Policy · Terms & Conditions · Member of Digital Avatar