ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು
: ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದಲ್ಲಿ ಖಾಲಿ ಇರುವ ಅಪ್ರೆಂಟೆಸ್ ಹುದ್ದೆಗಳನ್ನು ಭರ್ತಿ ಮಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಮಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತ
ಒಟ್ಟು ಹುದ್ದೆಗಳು 183
ಹುದ್ದೆಗಳ ವಿವರ :
ಗ್ರಾಜುಯೇಟ್ ಅಪ್ರೆಂಟಿಸ್ 112
ಡಿಪ್ಲೋಮಾ ಅಫ್ರೆಂಟಿಸ್ 71
ಒಟ್ಟು ಹುದ್ದೆಗಳು : 183
ವಿದ್ಯಾರ್ಹತೆ :
ಇಂಜಿನಿಯರಿAಗ್ ನಲ್ಲಿ ಪದವಿ ಮತ್ತು ಡಿಪ್ಲೋಮಾ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಅಂಗೀಕೃತ ಸಂಸ್ಥೆ/ವಿಶ್ವ ವಿದ್ಯಾಲಯದಿಂದ ಪಡೆದಿರಬೇಕು. ವೃತ್ತಿಯಲ್ಲಿ ಅನುಭವ ಹೊಂದಿದವರಿಗೆ ಮೊದಲ ಆದ್ಯತೆ ನೀಡಲಾಗುವುದು.
ವಯೋಮಿತಿ :
ಹುದ್ದೆಗಳಿಗನುಗುಣವಾಗಿ ನೇಮಕಾತಿ ನಿಯಮಾನುಸಾರ ವಯೋಮಿತಿ ಸಿಡಿಲಿಕೆಯನ್ನು ನೀಡಲಾಗಿರುತ್ತದೆ.
ವೇತನ ಶ್ರೇಣಿ :
ಗ್ರಾಜುಯೇಟ್ ಅಪ್ರೆಂಟೆಸ್ ಹುದ್ದೆಗಳಿಗೆ ಮಾಸಿಕ, 9000/- ರೂ ಮತ್ತು ಡಿಪ್ಲೋಮಾ ಅಪ್ರೆಂಟಿಸ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ 8,000/- ರೂ ವೇತನವನ್ನು ನಿಗದಿಪಡಿಸಲಾಗಿದೆ.
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 25/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15/06/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
web site ; https://mescom.karnataka.gov.in/english
ಅರ್ಜಿ ಸಲ್ಲಿಸಲು / apply link;
ಅಧಿಸೂಚನೆ /notification ;
Leave a Comment