ಭಾರತೀಯ ಅಂಚೆ ಇಲಾಖೆಯು ಎಲ್ಲ ರಾಜ್ಯಗಳ ಅಂಚೆ ವೃತ್ತಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆ
ಹುದ್ದೆಗಳ ವಿವರ : ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಗ್ರಾಮೀಣ ಡಾಕ್ ಸೇವಕರು
ಒಟ್ಟು ಹುದ್ದೆಗಳು : 38926 (ಕರ್ನಾಟಕ್ಕೆ 2410 ಹುದ್ದೆಗಳು)
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಅಭ್ಯರ್ಥಿಗಳು 10ನೇ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. ಜೊತೆಗೆ ಆಯಾ ರಾಜ್ಯಗಳ ಸ್ಥಳೀಯ ಬಾಷೆಯ ಜ್ಞಾನವನ್ನು ಹೊಂದಿರಬೇಕು.
ವಯೋಮಿತಿ :
ಅಭ್ಯರ್ಥಿಗಳು ಕನಿಷ್ಠ 18 ವರ್ಷಗಳ ವಯೋಮಿತಿಯನ್ನು ಪೂರೈಸಿರಬೇಕು. ಹಾಗೂ ಗರಿಷ್ಠ 40 ವರ್ಷಗಳ ವಯೋಮಿತಿಯನ್ನು ಮೀರಿರಬಾರದು ಹಾಗೂ ಮೀಸಲಾತಿ ಗಳಿಗನುಗುಂವಾಗಿ ವಯೋಮಿತಿಯಲ್ಲಿ ಸಡಿಲಿಕೆ ಇರುತ್ತದೆ.
ವೇತನ ಶ್ರೇಣಿ :
ಬ್ರಾಂಚ್ ಪೋಸ್ಟ್ ಮಾಸ್ಟರ್ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 12,000/-
ಡಾಕ್ ಸೇವಕರು ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 10,000/-
ಅರ್ಜಿ ಶುಲ್ಕ :
ಅಭ್ಯರ್ಥಿಗಳು ಕಡ್ಡಾಯವಾಗಿ 100 ರೂ ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಬೇಕಾಗಿರುತ್ತದೆ.
ಆಯ್ಕೆ ವಿಧಾನ :
ಮೆರಿಟ್ ಪಟ್ಟಿ, ದಾಖಲೆಗಳ ಪರಿಶೀಲನೆ ಮತ್ತು ಸಂದರ್ಶನ
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 05/06/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://indiapostgdsonline.gov.in/
ಅಧಿಸೂಚನೆ /notification ; https://indiapostgdsonline.cept.gov.in/Notifications/Model_Notification.pdf
Leave a Comment