ಕರ್ನಾಟಕ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2022

ಭಾರತೀಯ ಅಂಚೆ ಇಲಾಖೆಯು ಎಲ್ಲ ರಾಜ್ಯಗಳ ಅಂಚೆ ವೃತ್ತಗಳಲ್ಲಿ ಖಾಲಿ ಇರುವ ಹುದ್ದೆಗಳ ನೇಮಕಕ್ಕೆ ಅಧಿಸೂಚನೆ ಹೊರಡಿಸಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.   ಇಲಾಖೆ ಹೆಸರು : ಭಾರತೀಯ ಅಂಚೆ ಇಲಾಖೆ ಹುದ್ದೆಗಳ ವಿವರ : ಬ್ರಾಂಚ್ ಪೋಸ್ಟ್ ಮಾಸ್ಟರ್ ಮತ್ತು ಗ್ರಾಮೀಣ ಡಾಕ್ ಸೇವಕರು ಒಟ್ಟು ಹುದ್ದೆಗಳು : 38926 (ಕರ್ನಾಟಕ್ಕೆ 2410 ಹುದ್ದೆಗಳು) ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ ವಿದ್ಯಾರ್ಹತೆ : ಅಭ್ಯರ್ಥಿಗಳು 10ನೇ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು. … Continue reading ಕರ್ನಾಟಕ ಅಂಚೆ ಇಲಾಖೆಯಲ್ಲಿ ಬೃಹತ್ ನೇಮಕಾತಿ 2022