ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳಿಗೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಹುದ್ದೆಗಳ ಹೆಸರು : ಶೀಫ್ರಲಿಪಿಗಾರರು ಗ್ರೇಡ್ 3 ಹಾಗೂ ಜವಾನ
ಒಟ್ಟು ಹುದ್ದೆಗಳು : 19
ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್
ವಿದ್ಯಾರ್ಹತೆ :
ಶೀಘ್ರಲಿಪಿಗಾರರು : ದ್ವೀತಿಯ ಪಿಯುಸು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕರ್ನಾಟಕ ಫ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು (2ವರ್ಷ) & ಶೀಘ್ರಲಿಪಿ ವಿಷಯಗಳಲ್ಲಿ ತೇರ್ಗಡೆ ಹೊಂದಿರಬೇಕು. ಅಥವಾ ಮೂರು ವರ್ಷಗಳ ಡಿಪ್ಲೋಮಾ ಕಮರ್ಷಿಯಲ್ ಪ್ರಾö್ಯಕ್ಟಿಸ್ (5 ಮತ್ತು 6 ನೇ ಸೆಮಿಸ್ಟರ್) / ಸೆಕ್ರೆಟರಿಯಲ್ ಪ್ರಾಕ್ಟೀಸ್ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.
ಜವಾನ : 10 ನೇ ತರಗತಿಯಲ್ಲಿ ಉತ್ತೀರ್ಣತೆ ಅಥವಾ ತತ್ಸಮಾನ ವಿದ್ಯಾರ್ಹತೆ ಜೊತೆಗೆ ಕನ್ನಡ ಓದಲು, ಬರೆಯಲು ತಿಳಿದಿರಬೇಕು.
ವಯೋಮಿತಿ :
ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕಕ್ಕೆ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು. ಹಾಗೂ, ಎಸ್ಸಿ, ಎಸ್ಟಿ, ಪ್ರವರ್ಗ 1 ಅಭ್ಯರ್ಥಿಗಳಿಗೆ ಗರಿಷ್ಠ 40 ವರ್ಷ ಪ್ರವರ್ಗ 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ ಗರಿಷ್ಠ 38 ವರ್ಷ ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ
ವೇತನ ಶ್ರೇಣಿ :
ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300
ಪ್ರವರ್ಗ 2ಎ, 3ಬಿ, 3ಎ, 3ಬಿ ಅಭ್ಯಥಿಗಳು ರೂ. 200
ಎಸ್ಸಿ, ಎಸ್ಟಿ, ಪ್ರವರ್ಗ 1, ಅಂಗವಿಕಲ ಅಭ್ಯರ್ಥಿಗಳು ರೂ. 100
(ಅಭ್ಯರ್ಥಿಗಳು ಆನ್ ಲೈನ್ ನಲ್ಲಿ ಡೆಬಿಟ್ ಕಾರ್ಡ್, ಕ್ರೆಡಿಟ್ ಕಾರ್ಡ್, ನೆಟ್ ಬ್ಯಾಂಕಿAಗ್ ಮೂಲಕ ಶುಲ್ಕ ಪಾವತಿಸಬಹುದು. ಅಥವಾ ಜಿಲ್ಲಾ ನ್ಯಾಯಾಲಯದ ವೆಬ್ ಸೈಟ್ ನಿಂದ ಚಲನ್ ಪ್ರಿಂಟ್ ತೆಗೆದು ಎಸ್, ಬಿ,ಐ ಬ್ಯಾಂಕಿನ ಯಾವುದೇ ಶಾಖೆಗಳಲ್ಲಿ ಶುಲ್ಕ ಪಾವತಿಸಬಹುದು.)
ಆಯ್ಕೆ ವಿಧಾನ
ಶೀಪ್ರಲಿಪಿಗಾರ : ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 5 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು
ಜವಾನ : ಅರ್ಹತಾ ಪರೀಕ್ಷೆಯಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳ ಆಧಾರದ ಮೇಲೆ 1 ಹುದ್ದೆಗೆ 10 ಅಭ್ಯರ್ಥಿಗಳಂತೆ ಅತೀ ಹೆಚ್ಚು ಅಂಕ ಪಡೆದ ಅಭ್ಯರ್ಥಿಗಳನ್ನು ಪ್ರಕಟಿಸಿರುವ ಹುದ್ದೆಗಳಿಗೆ ಅನುಗುಣವಾಗಿ ಸಂದಾರ್ಶನಕ್ಕೆ ಕರೆಯಲಾಗುವುದು ಮತ್ತು ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುದು.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 02-5- 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 01-6- 2022
ಶುಲ್ಕ ಪಾವತಿಸಲು ಕೊನೆಯ ದಿನಾಂಕ : 02-06-, 2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://districts.ecourts.gov.in/uttarakannada-onlinerecruitment
ಅಧಿಸೂಚನೆ /notification ;
ಶೀಪ್ರಲಿಪಿಗಾರ : https://districts.ecourts.gov.in/sites/default/files/Steno_final_2022.pdf
ಜವಾನ ; https://districts.ecourts.gov.in/sites/default/files/Peon_final_2022.pdf
Leave a Comment