ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳಿಗೆ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ.ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹುದ್ದೆಗಳ ಹೆಸರು : ಶೀಫ್ರಲಿಪಿಗಾರರು ಗ್ರೇಡ್ 3 ಹಾಗೂ ಜವಾನ ಒಟ್ಟು ಹುದ್ದೆಗಳು : 19 ಅರ್ಜಿ ಸಲ್ಲಿಸುವ ಬಗೆ : ಆನ್ಲೆöÊನ್ ವಿದ್ಯಾರ್ಹತೆ : ಶೀಘ್ರಲಿಪಿಗಾರರು : ದ್ವೀತಿಯ ಪಿಯುಸು ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಜೊತೆಗೆ ಕರ್ನಾಟಕ ಫ್ರೌಢಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಹಿರಿಯ ದರ್ಜೆ ಕನ್ನಡ ಮತ್ತು ಆಂಗ್ಲ ಭಾಷೆಗಳ … Continue reading ಉತ್ತರ ಕನ್ನಡ ಜಿಲ್ಲಾ ನ್ಯಾಯಾಲಯದಲ್ಲಿ ಅಗತ್ಯವಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ