ಅಗ್ನೇಯ ಮಧ್ಯೆ ರೈಲ್ವೆ (ಸೌಥ್ ಈಸ್ಟ್ ಸೆಂಟ್ರಲ್ ರೈಲ್ವೆ) ಇಲ್ಲಿ ಅಗತ್ಯ ಇರುವ ಅಂಪ್ರೆAಟಿಸ್ ಹುದ್ದೆಗಳನ್ನು ಭರ್ತಿ ಮಾಡಲು ನೇಮಕ ಪ್ರಕಟಣೆ ಬಿಡುಗಡೆ ಮಾಡಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಅಗ್ನೇಯ ಮಧ್ಯೆ ರೈಲ್ವೆ
ಒಟ್ಟು ಹುದ್ದೆಗಳು : 1044
ವಿದ್ಯಾರ್ಹತೆ :
ಅಭ್ಯರ್ಥಿಗಳು ಕೇಂದ್ರ, ರಾಜ್ಯ ಸರ್ಕಾರದ ಅಂಗೀಕೃತ ಶಿಕ್ಷಣ ಸಂಸ್ಥೆಗಳಿAದ ಎಸ್,ಎಸ್,ಎಲ್,ಸಿ ಪಸಾಗಿರಬೇಕು. ಜನತೆ ಐಟಿಐ ವಿದ್ಯಾರ್ಹತೆಗಳನ್ನು ಹುದ್ದೆಗೆ ಸಂಬAಧಿತ ಟ್ರೇಡ್‌ನಲ್ಲಿ ಪಡೆದಿರಬೇಕು.
ವಯೋಮಿತಿ :
ಅಭ್ಯರ್ಥಿಗಳಿಗೆ ಕನಿಷ್ಠ 15 ವರ್ಷ ಆಗಿರಬೇಕು. ಗರಿಷ್ಠ 24 ವರ್ಷ ಮೀರಿರಬಾರದು. ವರ್ಗಾವಾರು ವಯೋಮಿತಿ ಸಡಿಲಿಕೆ ನಿಯಮಗಳು ಅನ್ವಯವಾಗಲಿವೆ.
ಅರ್ಜಿ ಶುಲ್ಕ :
ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ
ಆಯ್ಕೆ ವಿಧಾನ :
ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಹುದ್ದೆಗೆ ನಿಗದಿಪಡಿಸಿದ ವಿದ್ಯಾರ್ಹತೆಯಲ್ಲಿ ಗಳಿಸಿದ ಅಂಕಗಳ ಆಧಾರದಲ್ಲಿ ಮೆರಿಟ್ ಲಿಸ್ಟ್ ಸಿದ್ದಪಡಿಸಿ, ಆಯ್ಕೆ ಮಾಡಲಾಗುತ್ತದೆ. ಅಪ್ರೆಂಟಿಸ್ ಹುದ್ದೆ ಅವಧಿಯಲ್ಲಿ ಅಂಪ್ರೆAಟಿಸ್ ಕಾಯ್ದೆ – 1961 ರ ಪ್ರಕಾರ ಪ್ರತಿ ಮಸಿಕ ಸ್ಟೆöÊಫಂಡ್ ನೀಡಲಾಗುತ್ತದೆ.
ಪ್ರಮುಖ ದಿನಾಂಕಗಳು
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಆರಂಭ ದಿನಾಂಕ 04/05/2022
ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆಗೆ ಕೊನೆ ದಿನಾಂಕ : 03/06/2022 ರಾತ್ರಿ 11-59 ರವರೆಗೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 04/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03/06/2022 ರಾತ್ರಿ 11-59 ರವರೆಗೆ.
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link;
https://www.apprenticeshipindia.gov.in/
ಅಧಿಸೂಚನೆ /notification ;
Leave a Comment