ಕರ್ನಾಟಕ ಬ್ಯಾಂಕ್ ಪ್ರೆöÊವೇಟ್ ಲಿಮಿಟೆಡ್ ನಲ್ಲಿ ಅಗತ್ಯವಿರುವ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು.
ಇಲಾಖೆ ಹೆಸರು : ಕರ್ನಾಟಕ ಬ್ಯಾಂಕ್ ಲಿಮಿಟೆಡ್
ಹುದ್ದೆಗಳ ಹೆಸರು : ಕ್ಲರ್ಕ್ ಹುದ್ದೆಗಳು
ವಿದ್ಯಾರ್ಹತೆ :
ಅಭ್ಯರ್ಥಿಯು ಯಾವುದೇ ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕನಿಷ್ಠ 60% ಅಂಕಗಳೊAದಿಗೆ ಪದವಿಯನ್ನು ಪೂರ್ಣಗೊಳಿಸಿರಬೇಕು.
ವಯೋಮಿತಿ :
, 01 ಮೇ 2022 ಕ್ಕೆ ಅಭ್ಯರ್ಥಿಯ ಗರಿಷ್ಠ ವಯಸ್ಸು 26 ವರ್ಷಗಳು.
ವಯೋಮಿತಿ ಸಡಿಲಿಕೆ :
ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : 05 ವರ್ಷಗಳು
ವೇತನ ಸಡಿಲಿಕೆ :
ಆಯ್ಕೆಯಾದ ಅಭ್ಯರ್ಥಿಗಳು ಮಾಸಿಕ ರೂ. 43000/- ವೇತನ ಭತ್ಯೆ ನೀಡಲಾಗುವುದು.
ಅರ್ಜಿ ಶುಲ್ಕ :
ಪರಿಶಿಷ್ಟ ಜಾತಿ / ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ : ರೂ 600/-
ಎಲ್ಲಾ ಇತರೆ ಅಭ್ಯರ್ಥಿಗಳಿಗೆ : ರೂ 700/-
ಪಾವತಿ ವಿಧಾನ : ಆನ್ ಲೈನ್
ಆಯ್ಕೆ ವಿಧಾನ :
ಕರ್ನಾಟಕ ಬ್ಯಾಂಕ್ ನೇಮಕಾತಿ ಪ್ರಕಾರ ಅಭ್ಯರ್ಥಿಗಳಿಗೆ ಆನ್ ಲೈನ್ ಪರೀಕ್ಷೆ ಮತ್ತು ಸಂದರ್ಶನ ನಡೆಸಿ ಆಯ್ಕೆ ಮಾಡಲಾಗುತ್ತದೆ.
ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ : 10/05/2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 21/05/2022
ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಅಧಿಸೂಚನೆ /notification ಸಂಪೂರ್ಣವಾಗಿ ಓದಿ ನಂತರ ಅರ್ಜಿ ಸಲ್ಲಿಸಿ
job info; Join our whatsapp group
ಅರ್ಜಿ ಸಲ್ಲಿಸಲು / apply link; https://ibpsonline.ibps.in/kblcapr22/
web site ; https://karnatakabank.com/careers
ಅಧಿಸೂಚನೆ /notification ; https://karnatakabank.com/sites/default/files/2022-05/KBL-Clerks-Notification-2022.pdf
Leave a Comment